ರಾಜ್ಯಚಿಕ್ಕಬಳ್ಳಾಪುರ ಭೀಕರ ಅಪಘಾತದಲ್ಲಿ 13 ಮಂದಿ ಸಾವು: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಗುರುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.