Chikkaballapur

ಚಿಕ್ಕಬಳ್ಳಾಪುರ ಎಎಸ್ಐ ಮನೆ ದರೋಡೆ ಪ್ರಕರಣ: ದುಷ್ಕರ್ಮಿಗಳ ಪತ್ತೆಗೆ 5 ತಂಡ ರಚನೆ
ಚಿಕ್ಕಬಳ್ಳಾಪುರ ಜಿಲ್ಲೆಯ ಪೆರೇಸಂದ್ರದಲ್ಲಿ ಎಎಸ್‌ಐ ನಾರಾಯಣಸ್ವಾಮಿ ಅವರ ಮನೆಯಲ್ಲಿ ನಡೆದ ರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳ ಪತ್ತೆಗೆ 5 ವಿಶೇಷ ತಂಡಗಳನ್ನು ರಚಿಸಲಾಗಿದೆ.

ಚಿಕ್ಕಬಳ್ಳಾಪುರ: ಎಎಸ್ಐ ಮನೆ ಮೇಲೆ ಸಿನಿಮೀಯ ರೀತಿಯಲ್ಲಿ ದುಷ್ಕರ್ಮಿಗಳ ದಾಳಿ, ಪುತ್ರನ ಸ್ಥಿತಿ ಗಂಭೀರ
ಎಎಸ್ಐ ಮನೆ ಮೇಲೆಯೇ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಮನೆ ಮಂದಿ ಮೇಲೆ ಗುಂಡಿ ಹಾರಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ಬುಧವಾರ ನಡೆದಿದೆ.

ಚಿಕ್ಕಬಳ್ಳಾಪುರ: ನಕಲಿ ದಾಖಲೆ ಸೃಷ್ಟಿಸಿ 70 ವರ್ಷದ ವೃದ್ದೆಯ 3 ಎಕರೆ ಜಮೀನು ಮಾರಾಟ
ನಕಲಿ ದಾಖಲೆ ಸೃಷ್ಚಿಸಿ 70 ವರ್ಷದ ಮಹಿಳೆಗೆ ಸೇರಿದ್ದ ಜಮೀನನನ್ನು ಮಾರಾಟ ಮಾಡಿರುವವರ ವಿರುದ್ಧ ಕ್ರಮಕೈಗೊಳ್ಳುವಂತೆ ಚಿಕ್ಕಬಳ್ಳಾಪುರ ಉಪನೋಂದಣಾಧಿಕಾರಿ ವಿ.ಗೀತಾ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಭೂಕಂಪ, ಬಿರುಗಾಳಿಗೂ ಜಗ್ಗದಂತೆ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಚಿಕ್ಕಬಳ್ಳಾಪುರ ಕಲ್ಲುಗಳ ಬಳಕೆ!
ಸರಯೂ ನದಿಯ ದಡದಲ್ಲಿರುವ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರ ಭೂಕಂಪ, ಬಿರುಗಾಳಿಗೂ ಜಗ್ಗದಂತೆ ಮಾಡಲು ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿನ ಕಲ್ಲುಗಳನ್ನು ಬಳಕೆ ಮಾಡಲಾಗುತ್ತಿದೆ.

ಧರ್ಮಪುರಿ ರೈತನಿಂದ ಪ್ರೇರಣೆ: ಚಿಕ್ಕಬಳ್ಳಾಪುರ ರೈತನ ತಾಳೆಬೆಳೆ ಸಾಹಸಗಾಥೆ!
ಚಿಕ್ಕ ತಾಳೆ ಬೀಜಗಳಿಂದ ದೊಡ್ಡ ವಿಷಯಗಳು ಹುಟ್ಟುತ್ತವೆ’ ಎಂಬುದು ಆಫ್ರಿಕಾದ ಪ್ರಸಿದ್ಧ ಗಾದೆಯಾಗಿದ್ದು, ಎಲ್ಲಾ ದೊಡ್ಡ ಸಾಧಕರು ಮೊದಲಿನಿಂದಲೂ ಪ್ರಾರಂಭಿಸುತ್ತಾರೆ ಎಂಬ ಸಾರ್ವತ್ರಿಕ ಸತ್ಯವನ್ನು ಪುನರುಚ್ಚರಿಸುತ್ತದೆ.

ಚಿಂತಾಮಣಿ: ಕಂಬಕ್ಕೆ ಕಟ್ಟಿ ಹಾಕಿ ದಲಿತ ಬಾಲಕನಿಗೆ ಥಳಿತ
ಸರ್ವಣೀಯರ ಗುಂಪೊಂದು 14 ವರ್ಷದ ದಲಿತ ಸಮುದಾಯದ ಬಾಲಕನನ್ನು ಕಂಬಕ್ಕೆ ಕಟ್ಟಿ ಹಾಕಿ ಮನಬಂದಂತೆ ಥಳಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದಿದೆ. ಬಾಲಕನನ್ನು ರಕ್ಷಿಸಲು ಹೋದ ಪೋಷಕರ ಮೇಲೂ ಹಲ್ಲೆ ನಡೆಸಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: ಇಬ್ಬರ ದುರ್ಮರಣ, ಗರ್ಭೀಣಿ ಮಹಿಳೆಗೆ ಗಂಭೀರ ಗಾಯ!
ಕ್ಯಾಂಟರ್ ನಿಂದ ಸಂಭವಿಸಿದ ಸರಣಿ ಅಪಘಾತದಿಂದಾಗಿ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಚಿಕ್ಕಬಳ್ಳಾಪುರ: ಆಟವಾಡಲು ತೆರಳಿದ್ದ ಮೂವರು ಬಾಲಕರು ಕೆರೆಯಲ್ಲಿ ಮುಳುಗಿ ಸಾವು
ಆಟವಾಡಲು ತೆರಳಿದ್ದ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಮಂಗಳವಾರ ಸಂಜೆ ಚಿಂತಾಮಣಿ ತಾಲೂಕಿನ ಕೊಡೆಗಂಡ್ಲು ಗ್ರಾಮದಲ್ಲಿ ನಡೆದಿದೆ.

ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್: ಇಬ್ಬರ ಸಾವು, 20 ಮಂದಿಗೆ ಗಾಯ
ಮದುವೆ ದಿಬ್ಬಣದ ಬಸ್ಸೊಂದು ಕಂದಕ್ಕೆ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿ, 20 ಮಂದಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಘಾಟಿ ಬಳಿ ನಡೆದಿದೆ.

