Chikkaballapur

ದೀಪಾವಳಿ ಆಚರಣೆಗೆ ಬಂದಿದ್ದಾಗ ದುರ್ಘಟನೆ: ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು
ದೀಪಾವಳಿ ಹಬ್ಬಕ್ಕಾಗಿ ಸಂಬಂಧಿಕರ ಮನೆಗೆ ಬಂದಿದ್ದ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕಬಳ್ಳಾಪುರ ತಾಲೂಕಿನ ಕಂಬತ್ತನಹಳ್ಳಿ ಗ್ರಾಮದ ಬಳಿ ನಡೆದಿದೆ.

ಚಿಕ್ಕಬಳ್ಳಾಪುರ: ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ದುರ್ಮರಣ
ಮೃತರನ್ನು ಅವಲಗುರ್ಕಿ ಗ್ರಾಮದ 17 ವರ್ಷದ ನಿತೀಶ್, 17 ವರ್ಷದ ನಿತಿನ್ ಹಾಗೂ ವೈಭವ್ ಎಂದು ತಿಳಿದುಬಂದಿದೆ.

ಚಿಕ್ಕಬಳ್ಳಾಪುರ: ಪೋಷಕರಿಂದ ಪ್ರೀತಿಗೆ ವಿರೋಧ; ಪ್ರಿಯಕರನ ಜೊತೆ ಒಂದೇ ಕುಣಿಕೆಗೆ ಕೊರಳೊಡ್ಡಿದ ಅಪ್ರಾಪ್ತೆ!
ನೇಣಿಗೆ ಶರಣಾದ ಪ್ರೇಮಿಗಳನ್ನು ಚಿಂತಾಮಣಿ ತಾಲೂಕಿನ ಸೀತಾರಾಮಪುರ ಗ್ರಾಮದ 22 ವರ್ಷದ ನವೀನ್ ಮತ್ತು 15 ವರ್ಷದ ಅಪ್ರಾಪ್ತೆ ಎಂದು ತಿಳಿದುಬಂದಿದೆ.

ನೀನಲ್ಲ, ನಿಮ್ಮಪ್ಪನ ಕೈಲೂ ನನ್ನ ಟಚ್ ಮಾಡಕ್ಕಾಗಲ್ಲ: ಸಂಸದ ಸುಧಾಕರ್ʼಗೆ ಪ್ರದೀಪ್ ಈಶ್ವರ್ ಟಾಂಗ್
ಸುಧಾಕರ್ ಒಬ್ಬ ಕೋವಿಡ್ ಕಳ್ಳ. ಸುಧಾಕರ್‌ನನ್ನು ಜೈಲಿಗೆ ಹಾಕುವವರೆಗೂ ಬಿಡಲ್ಲ. ತಾಕತ್ತು, ದಮ್ಮು ಇದ್ದರೆ ಬಚಾವ್ ಆಗು ನೋಡೋಣ.

ಎತ್ತಿನಹೊಳೆ ಯೋಜನೆ ಪೂರ್ಣಗೊಂಡರೆ ಡಿಕೆಶಿ ಬಯಲು ಸೀಮೆ ಭಗೀರಥ ಎಂದು ಘೋಷಣೆ: ಬಿಜೆಪಿ ಸವಾಲಿಗೆ 'ಸೈ' ಎಂದ DCM
ಕೋಲಾರ ಭಾಗಕ್ಕೆ ಎತ್ತಿನಹೊಳೆ ನೀರು ತರಬೇಕು ಎಂದು ವೀರಪ್ಪ ಮೊಯ್ಲಿ, ಕೆ.ಎಚ್.ಮುನಿಯಪ್ಪ, ಸುಬ್ಬಾರೆಡ್ಡಿ, ಶಿವಶಂಕರ್ ರೆಡ್ಡಿ, ರಮೇಶ್ ಕುಮಾರ್, ಕೃಷ್ಣಭೈರೇಗೌಡ ಹಾಗೂ ಸುಧಾಕರ್ ಸೇರಿದಂತೆ ಅನೇಕರು ಕುಡಿಯುವ ನೀರು ಹಾಗೂ ಶಾಶ್ವತ ನೀರಾವರಿಗಾಗಿ ಹೋರಾಟ ಮಾಡಿದ್ದಾರೆ.

ಟಾಲಿವುಡ್ ಗೆ ಹಾರಲಿದ್ದಾರೆ ಪ್ರದೀಪ್ ಈಶ್ವರ್: ಮೆಗಾಸ್ಟಾರ್ ಚಿರಂಜೀವಿ ಸಿನಿಮಾದಲ್ಲಿ ನಟನೆ!
ನಾನು ಮೆಗಾಸ್ಟಾರ್ ಚಿರಂಜೀವಿಯವರ ದೊಡ್ಡ ಫ್ಯಾನ್. ಚಿರಂಜೀವಿ ಅವರಿಗೆ ನನ್ನ ಮೇಲೆ ವಿಶೇಷವಾದ ಪ್ರೀತಿ ಇದೆ. ನಾನು ಚಿರಂಜೀವಿ ಅವರ ಸಮುದಾಯದ ಹುಡುಗ, ಶಾಸಕನಾದಾಗಲೂ ಮನೆಗೆ ಕರೆಸಿದ್ದರು ಎಂದು ತಿಳಿಸಿದರು.

ಚಿಕ್ಕಬಳ್ಳಾಪುರ ಎರಡು ಪ್ರತ್ಯೇಕ ಅಪಘಾತ: ಐವರ ದುರ್ಮರಣ
ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾಗಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ, ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕುಡುಮಲಕುಂಟೆ ಕೈಗಾರಿಕಾ ಪ್ರದೇಶದ ಬಳಿ ನಡೆದಿದೆ.

ಚಿಕ್ಕಬಳ್ಳಾಪುರ: ರೈಲಿಗೆ ತಲೆಕೊಟ್ಟು ಅಣ್ಣ ತಂಗಿ ಆತ್ಮಹತ್ಯೆ
ಬೆಂಗಳೂರಿನಿಂದ ಚಿಕ್ಕಬಳ್ಳಾಪುರ - ಶಿಡ್ಲಘಟ್ಟ ಮಾರ್ಗವಾಗಿ ಕೋಲಾರಕ್ಕೆ ತೆರಳುತ್ತಿದ್ದ ರೈಲಿಗೆ ರಾತ್ರಿ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಂಸದ ಡಾ. ಕೆ ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಮದ್ಯ, ಬಾಡೂಟಕ್ಕೆ ಮುಗಿಬಿದ್ದ ಜನ: ಭಾರೀ ಟೀಕೆ
ಮದ್ಯ ವಿತರಣೆ ಬಗ್ಗೆ ನನಗೆ ತಿಳಿದಿಲ್ಲ. ಇಂತಹದ್ದನ್ನು ನಾನು ಪ್ರೋತ್ಸಾಹಿಸುವುದೂ ಇಲ್ಲ. ಕಾರ್ಯಕ್ರದಲ್ಲಿ ಭಾಗವಹಿಸಿದ್ದವರು ಎಲ್ಲೋ ಮದ್ಯವನ್ನು ಖರೀದಿಸಿದ್ದು, ಅದನ್ನು ಸ್ಥಳಕ್ಕೆ ತಂದಿರಬಹುದು ಎಂದು ಸಂಸದ ಸುಧಾಕರ್ ಹೇಳಿದ್ದಾರೆ.

