Chikkaballapura

News Headlines 14-01-26 | ಪೌರಾಯುಕ್ತೆಗೆ ಅವಾಚ್ಯ ನಿಂದನೆ 'ಕೈ' ಮುಖಂಡನ ವಿರುದ್ಧ ದೂರು; MGNREGA ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ; ಗಾಳಿಪಟ ದಾರಕ್ಕೆ ವ್ಯಕ್ತಿ ಬಲಿ!
ರಾಜ್ಯ

Watch | ಅಶ್ಲೀಲವಾಗಿ ನಿಂದಿಸಿ ಬೆದರಿಕೆ ಹಾಕಿದ 'ಕೈ' ಮುಖಂಡ; ಕಣ್ಣೀರಿಟ್ಟ ಪೌರಾಯುಕ್ತೆ!
ವಿಡಿಯೋ

ಶಿಡ್ಲಘಟ್ಟ ಮುನ್ಸಿಪಲ್ ಕಮಿಷನರ್‌ಗೆ ಅವಾಚ್ಯ ಪದ ಬಳಕೆ: ರಾಜೀವ್ ಗೌಡ ವಿರುದ್ಧ ದೂರು; ಕ್ಷಮೆಯಾಚಿಸಿದ 'ಕೈ' ಮುಖಂಡ

ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟನಗರಸಭೆ ಪೌರಾಯುಕ್ತೆ ಅಮೃತಗೌಡಗೆ ಕರೆ ಮಾಡಿ ಅಶ್ಲೀಲವಾಗಿ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ ಕಾಂಗ್ರೆಸ್​ ಮುಖಂಡ ರಾಜೀವ್ ಗೌಡಗೆ ಸಂಕಷ್ಟ ಎದುರಾಗಿದೆ.

ಜಮೀರ್ ಪುತ್ರನ ಸಿನಿಮಾ ಬ್ಯಾನರ್ ತೆರವು: ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ 'ಕೈ' ಮುಖಂಡ; ಕಣ್ಣೀರಿಟ್ಟ ಪೌರಾಯುಕ್ತೆ, Video!

ಶಿಡ್ಲಘಟ್ಟ ನಗರದಾದ್ಯಂತ ಹಾಕಿಸಿದ್ದ ಅಕ್ರಮ ಬ್ಯಾನರ್‌ಗಳನ್ನು ತೆರವುಗೊಳಿಸಿದ ಪುರಸಭೆ ಅಧಿಕಾರಿ ಅಮೃತಾ ಗೌಡಗೆ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ.

Watch | ಚಿಕ್ಕಬಳ್ಳಾಪುರ: ಟಿಪ್ಪರ್ ಡಿಕ್ಕಿ; ಬೈಕ್ ನಲ್ಲಿದ್ದ ನಾಲ್ವರು ಯುವಕರು ಸಾವು

ಚಿಕ್ಕಬಳ್ಳಾಪುರ: ಪ್ರೀತಿಸಿ ಮದುವೆಯಾದ ಜೋಡಿಗೆ ನೀವು ಅಣ್ಣ-ತಂಗಿ ಎಂದ ಪೋಷಕರು; ನನಗೆ ಅವನೇ ಬೇಕೆಂದು ವಿಷ ಕುಡಿದ ಯುವತಿ!

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗ್ರಾಮದಲ್ಲಿ ಹದಿಹರೆಯದ ವಯಸ್ಸಿನಲ್ಲಿ ತಿಳಿಯದೆಯೇ ಯುವಕ-ಯುವತಿಯೊಬ್ಬಳು ಪರಸ್ಪರ ಪ್ರೀತಿಸಿ ಮನೆ ಬಿಟ್ಟು ಬಂದು ಮದುವೆಯಾಗಿದ್ದರು. ಆದರೆ ಮನೆಗೆ ಬಂದ ಜೋಡಿಗೆ ಆಕಾಶವೇ ಕಳಚಿ ತಲೆ ಮೇಲೆ ಬಿದ್ದಂತಾಗಿದೆ.

ಚಿಕ್ಕಬಳ್ಳಾಪುರ: ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಿಂದ ಚಿನ್ನಾಭರಣ ಕಳವು; ಮೂವರು ಮಹಿಳೆಯರ ಬಂಧನ

ಆರೋಪಿಗಳಿಂದ ಏಳು ಲಕ್ಷ ರೂ. ಮೌಲ್ಯದ ಸುಮಾರು 70 ಗ್ರಾಂ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇಂದು ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ವಿಶೇಷ ಸಂಪುಟ ಸಭೆ: ಸರ್ಕಾರದ ಅಜೆಂಡಾಗಳೇನು?

ಆರಂಭಿಕ ಪ್ರಸ್ತಾವನೆಯು 103 ಕೋಟಿ ರೂಪಾಯಿಗಳ ವೆಚ್ಚವನ್ನು ನಿಗದಿಪಡಿಸಿದ್ದರೂ, ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಬಜೆಟ್ ಹಂಚಿಕೆಯಾಗಬಹುದು.

Leopard caught near Bengaluru: ರೈತರ ನಿದ್ದೆ ಗೆಡಿಸಿದ್ದ ಚಿರತೆ, ಸೆರೆ ಹಿಡಿದು ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ ಗ್ರಾಮಸ್ಥರು!

ಚಿಕ್ಕಬಳ್ಳಾಪುರದ ಗುಡಿಬಂಡೆ ತಾಲ್ಲೂಕಿನ ಕೆರೇನಹಳ್ಳಿ ಗ್ರಾಮದಲ್ಲಿ ರೈತರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆಯಾಗಿದೆ.