Chikamagaluru

ಗೃಹ ಸಚಿವ ಪರಮೇಶ್ವರ್ ಬಗ್ಗೆ ನಿಂದನೆ: ಬಿಜೆಪಿ ಯುವ ಮುಖಂಡ ಬಂಧನ; ಅಷ್ಟಕ್ಕೂ ಸಂತೋಷ್ ಕೊಟ್ಯಾನ್ ಹೇಳಿದ್ದೇನು?
ರಾಜ್ಯ

ಗೃಹ ಸಚಿವ ಪರಮೇಶ್ವರ್ ಬಗ್ಗೆ ನಿಂದನೆ: ಬಿಜೆಪಿ ಯುವ ಮುಖಂಡ ಬಂಧನ; ಅಷ್ಟಕ್ಕೂ ಸಂತೋಷ್ ಕೊಟ್ಯಾನ್ ಹೇಳಿದ್ದೇನು?

ಕಾಂಗ್ರೆಸ್ ಕಾರ್ಯಕರ್ತರ ದೂರಿನ ಆಧಾರದಲ್ಲಿ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ ಕೇಂದ್ರ ಗುಪ್ತಚರ ಇಲಾಖೆ ಸಿಬ್ಬಂದಿ ಆತ್ಮಹತ್ಯೆಗೆ ಶರಣು
ರಾಜ್ಯ

ಚಿಕ್ಕಮಗಳೂರಿನಲ್ಲಿ ಕೇಂದ್ರ ಗುಪ್ತಚರ ಇಲಾಖೆ ಸಿಬ್ಬಂದಿ ಆತ್ಮಹತ್ಯೆಗೆ ಶರಣು

ಚಿಕ್ಕಮಗಳೂರಿನ ಚಿಕ್ಕನಹಳ್ಳಿಯಲ್ಲಿ ಕೇಂದ್ರ ಗುಪ್ತಚರ ಇಲಾಖೆ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಮಾಡಿದ್ದಾರೆ. ಆತ್ಮಹತ್ಯೆಗೆ ಶರಣಾದ ಸಿಬ್ಬಂದಿಯನ್ನು 28 ವರ್ಷದ ಮಧು ಎಂದು ತಿಳಿದುಬಂದಿದೆ.

ಮಂಗಳೂರು: ವಿದ್ಯುತ್ ಪ್ರವಹಿಸಿ ಇಬ್ಬರು ಸಾವು, ಭರ್ತಿಯಾಗಿ ಹರಿದ ಕುಮಾರಧಾರಾ ನದಿ, ಉಡುಪಿ, ಚಿಕ್ಕಮಗಳೂರಲ್ಲೂ ಮಳೆ
ರಾಜ್ಯ

ಮಂಗಳೂರು: ವಿದ್ಯುತ್ ಪ್ರವಹಿಸಿ ಇಬ್ಬರು ಸಾವು, ಭರ್ತಿಯಾಗಿ ಹರಿದ ಕುಮಾರಧಾರಾ ನದಿ, ಉಡುಪಿ, ಚಿಕ್ಕಮಗಳೂರಲ್ಲೂ ಮಳೆ

ಮೃತರು ಆಟೋ ಚಾಲಕರಾಗಿದ್ದು ರಾಜು(52) ಮತ್ತು ದೇವರಾಜು (42) ಎಂದು ಗುರುತಿಸಲಾಗಿದೆ. ಇಬ್ಬರೂ ಕೂಡ ಇಲ್ಲಿನ ಬಾಡಿಗೆ ರೂಂನಲ್ಲಿ ವಾಸವಾಗಿದ್ದರು.

ಚಿಕ್ಕಮಗಳೂರಿನಲ್ಲಿ ಇಂದು ಕಾಂಗ್ರೆಸ್ ಗ್ಯಾರಂಟಿ ಸಮಾವೇಶ: ಬೆಂಗಳೂರು ಸ್ಫೋಟ ಹಿನ್ನೆಲೆ ಹೈ ಅಲರ್ಟ್
ರಾಜ್ಯ

ಚಿಕ್ಕಮಗಳೂರಿನಲ್ಲಿ ಇಂದು ಕಾಂಗ್ರೆಸ್ ಗ್ಯಾರಂಟಿ ಸಮಾವೇಶ: ಬೆಂಗಳೂರು ಸ್ಫೋಟ ಹಿನ್ನೆಲೆ ಹೈ ಅಲರ್ಟ್

ಮಾರ್ಚ್ 3ನೇ ತಾರೀಖು ಸರ್ಕಾರದಿಂದ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಗ್ಯಾರಂಟಿ ಸಮಾವೇಶ ಆಯೋಜಿಸಲಾಗಿದೆ.

ಬಸ್ಸಿನಲ್ಲಿ ಗರ್ಭಿಣಿಗೆ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದ ಲೇಡಿ ಕಂಡಕ್ಟರ್
ರಾಜ್ಯ

ಬಸ್ಸಿನಲ್ಲಿ ಗರ್ಭಿಣಿಗೆ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದ ಲೇಡಿ ಕಂಡಕ್ಟರ್

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ‌ ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಮಾರ್ಗಮಧ್ಯದಲ್ಲಿಯೇ ಬಸ್ಸಿನ ಮಹಿಳಾ‌ ನಿರ್ವಾಹಕಿ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದ ಘಟನೆ ನಡೆದಿದೆ.

ಚಿಕ್ಕಮಗಳೂರು: ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ರೂಂನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ
ರಾಜ್ಯ

ಚಿಕ್ಕಮಗಳೂರು: ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ರೂಂನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

ಕಾಫಿನಾಡು ಚಿಕ್ಕಮಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜ್ ಎಐಟಿ(AIT)ಯ ವಿದ್ಯಾರ್ಥಿಯೋರ್ವ ಕಾಲೇಜಿನ ಹಾಸ್ಟೆಲ್ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ವರದಿಯಾಗಿದೆ.

ಚಿಕ್ಕಮಗಳೂರು: ರಸ್ತೆ ದುರಸ್ತಿ ಮಾಡದ ಜನಪ್ರತಿನಿಧಿಗಳ ವರ್ತನೆಗೆ ಬೇಸತ್ತು ಮೂರೂ ಪಕ್ಷಗಳ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ!
ರಾಜ್ಯ

ಚಿಕ್ಕಮಗಳೂರು: ರಸ್ತೆ ದುರಸ್ತಿ ಮಾಡದ ಜನಪ್ರತಿನಿಧಿಗಳ ವರ್ತನೆಗೆ ಬೇಸತ್ತು ಮೂರೂ ಪಕ್ಷಗಳ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ!

ಮೂಲಭೂತ ಸೌಕರ್ಯ ಒದಗಿಸಿಕೊಟ್ಟಿಲ್ಲ, ಸರಿಯಾಗಿ ರಾಜಕಾರಣಿಗಳು ಕೆಲಸ ಮಾಡುತ್ತಿಲ್ಲ ಎಂದು ಅಲ್ಲಲ್ಲಿ ಗ್ರಾಮಸ್ಥರು, ಜನರು ಮತ ಚಲಾವಣೆ ಮಾಡದಿರುವುದು ಕೇಳಿದ್ದೇವೆ, ನೋಡಿದ್ದೇವೆ. ಇಲ್ಲಿ ಜನರಿಗೆ ಸರಿಯಾಗಿ ಪಕ್ಷಗಳ ರಾಜಕಾರಣಿಗಳು ಸ್ಪಂದಿಸುತ್ತಿಲ್ಲ, ರಸ್ತೆ ಕಾಮಗಾರಿ ಮಾಡಿಕೊಟ್ಟಿಲ್ಲ ಎಂದು ರಾಜ್ಯದ ಮೂರೂ ಪಕ್ಷಗಳ ಕಾರ್ಯಕರ್ತರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.

ರೇಣುಕಾಚಾರ್ಯ ತಮ್ಮನ ಪುತ್ರನ ಸಾವು ಪ್ರಕರಣ: ಗೌರಿಗದ್ದೆ ಆಶ್ರಮಕ್ಕೆ ತೆರಳಿ ವಿನಯ್ ಗುರೂಜಿಯಿಂದ ಮಾಹಿತಿ ಕಲೆ ಹಾಕಿದ ಪೊಲೀಸರು
ರಾಜ್ಯ

ರೇಣುಕಾಚಾರ್ಯ ತಮ್ಮನ ಪುತ್ರನ ಸಾವು ಪ್ರಕರಣ: ಗೌರಿಗದ್ದೆ ಆಶ್ರಮಕ್ಕೆ ತೆರಳಿ ವಿನಯ್ ಗುರೂಜಿಯಿಂದ ಮಾಹಿತಿ ಕಲೆ ಹಾಕಿದ ಪೊಲೀಸರು

ದಾವಣಗೆರೆಯ ಹೊನ್ನಾಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್ ಸಾವಿನ ತನಿಖೆ ನಡೆಸುತ್ತಿರುವ ಪೊಲೀಸರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಗೌರಿಗದ್ದೆಯಲ್ಲಿರುವ ವಿನಯ್ ಗುರೂಜಿ ಆಶ್ರಮಕ್ಕೆ ತೆರಳಿ ಮಾಹಿತಿ ಕಲೆ ಹಾಕಿದ್ದಾರೆ.

ಚಿಕ್ಕಮಗಳೂರು: ಎಸ್ ಡಿಪಿಐ, ಪಿಎಫ್ಐ ಮುಖಂಡರ ಕಚೇರಿ, ಮನೆ ಮೇಲೆ ಪೊಲೀಸರ ದಾಳಿ
ರಾಜ್ಯ

ಚಿಕ್ಕಮಗಳೂರು: ಎಸ್ ಡಿಪಿಐ, ಪಿಎಫ್ಐ ಮುಖಂಡರ ಕಚೇರಿ, ಮನೆ ಮೇಲೆ ಪೊಲೀಸರ ದಾಳಿ

ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಎನ್ಐಎ ದಾಳಿ ನಡೆದು ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದ ಬೆನ್ನಲ್ಲೇ ಗುರುವಾರ ಚಿಕ್ಕಮಗಳೂರು ಜಿಲ್ಲೆಯ ಎಸ್​ಡಿಪಿಐ (SDPI) ಕಚೇರಿ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.