ವೃತ್ತಿ & ಉದ್ಯೋಗ ಅವಕಾಶಗಳುBAMS ಪದವೀಧರರಿಗೆ ಗುಡ್ ನ್ಯೂಸ್; ಕರ್ನಾಟಕ ಸರ್ಕಾರಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಸುವುದು ಹೇಗೆ?
ವೈದ್ಯಕೀಯ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಯುಷ್ ಪದವೀಧರರಿಗೆ ಸುವರ್ಣಾವಕಾಶ. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಯ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಬಿದ್ದಿದೆ. ಆ ಕುರಿತ ವರದಿ ಇಲ್ಲಿದೆ: