Chikkaballapur

ಚಿಕ್ಕಬಳ್ಳಾಪುರ: ಗಂಗಮ್ಮ ದೇವಿ ವಿಗ್ರಹದ ಮೇಲೆ ಕಾಲಿಟ್ಟು ಮಹಿಳೆಯರ ಸ್ನಾನ; Video ವೈರಲ್!
ಚಿಕ್ಕಬಳ್ಳಾಪುರದಲ್ಲಿ ಮಹಿಳೆಯರು ದೇವರ ವಿಗ್ರಹದ ಮೇಲೆ ಕಾಲಿಟ್ಟು ಸ್ನಾನ ಮಾಡಿರುವ ವಿಡಿಯೋ ವೈರಲ್ ಆಗಿದೆ.

ಪಂಚಾಯತ್ ಆಸ್ತಿ ತೆರಿಗೆ ಸಂಗ್ರಹ: ರಾಜ್ಯದಲ್ಲೇ ಚಿಕ್ಕಬಳ್ಳಾಪುರ ಮೊದಲು
ಆಸ್ತಿ ಮೌಲ್ಯಮಾಪನದ ಆಧಾರದ ಮೇಲೆ 2025–26ಕ್ಕೆ ಒಟ್ಟು 29.81 ಕೋಟಿ ರೂ.ಗಳ ಗುರಿಯನ್ನು ನಿಗದಿಪಡಿಸಲಾಗಿದ್ದು, ಅದರಲ್ಲಿ 16.35 ಕೋಟಿ ರೂ.ಗಳನ್ನು ಈಗಾಗಲೇ ಸಂಗ್ರಹಿಸಲಾಗಿದೆ.

ಚಿಕ್ಕಬಳ್ಳಾಪುರ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು
ಮೃತ ಬಾಲಕರನ್ನು ವಿಷ್ಣು(14), ನಿಹಾಲ್ ರಾಜ್(12) ಮತ್ತು ಹರ್ಷವರ್ಧನ್(16) ಎಂದು ಗುರುತಿಸಲಾಗಿದ್ದು, ದಸರಾ ರಜೆ ಹಿನ್ನೆಲೆಯಲ್ಲಿ ಈ ಮಕ್ಕಳು ಕೆರೆಗೆ ಈಜಲು ಹೋಗಿದ್ದರು.

Digital Arrest ಮೂಲಕ BJP ಸಂಸದನ ಪತ್ನಿಗೆ ವಂಚನೆ; 14 ಲಕ್ಷ ರೂ ಲಪಟಾಯಿಸಿದ ಸೈಬರ್ ಕ್ರಿಮಿನಲ್ಸ್!
ಮಾಜಿ ಸಚಿವ ಮತ್ತು ಚಿಕ್ಕಬಳ್ಳಾಪುರದ ಬಿಜೆಪಿ (BJP) ಸಂಸದ ಡಾ. ಕೆ. ಸುಧಾಕರ್ ಅವರ ಪತ್ನಿ ಡಾ. ಪ್ರೀತಿ ಸುಧಾಕರ್ ಅವರು ಸೈಬರ್ ವಂಚನೆಗೆ ಬಲಿಯಾಗಿದ್ದಾರೆ. ಮುಂಬೈ ಸೈಬರ್ ಇಲಾಖೆಯ ಅಧಿಕಾರಿಗಳೆಂದು ಹೇಳಿಕೊಂಡು ವಂಚಕರು ಅವರನ್ನು ಡಿಜಿಟಲ್ ಬಂಧನದ ಮೂಲಕ 14 ಲಕ್ಷ ರೂಪಾಯಿ ವಂಚಿಸಿದ್ದಾರೆ.

ಚಿಕ್ಕಬಳ್ಳಾಪುರ: ಆಫ್ರಿಕನ್ ಹಂದಿ ಜ್ವರ; ಸತ್ತ 50-60 ಹಂದಿಗಳನ್ನು ಕೆರೆಗೆ ಎಸೆದ ಫಾರ್ಮ್ ಮಾಲೀಕ!
ಗ್ರಾಮಸ್ಥರಿಗೆ ಜ್ವರದ ಲಕ್ಷಣಗಳು ಕಾಣಿಸುತ್ತಿಲ್ಲ. ಆದರೆ, ಒಂದು ವಾರದವರೆಗೆ ಗ್ರಾಮಸ್ಥರ ಮಾದರಿಗಳನ್ನು ತೆಗೆದುಕೊಳ್ಳಲಾಗುವುದು.

ಸಂಸದ ಕೆ. ಸುಧಾಕರ್ ಹೆಸರು ಬರೆದು ಕಾರು ಚಾಲಕ ಆತ್ಮಹತ್ಯೆ: ರಾಜಕೀಯ ಒತ್ತಡ ಇಲ್ಲದೆ ತನಿಖೆ- ಸಚಿವರ ಭರವಸೆ
ಜಿಲ್ಲಾ ಪಂಚಾಯತಿ ಸಿಇಒ ಕಾರು ಚಾಲಕನಾಗಿದ್ದ ಬಾಬು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಪಂಚಾಯತಿ ಸಭಾಂಗಣದ ಹಿಂಭಾಗದಲ್ಲಿರುವ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ: ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ, ಆತ್ಮಹತ್ಯೆಯ ಶಂಕೆ!
ಸುದ್ದಿ ತಿಳಿಯುತ್ತಿದ್ದಂತೆಯೇ ಪಾತಪಾಳ್ಯ ಪೊಲೀಸರು ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆಕೆಯ ಸಾವಿನ ಕಾರಣ ನಿರ್ಧರಿಸಲು ಫೋರೆನ್ಸಿಕ್ ಮತ್ತು ಅಪರಾಧ ತಂಡಗಳು ತನಿಖೆಯಲ್ಲಿ ನೆರವಾಗುತ್ತಿವೆ.

ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ: ಪ್ರವಾಸೋದ್ಯಮ ಸೇರಿದಂತೆ ಚಿಕ್ಕಬಳ್ಳಾಪುರದ ಸ್ಥಳೀಯ ಸಮಸ್ಯೆಗಳ ಬಗ್ಗೆ ಚರ್ಚೆ
ವಿಧಾನಸೌಧದ ಹೊರಗೆ ಸಚಿವ ಸಂಪುಟ ನಡೆಸುವುದು ಹೊಸದಲ್ಲ. ಹಿಂದೆ, ಜೆ.ಎಚ್. ಪಟೇಲ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ, ಮಾಗಡಿ ರಸ್ತೆಯ ತಿಪ್ಪಗೊಂಡನಹಳ್ಳಿ ಅತಿಥಿಗೃಹದಲ್ಲಿ ಸಚಿವ ಸಂಪುಟ ಸಭೆ ಸೇರಿತು.

ಚಿಕ್ಕಬಳ್ಳಾಪುರ: ಬೈಕ್ ಮೇಲೆ ಕಂಟೇನರ್ ಬಿದ್ದು ಅಪ್ಪ, ಮಗಳು ಸಾವು
ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಮೃತರನ್ನು ವೆಂಕಟೇಶ್ ಮತ್ತು ಅವರ ಮಗಳು ದೀಕ್ಷಿತಾ(4) ಎಂದು ಗುರುತಿಸಲಾಗಿದೆ.

