Chikkabanavara

ಬೆಂಗಳೂರು: ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಟೆಕ್ಕಿ ಶವ ಪತ್ತೆ
ಪ್ರಾಥಮಿಕ ತನಿಖೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸಂತ್ರಸ್ತ ಪ್ರಶಾಂತ್ ನಾಯರ್ ಟೆಕ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಚಿಕ್ಕಬಾಣಾವಾರ ರೈಲು ನಿಲ್ದಾಣದಲ್ಲಿ ಎಕ್ಸ್ ಪ್ರೆಸ್ ರೈಲುಗಳ ನಿಲುಗಡೆಗೆ ಸ್ಥಳೀಯರ ಒತ್ತಾಯ
ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ಪ್ರಮುಖ ಎಕ್ಸ್ಪ್ರೆಸ್ ರೈಲುಗಳು ಒಂದು ನಿಮಿಷ ನಿಲುಗಡೆ ಮಾಡಿದರೆ ಸ್ಥಳೀಯ ನಿವಾಸಿಗಳು ಮತ್ತು ಅಕ್ಕಪಕ್ಕದ ಪ್ರದೇಶಗಳಿಂದ ಬರುವವರಿಗೆ ದೊಡ್ಡ ಪರಿಹಾರ ಸಿಗುತ್ತದೆ ಎಂದು ನಿವಾಸಿಗಳು ತಿಳಿಸಿದ್ದಾರೆ.

