ರಾಜ್ಯಚಿಕ್ಕಹಟ್ಟಿಹೊಳಿ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ 60 ಕೋಟಿ ರೂ. ಮೀಸಲು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಹುಟ್ಟೂರಾದ ಖಾನಾಪುರ ತಾಲೂಕಿನ ಚಿಕ್ಕಹಟ್ಟಿಹೊಳಿ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ 60 ಕೋಟಿ ರೂ. ಮೀಸಲಿಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬುಧವಾರ ಹೇಳಿದರು.