Chikkaballapur

ಬಾಗೇಪಲ್ಲಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; ಆರೋಪಿಗಾಗಿ ಪೊಲೀಸರ ಹುಡುಕಾಟ!
ಶನಿವಾರ ಈ ಅಪರಾಧ ವರದಿಯಾಗಿದೆ. ಬಾಲಕಿ ಮನೆಯ ಮುಂದೆ ಆಟವಾಡುತ್ತಿದ್ದಾಗ ದುಷ್ಕರ್ಮಿ ಆಕೆಯನ್ನು ಪುಸಲಾಯಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಚಿಕ್ಕಬಳ್ಳಾಪುರ: ಹೆಂಡತಿ ಮನೆಗೆ ಬರಲಿಲ್ಲವೆಂದು ಡಬಲ್ ಮರ್ಡರ್; ಕತ್ತು ಕೊಯ್ದು ಪತ್ನಿ, ನಾದಿನಿ ಹತ್ಯೆ!
ಕೌಟುಂಬಿಕ ಕಲಹದಿಂದ ಪತಿಯೇ, ತನ್ನ ಪತ್ನಿ ಮತ್ತು ನಾದಿನಿಯನ್ನು ಅತ್ಯಂತ ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಿಂತಾಮಣಿ ನಗರದ ಜೆಜೆ ಕಾಲೋನಿಯಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ಕ್ವಾರಿಯಲ್ಲಿ ಡ್ರಿಲ್ಲಿಂಗ್ ವೇಳೆ ಸ್ಫೋಟ, ಕಾರ್ಮಿಕ ಸಾವು

ಚಿಕ್ಕಬಳ್ಳಾಪುರ: ಕ್ವಾರಿಯಲ್ಲಿ ಡ್ರಿಲ್ಲಿಂಗ್ ವೇಳೆ ಸ್ಫೋಟ, ಕಾರ್ಮಿಕ ಸಾವು, Video
ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೇಸಂದ್ರ ಸಮೀಪದ ಹಿರೇನಗವಳ್ಳಿ ಬೆಟ್ಟದಲ್ಲಿರುವ ಎಕೋ ಸ್ಯಾಂಡ್ ಕ್ವಾರಿಯಲ್ಲಿ ಡ್ರಿಲ್ಲಿಂಗ್ ಕಾರ್ಯಾಚರಣೆ ವೇಳೆ ಸಂಭವಿಸಿದ ಸ್ಫೋಟದಲ್ಲಿ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾರೆ.

ಚಪ್ಪಲಿ ಎಸೆತ ಪ್ರಕರಣ: ನನ್ನ ಕುಟುಂಬವನ್ನು ಕೀಳಾಗಿ ನಿಂದಿಸಿದರು; ಸಿದ್ದರಾಮಯ್ಯ ಮುಂದೆ ಪ್ರದೀಪ್ ಈಶ್ವರ್ ಕಣ್ಣೀರು!
ಚಪ್ಪಲಿ ಎಸೆತ ಪ್ರಕರಣ ಬೆನ್ನಲ್ಲೇ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಣ್ಣೀರು ಹಾಕಿದ ಘಟನೆ ನಡೆದಿದೆ.

ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ: ದಿಢೀರ್ ಪೊಲೀಸ್ ಕಾರ್ಯಾಚರಣೆ, ನಾಲ್ವರ ಬಂಧನ
ನಗರದಲ್ಲಿ ಶನಿವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವದ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದೆ.

ಚಿಕ್ಕಬಳ್ಳಾಪುರ: ಹಿಟ್ ಅಂಡ್ ರನ್ ಗೆ ಇಬ್ಬರು ಬೈಕ್ ಸವಾರರು ಬಲಿ!
ಚಿಕ್ಕಬಳ್ಳಾಪುರ ತಾಲೂಕಿನ ಬಾದಗಾನಹಳ್ಳಿ ಗ್ರಾಮದ ವರುಣ್ (22) ಹಾಗೂ ಮೂಲತಃ ಕುಣಿಗಲ್‌ನ ಜೀವನ್ (22) ಮೃತ ಯುವಕರು.

ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ಅಪಘಾತ: ಥಾರ್, ಆಟೋ ಮತ್ತು ಕ್ಯಾಂಟರ್ ನಡುವೆ ಢಿಕ್ಕಿ; 5 ಮಂದಿ ಸಾವು
ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಬಳಿ ಇಂದು ಥಾರ್ ಕಾರು, ಆಟೋ ಮತ್ತು ಕ್ಯಾಂಟರ್ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ವೇಳೆ ಆಟೋದಲ್ಲಿದ್ದ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಿಕ್ಕಬಳ್ಳಾಪುರ: ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದ ಸಿಬ್ಬಂದಿ; ವಾರದ ಹಿಂದಷ್ಟೇ ಉಪನಯನ, ವಿದ್ಯಾರ್ಥಿಗೆ ಅಪಮಾನ..!
ಸುಪ್ರಿತ್ ಜನಿವಾರವನ್ನು ತೆಗೆದು ತನ್ನ ಬಳಿ ಇಟ್ಟುಕೊಳ್ಳಲು ಅನುಮತಿ ಕೇಳಿದಾಗ ಅದನ್ನೂ ಅಧಿಕಾರಿಗಳು ನಿರಾಕರಿಸಿದ್ದು, ನಂತರ ಸ್ಥಳಕ್ಕೆ ಬಂದ ಮಹಿಳಾ ಸಿಬ್ಬಂದಿಯೊಬ್ಬರು ಕತ್ತರಿ ಬಳಸಿ ಜನಿವಾರವನ್ನು ಕತ್ತರಿಸಿ ಕಸದ ಬುಟ್ಟಿಗೆ ಎಸೆದಿದ್ದಾರೆ.

