ರಾಜ್ಯಗೃಹಲಕ್ಷ್ಮಿ ಯೋಜನೆ ಹಣ ನೀಡದ ಕಾರಣಕ್ಕೆ ಸಿಎಂ ಸ್ಥಾನ ಹೋಯ್ತಾ? ಸಿಟಿ ರವಿಗೆ ಸಿದ್ದರಾಮಯ್ಯ ಟಾಂಗ್!
ಬಹಳ ಜನ ನನಗೆ ಕೊಡಬೇಡಿ ಸರ್ ಅಂದ್ರು, ಇಲ್ಲ ಮಾತು ಕೊಟ್ಟಿದ್ದೇನೆ ಕೊಡಬೇಕು ಅಂತ ಕೊಟ್ಟೆ. ರಾಜಕೀಯದಲ್ಲಿ ಕೊಟ್ಟ ಮಾತು ಉಳಿಸಿಕೊಂಡ ಯಾವುದಾದರೂ ಸರ್ಕಾರ ಇದ್ದರೆ ಅದು ಸಿದ್ದರಾಮಯ್ಯ ಸರ್ಕಾರ ಎಂದು ಸಿ.ಟಿ.ರವಿ ವಿರುದ್ಧ ವಾಗ್ದಾಳಿ ನಡೆಸಿದರು.