Chikkamagaluru

ಚಿಕ್ಕಮಗಳೂರು: ಅನೈತಿಕ ಸಂಬಂಧ ಪ್ರಶ್ನಿಸಿದ ಪತ್ನಿಗೆ ವಿಷ ನೀಡಿ ಕೊಂದ ಪಾಪಿ ಪತಿಯ ಬಂಧನ
ರಾಜ್ಯ

ಚಿಕ್ಕಮಗಳೂರು: ಅನೈತಿಕ ಸಂಬಂಧ ಪ್ರಶ್ನಿಸಿದ ಪತ್ನಿಗೆ ವಿಷ ನೀಡಿ ಕೊಂದ ಪಾಪಿ ಪತಿಯ ಬಂಧನ

ಮತ್ತೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನ್ನು ಪ್ರಶ್ನಿಸಿದ ಪತ್ನಿಗೆ ಆಹಾರದಲ್ಲಿ ಸೈನೈಡ್ ಬೆರೆಸಿ ಕೊಲೆ ಮಾಡಿದ ಆರೋಪದ ಮೇಲೆ 37 ವರ್ಷದ ಪತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ತಪ್ಪಾದ ಸೈಜ್ ಶೂ ಡೆಲಿವರಿ: Ajio ಗೆ 10 ಸಾವಿರ ರೂ. ದಂಡ ವಿಧಿಸಿದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ
ರಾಜ್ಯ

ತಪ್ಪಾದ ಸೈಜ್ ಶೂ ಡೆಲಿವರಿ: Ajio ಗೆ 10 ಸಾವಿರ ರೂ. ದಂಡ ವಿಧಿಸಿದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ

ಚಿಕ್ಕಮಗಳೂರಿನ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ರಿಲಯನ್ಸ್ ರಿಟೇಲ್ ಲಿಮಿಟೆಡ್ ಒಡೆತನದ ಇ-ಕಾಮರ್ಸ್ ವೆಬ್‌ಸೈಟ್ ಅಜಿಯೋಗೆ 10,000 ರೂ. ದಂಡ ವಿಧಿಸಿದೆ. ಅಜಿಯೋ 9,294 ರೂ. ಮೌಲ್ಯದ ನೈಕ್ ಶೂಗಳನ್ನು ತಪ್ಪಾದ ಗಾತ್ರದೊಂದಿಗೆ ವಿತರಿಸಿದ್ದಕ್ಕಾಗಿ ಮತ್ತು ನಂತರ ಸರಿಯಾದ ಗಾತ್ರದ ಶೂಗಳನ್ನು ನೀಡಲು ನಿರಾಕರಿಸಿದ್ದಕ್ಕೆ ಪ್ರತಿಯಾಗಿ ಈ ದಂಡ ವಿಧಿಸಲಾಗಿದೆ.

ಪೊಲೀಸ್-ವಕೀಲರ ಸಂಘರ್ಷ: ಮಧ್ಯಸ್ಥಿಕೆ ವಹಿಸುವಂತೆ ಸಿಎಂಗೆ ಬೊಮ್ಮಾಯಿ ಆಗ್ರಹ
ರಾಜ್ಯ

ಪೊಲೀಸ್-ವಕೀಲರ ಸಂಘರ್ಷ: ಮಧ್ಯಸ್ಥಿಕೆ ವಹಿಸುವಂತೆ ಸಿಎಂಗೆ ಬೊಮ್ಮಾಯಿ ಆಗ್ರಹ

ಚಿಕ್ಕಮಗಳೂರು ಜಿಲ್ಲೆಯಲ್ಲಿ ವಕೀಲರೊಬ್ಬರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರು ಮತ್ತು ಪೊಲೀಸ್ ಸಿಬ್ಬಂದಿ ನಿರಂತರ ಧರಣಿ ನಡೆಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪ್ರಕರಣ ಸಂಬಂಧ ಮಧ್ಯಸ್ಥಿಕೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದಾರೆ.

ಚಿಕ್ಕಮಗಳೂರು: ಹೆಲ್ಮೆಟ್ ಹಾಕದಿದ್ದಕ್ಕೆ ಲಾಯರ್ ಮೇಲೆ ಮನಸೋ ಇಚ್ಛೆ ಹಲ್ಲೆ; ಪಿಎಸ್ ಐ ಸೇರಿ ಆರು ಪೊಲೀಸರ ಅಮಾನತು!
ರಾಜ್ಯ

ಚಿಕ್ಕಮಗಳೂರು: ಹೆಲ್ಮೆಟ್ ಹಾಕದಿದ್ದಕ್ಕೆ ಲಾಯರ್ ಮೇಲೆ ಮನಸೋ ಇಚ್ಛೆ ಹಲ್ಲೆ; ಪಿಎಸ್ ಐ ಸೇರಿ ಆರು ಪೊಲೀಸರ ಅಮಾನತು!

ಹೆಲ್ಮೆಟ್ ಹಾಕದೆ ಬೈಕ್‌ ಚಲಾಯಿಸುತ್ತಿದ್ದ ಲಾಯರ್ ಮೇಲೆ ಪೋಲಿಸರು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ವಕೀಲರು ರಾತ್ರೋರಾತ್ರಿ ಭಾರಿ ಪ್ರತಿಭಟನೆ ನಡೆಸಿದ್ದು, ಪಿಎಸ್ ಐ 6 ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ.

ಶಬರಿಮಲೆಯಲ್ಲಿ ಉದ್ಘೋಷಕರಾಗಿ ಚಿಕ್ಕಮಗಳೂರು ಮೂಲದ ಪಂಚಾಯತ್ ಸದಸ್ಯ ದಿನಕ್ಕೆ 750 ರೂ. ಸಂಪಾದನೆ, ಬಡವರಿಗೆ ಹಣ ಮೀಸಲು!
ವಿಶೇಷ

ಶಬರಿಮಲೆಯಲ್ಲಿ ಉದ್ಘೋಷಕರಾಗಿ ಚಿಕ್ಕಮಗಳೂರು ಮೂಲದ ಪಂಚಾಯತ್ ಸದಸ್ಯ ದಿನಕ್ಕೆ 750 ರೂ. ಸಂಪಾದನೆ, ಬಡವರಿಗೆ ಹಣ ಮೀಸಲು!

ಇವರ ಹೆಸರು ಕುಮಾರ್ ಎಂ ಎಂ ಯಾವಾಗಲೂ ಕಾಯಕದಲ್ಲಿ ನಿರತ ವ್ಯಕ್ತಿ. 49 ವರ್ಷದ ಚಿಕ್ಕಮಗಳೂರು ಜಿಲ್ಲೆಯ ಬೈರವಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿರುವ ಇವರು ಜನಸೇವೆಯಲ್ಲಿ ಸದಾ ಮುಂದು.

ಚಿಕ್ಕಮಗಳೂರು: ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥ
ರಾಜ್ಯ

ಚಿಕ್ಕಮಗಳೂರು: ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಮರವಂಜಿ ಗ್ರಾಮದ ಮನೆಯೊಂದರಲ್ಲಿ ನಡೆದ ಕುಟುಂಬ ಸಮಾರಂಭದಲ್ಲಿ ಬಿರಿಯಾನಿ ಸೇವಿಸಿದ 17 ಮಂದಿ ಅಸ್ವಸ್ಥಗೊಂಡಿರುವ ಘಟನೆ ಭಾನುವಾರ ನಡೆದಿದೆ.

ಪರಿಸ್ಥಿತಿ ಬಂದರೆ ದತ್ತಮಾಲೆ ಧರಿಸುತ್ತೇನೆ; ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ
ರಾಜಕೀಯ

ಪರಿಸ್ಥಿತಿ ಬಂದರೆ ದತ್ತಮಾಲೆ ಧರಿಸುತ್ತೇನೆ; ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ

'ದತ್ತಮಾಲೆ ಧರಿಸುವುದು ದೇವರ ಕೆಲಸ. ಇದು ಅಕ್ರಮವಲ್ಲ. ನಾನು ಯಾವುದೇ ಕಾನೂನು ಬಾಹಿರ ಕೆಲಸದಲ್ಲಿ ತೊಡಗುವುದಿಲ್ಲ. ಸಂಸ್ಕೃತಿ ಉಳಿಸಲು ಕಾನೂನಾತ್ಮಕವಾಗಿ ಏನು ಬೇಕಾದರೂ ಮಾಡುತ್ತೇನೆ' ಎಂದು ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಕಾಡಾನೆ ದಾಳಿಗೆ ಮಹಿಳೆ ಸಾವು: ಮೃತರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 15 ಲಕ್ಷ ರೂ. ಪರಿಹಾರ ಘೋಷಣೆ
ರಾಜ್ಯ

ಕಾಡಾನೆ ದಾಳಿಗೆ ಮಹಿಳೆ ಸಾವು: ಮೃತರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 15 ಲಕ್ಷ ರೂ. ಪರಿಹಾರ ಘೋಷಣೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ದಾಳಿಯಲ್ಲಿ ಸಾವಿಗೀಡಾದ ಮಹಿಳೆ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ 15 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.

ಇಂದು ಮಾಜಿ ಸಚಿವ, ಹಿರಿಯ ನಾಯಕ ಡಿ ಬಿ ಚಂದ್ರೇಗೌಡ ಅಂತ್ಯಕ್ರಿಯೆ: ಅಂತಿಮ ದರ್ಶನ ಪಡೆಯಲಿರುವ ಸಿಎಂ ಸಿದ್ದರಾಮಯ್ಯ
ರಾಜ್ಯ

ಇಂದು ಮಾಜಿ ಸಚಿವ, ಹಿರಿಯ ನಾಯಕ ಡಿ ಬಿ ಚಂದ್ರೇಗೌಡ ಅಂತ್ಯಕ್ರಿಯೆ: ಅಂತಿಮ ದರ್ಶನ ಪಡೆಯಲಿರುವ ಸಿಎಂ ಸಿದ್ದರಾಮಯ್ಯ

ಮೊನ್ನೆ ಸೋಮವಾರ ರಾತ್ರಿ ನಿಧನರಾದ ಹಿರಿಯ ರಾಜಕಾರಣಿ, ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ(Daradahalli Byregowda Chandregowda ) ಅವರ ಅಂತ್ಯ ಸಂಸ್ಕಾರ ಇಂದು ಬುಧವಾರ ಅವರ ಹುಟ್ಟೂರು ದಾರದಹಳ್ಳಿಯ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ನೆರವೇರಲಿದೆ. ಮೂಡಿಗೆರೆ ತಾಲೂಕಿನ ದಾರದಹಳ್ಳಿ ಬಳಿಯ ಪೂರ್ಣಚಂದ್ರ  ಎಸ್ಟೇಟ್​ನಲ್ಲಿ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ನಡೆದಿದೆ.