ರಾಜ್ಯ50 ವರ್ಷಗಳ ಹೋರಾಟಕ್ಕೆ ಫಲ: ಚಿಕ್ಕಮಗಳೂರಿನ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ದಲಿತರ ಪ್ರವೇಶ..!
ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲೇ ದಲಿತ ಸಮುದಾಯವು ಮಹಾತ್ಮ ಗಾಂಧಿ ಅವರ ದೇವಸ್ಥಾನ ನಿರ್ಮಿಸಿಕೊಂಡಿದ್ದು, ಸ್ವಾತಂತ್ರ್ಯಾನಂತರದಿಂದಲೂ ಅಲ್ಲಿಯೇ ಪೂಜೆ ಸಲ್ಲಿಸುತ್ತಿತ್ತು. ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಿದ್ದರಿಂದ ಇದೇ ಅವರಿಗೆ ಪೂಜಾ ಸ್ಥಳವಾಗಿತ್ತು.