Chikkaballapur

ಚಿಕ್ಕಬಳ್ಳಾಪುರ: ಬೈಕ್'ಗೆ ಟಿಪ್ಪರ್ ಡಿಕ್ಕಿ, ನಾಲ್ವರ ದುರ್ಮರಣ; Video
ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಈ ನಾಲ್ವರು ಚಿಕ್ಕಬಳ್ಳಾಪುರ ನಗರದ ಚರ್ಚ್‌ಗಳಿಗೆ ಭೇಟಿ ನೀಡಿ ಮರಳಿ ಸ್ವಗ್ರಾಮದತ್ತ ವಾಪಸ್ಸಾಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.

ಚಿಕ್ಕಬಳ್ಳಾಪುರ: ಬೆಳ್ಳಿ ದರೋಡೆ; ಕೊನೆಗೂ ಸಿಕ್ಕಿಬಿದ್ದ ಖದೀಮರು, ಚಿನ್ನಕ್ಕೂ ಸ್ಕೆಚ್ ಹಾಕಿದ್ದರು!
ಚಿಕ್ಕಬಳ್ಳಾಪುರ ನಗರದ ಬಿ.ಬಿ ರಸ್ತೆಯ ಎಯು ಚಿನ್ನಾಭರಣ ಮಾರಾಟ ಮಳಿಗೆಯಲ್ಲಿ ನಡೆದ ಬೆಳ್ಳಿ ಕಳ್ಳತನ ನಗರದ ಚಿನ್ನಾಭರಣ ಮಾರಾಟಗಾರರು ಸೇರಿದಂತೆ ನಾಗರಿಕ ವಲಯವನ್ನು ಬೆಚ್ಚಿ ಬೀಳಿಸಿತ್ತು.

ಚಿಕ್ಕಬಳ್ಳಾಪುರ: ಗಂಡನಿಗೆ ಪತ್ನಿಯ Private Video ಕಳಿಸಿದ ಮಾಜಿ ಪ್ರಿಯಕರ; ಬೀದಿಗೆ ಬಿದ್ದ ನವವಿವಾಹಿತೆ!
ತನ್ನನ್ನು ಬಿಟ್ಟು ಬೇರೆಯವರನ್ನು ಮದುವೆಯಾಗಿದ್ದರಿಂದ ಕೋಪಗೊಂಡ ಪ್ರಿಯಕರನೊಬ್ಬ ಮಾಜಿ ಪ್ರಿಯತಮೆಯ ಪತಿಗೆ ಆಕೆಯ ಖಾಸಗಿ ವಿಡಿಯೋವನ್ನು ಕಳುಹಿಸಿದ್ದರ ಪರಿಣಾಮ ನವವಿವಾಹಿತೆಯ ಬದುಕು ಇದೀಗ ಬೀದಿಗೆ ಬಿದ್ದಿದೆ.

Chikkaballapur: ಅಡ್ಡಾದಿಡ್ಡಿ ಸ್ಕೂಟಿ ಚಾಲನೆ; ಪ್ರಶ್ನಿಸಿದ ಬೈಕ್ ಸವಾರನಿಗೆ ಚಾಕು ಇರಿತ; ಪೊಲೀಸ್ ಠಾಣೆಯಲ್ಲೇ ಲೇಡಿ ಹೈಡ್ರಾಮಾ; Video
ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ತಮಿಳುನಾಡು ಮೂಲದ ರಿಂಬಿಕಾ ಎಂಬ ಮಹಿಳಾ ಟೆಕ್ಕಿ ಬೈಕ್ ಸವಾರ ನರಸಿಂಹ ಮೂರ್ತಿಗೆ ಚಾಕು ಇರಿದಿದ್ದಾರೆ ಎನ್ನಲಾಗಿದೆ.

Chikkaballapur: ಮಹಿಳೆಯ ಕಾಮದಾಹಕ್ಕೆ ಯುವಕ ಬಲಿ; ಕಾಟ ತಾಳಲಾರದೆ ಆತ್ಮಹತ್ಯೆ
ಮೃತ ಯುವಕನನ್ನು ನಿಖಿಲ್ ಕುಮಾರ್ (19) ಎಂದು ಗುರುತಿಸಲಾಗಿದ್ದು, ಈತ ಇದೇ ಗ್ರಾಮದ 38 ವರ್ಷದ ಮಹಿಳೆ ಶಾರದಾ ಎಂಬಾಕೆ ಜೊತೆ ಅಕ್ರಮ ಸಂಬಂಧ ಹೊಂದಿದ್ದ.

ಚಿಕ್ಕಬಳ್ಳಾಪುರ: ಟಿಪ್ಪು ಸುಲ್ತಾನ್ ಪ್ಯಾಲೆಸ್ ಮೇಲೆ Gangster ಲಾರೆನ್ಸ್ ಬಿಷ್ಣೋಯ್ ಹೆಸರು!
ಭಾರತೀಯ ಪುರಾತತ್ವ ಹಾಗೂ ಸರ್ವೇಕ್ಷಣ ಇಲಾಖೆ ಅಧೀನದ ಪ್ಯಾಲೆಸ್ನ ಮೇಲೆ ದೊಡ್ಡದಾಗಿ ಲಾರೆನ್ಸ್ ಬಿಷ್ಣೋಯ್ ಎಂದು ಬರೆಯಲಾಗಿದೆ.

ಚಿಕ್ಕಬಳ್ಳಾಪುರ: ಬೈಕ್‌ಗೆ ಶಾಲಾ ಬಸ್ ಡಿಕ್ಕಿ; ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ 2 ಮಕ್ಕಳು ಸೇರಿ ನಾಲ್ವರ ದುರ್ಮರಣ!
ಶಾಲಾ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರು ಘಟನೆ ಚಿಕ್ಕಬಳ್ಳಾಪುರ ಚಿಂತಾಮಣಿ ತಾಲೂಕು ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬುರುಡುಗುಂಟೆ ಬಳಿ ನಡೆದಿದೆ.

ಬೈಕ್ ನಲ್ಲಿ ಡ್ರಾಪ್ ಕೊಡಿಸುವ ನೆಪದಲ್ಲಿ ಮಹಿಳೆ ಕರೆದೊಯ್ದು ಅತ್ಯಾಚಾರ: ಆರೋಪಿಗಳ ಬಂಧನ
ಕಳೆದ ಶುಕ್ರವಾರ ಈ ಘಟನೆ ನಡೆದಿದ್ದರೂ, ನಿನ್ನೆ ಸೋಮವಾರ ಪ್ರಕರಣ ಬೆಳಕಿಗೆ ಬಂದಿದೆ. ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಸಿಕಂಥರ್ ಆಕೆಯ ಬಳಿ ಬೈಕ್ ನಿಲ್ಲಿಸಿ ಬಾ ನಿನ್ನೂರಿಗೆ ಬಿಟ್ಟು ಬರುತ್ತೇನೆ ಎಂದಿದ್ದಾನೆ.

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral
ಮೃತನನ್ನು ಬಾಲಕುಂಟಹಳ್ಳಿಯ ನಿವಾಸಿ 18 ವರ್ಷದ ಚಿರುತ್ ಕುಮಾರ್ ಎಂದು ಗುರುತಿಸಲಾಗಿದೆ.

