Chikkamagaluru

ಚಿಕ್ಕಮಗಳೂರು: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು, ಮತ್ತೊಬ್ಬರಿಗೆ ಗಾಯ
ಬುಧವಾರ ಚಿಕ್ಕಮಗಳೂರು ನಗರದ ಹೊರವಲಯದ ಕಾನ್ಯೆ ಕ್ರಾಸ್ ಬಳಿ ತಾವು ಪ್ರಯಾಣಿಸುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವಿಗೀಡಾಗಿದ್ದಾರೆ ಮತ್ತು ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಿಕ್ಕಮಗಳೂರು: ಸ್ಕೂಟಿಗೆ ಡಿಕ್ಕಿ ಹೊಡೆದು ಪರಾರಿ; ವಿವಾದದಲ್ಲಿ ಕಾಮಿಡಿ ಸ್ಟಾರ್ ಚಂದ್ರಪ್ರಭ!
ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಜಿ. ಚಂದ್ರಪ್ರಭ ವಿವಾದ ಒಂದಕ್ಕೆ ಸಿಲುಕಿದ್ದಾರೆ. ಹಿಟ್ ಆ್ಯಂಡ್ ರನ್ ಕೇಸ್ನಲ್ಲಿ ಅವರಿಗೆ ಸೇರಿದ ಕಾರು ಬಳಕೆ ಆಗಿದೆ. ವೃತ್ತಿಯಲ್ಲಿ ಕಲಾವಿದ ಆಗಿರುವ ಅವರು ಮಾನವೀಯತೆ ತೋರಿಸಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.

ಚಿಕ್ಕಮಗಳೂರು: ಮಳೆಯಿಲ್ಲದೆ ಎರಡು ಎಕರೆ ಈರುಳ್ಳಿ ಬೆಳೆ ನಾಶ, ಮನನೊಂದು ರೈತ ಆತ್ಮಹತ್ಯೆ
ಮಳೆಯಿಲ್ಲದೆ ಈರುಳ್ಳಿ ಬೆಳೆ ಹಾನಿಯಿಂದ ಮನನೊಂದ ರೈತರೊಬ್ಬರು ತಮ್ಮ ಹೊಲದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಚಿಕ್ಕಮಗಳೂರು: ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
ಚಿಕ್ಕಮಗಳೂರು ಜಿಲ್ಲೆಯ ಹಾಸ್ಟೆಲ್‌ನಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಬುಧವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆಯೊಂದು ನಡೆದಿದೆ.

ಕಮಿಷನ್ ಕೇಳಿಲ್ಲ ಎಂದಾದರೆ ಡಿಕೆ ಶಿವಕುಮಾರ್ ಅಜ್ಜಯ್ಯನ ಮಠಕ್ಕೆ ಬಂದು ಪ್ರಮಾಣ ಮಾಡಲಿ: ಸಿಟಿ ರವಿ ಸವಾಲು
ತಾವು ಹಾಗೂ ತಮ್ಮ ಸರ್ಕಾರ ಪ್ರಮಾಣಿಕ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾವಿಸುವುದಾದರೆ ಬಿಬಿಎಂಪಿ ಗುತ್ತಿಗೆದಾರರ ಸಂಘದ ಒತ್ತಾಯದಂತೆ ಅಜ್ಜಯ್ಯನವರ ಮಠದಲ್ಲಿ ಪ್ರಮಾಣ ಮಾಡಲಿ ಎಂದು ಮಾಜಿ ಶಾಸಕ ಸಿಟಿ ರವಿ ಆಗ್ರಹಿಸಿದ್ದಾರೆ.

ಆಗಸ್ಟ್ 5 ರಂದು ಕಲಬುರಗಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ: ಕೆ.ಜೆ. ಚಾರ್ಜ್
ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಆಗಸ್ಟ್ 5 ರಂದು ಕಲಬುರ್ಗಿಯಲ್ಲಿ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಭಾನುವಾರ ತಿಳಿಸಿದರು.

ಚಿಕ್ಕಮಗಳೂರು: ಕೊಪ್ಪ ಸರ್ಕಾರಿ ಹಾಸ್ಟೆಲ್‌ನಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಶವವಾಗಿ ಪತ್ತೆ
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದ ಸರ್ಕಾರಿ ಹಾಸ್ಟೆಲ್‌ನಲ್ಲಿ ಗುರುವಾರ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ.

ಚಿಕ್ಕಮಗಳೂರು: ಸಾಲಕ್ಕೆ ಹೆದರಿ ಜೀವನ ಅಂತ್ಯಗೊಳಿಸಿದ ದಂಪತಿ; ಅನಾಥರಾದ ಮಕ್ಕಳು!
ಸಾಲದ ಕೂಪಕ್ಕೆ ಸಿಲುಕಿದ್ದ ದಂಪತಿ ಜನ್ನಾಪುರದ ಎನ್‌ಟಿಬಿ ಕಚೇರಿ ಬಳಿಯ ಮನೆಯಲ್ಲಿ ಬುಧವಾರ ತಡರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕಾಫಿ ಎಸ್ಟೇಟ್‌ನಲ್ಲಿ ಗುಂಡಿಕ್ಕಿ ಮಹಿಳೆ ಹತ್ಯೆ, ದೇಹ ಸುಟ್ಟ ಮೂವರ ಬಂಧನ
ಕಾಫಿ ಎಸ್ಟೇಟ್‌ನಲ್ಲಿ ದಲಿತ ಮಹಿಳೆಯೊಬ್ಬಳನ್ನು ಗುಂಡಿಕ್ಕಿ ಕೊಂದು ಆಕೆಯ ದೇಹವನ್ನು ಸುಟ್ಟು ಹಾಕಿದ ಆರೋಪದ ಮೇಲೆ ಚಿಕ್ಕಮಗಳೂರಿನಲ್ಲಿ ಮೂವರನ್ನು ಬಂಧಿಸಲಾಗಿದೆ.

