ರಾಜ್ಯಸೈದ್ಧಾಂತಿಕ ಭಿನ್ನಾಭಿಪ್ರಾಯ ಸಾಹಿತ್ಯಕ್ಕೆ ಸಲ್ಲದು, ಕನ್ನಡ, ಸಂಸ್ಕೃತಿ ಬಗ್ಗೆ ಸಿ.ಟಿ.ರವಿಗೆ ಗಂಧಗಾಳಿಯೇ ಇಲ್ಲ: ವಿಠ್ಠಲ್ ಹೆಗ್ಡೆ
ಅಕ್ಷರ ಹಬ್ಬವಾಗಬೇಕಿರುವ ಚಿಕ್ಕಮಗಳೂರಿನ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸೈದ್ಧಾಂತಿಕ ಭಿನ್ನಾಭಿಪ್ರಾಯದ ಗ್ರಹಣ ಬಡಿದಿದ್ದು, ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಜಿಲ್ಲಾಡಳಿತ ಮತ್ತು ಸಾಹಿತ್ಯ ಪರಿಷತ್ತಿನ ನಡುವೆ ಗುದ್ದಾಟ ಆರಂಭವಾಗಿದೆ.