ರಾಜ್ಯವಿರೋಧದ ನಡುವೆಯೂ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಶೃಂಗೇರಿಯಲ್ಲಿ ಚಾಲನೆ
ಸಮ್ಮೇಳನಾಧ್ಯಕ್ಷರ ಆಯ್ಕೆ ವಿಷಯದಲ್ಲಿ ಉಂಟಾದ ಸೈದ್ಧಾಂತಿಕ ಭಿನ್ನಾಭಿಪ್ರಾಯದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲಾ ವಿರೋಧದ ನಡುವೆಯೂ ಶುಕ್ರವಾರ ಚಾಲನೆ ದೊರೆತಿದೆ.