ರಾಜ್ಯಬಿಜೆಪಿಗೆ ಆಘಾತ! ಉಪಸಭಾಪತಿ ಎಂ.ಕೆ ಪ್ರಾಣೇಶ್ ಆಯ್ಕೆ ಅಸಿಂಧು; ಮರು ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ವಿಜಯಭೇರಿ
ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರು 9 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.