Chikkamagaluru

ಕೋವಿಡ್‌-19: ಹಾಸನ, ಚಿಕ್ಕಮಗಳೂರಿನಲ್ಲಿ ತಲಾ ಒಂದು ಸಾವು
ರಾಜ್ಯ

ಕೋವಿಡ್‌-19: ಹಾಸನ, ಚಿಕ್ಕಮಗಳೂರಿನಲ್ಲಿ ತಲಾ ಒಂದು ಸಾವು

ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿಗೆ ತಲಾ ಒಬ್ಬೊಬ್ಬರು ಮೃತಪಟ್ಟಿದ್ದಾರೆ. ಹಾಸನ ತಾಲ್ಲೂಕಿನ ಮಹಿಳೆ ತೀವ್ರ ಉಸಿರಾಟದ ಸಮಸ್ಯೆಯಿಂದ ಜು. 4 ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು.

ಚಿಕ್ಕಮಗಳೂರು ಜಿಲ್ಲೆಗೆ ಸಿಗಲಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ!
ರಾಜ್ಯ

ಚಿಕ್ಕಮಗಳೂರು ಜಿಲ್ಲೆಗೆ ಸಿಗಲಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ!

ರಾಜ್ಯದ ಪ್ರವಾಸೋದ್ಯಮವನ್ನು ಉತ್ತೇಜಿಸುವುದಕ್ಕಾಗಿ 2020-25 ನೇ ಸಾಲಿನ ಕರ್ನಾಟಕ ಪ್ರವಾಸೋದ್ಯಮ ನೀತಿಯನ್ನು ಅಂತಿಮಗೊಳಿಸಲಾಗಿದೆ. ಆದರೆ ಸೂಕ್ಷ್ಮ ಪ್ರದೇಶವಾಗಿರುವ ಚಿಕ್ಕಮಗಳೂರು ಜಿಲ್ಲೆಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿಗೆ ಬರಲಿದೆ.

ಚಿಕ್ಕಮಗಳೂರು: ಹಲಸಿನ ಹಣ್ಣಿಗೆ ವಿಷ ಹಾಕಿ ಮೂರು ಹಸುಗಳ ಹತ್ಯೆ
ರಾಜ್ಯ

ಚಿಕ್ಕಮಗಳೂರು: ಹಲಸಿನ ಹಣ್ಣಿಗೆ ವಿಷ ಹಾಕಿ ಮೂರು ಹಸುಗಳ ಹತ್ಯೆ

ಇತ್ತೀಚೆಗಷ್ಟೇ ದೇವರ ನಾಡು ಕೇರಳದಲ್ಲಿ ಅನಾನಸ್ ನಲ್ಲಿ ಸ್ಫೋಟಕ ಇಟ್ಟು ಗರ್ಭಿಣಿ ಆನೆಯೊಂದನ್ನು ಕೊಂದ ದುರಂತದ ನಡುವೆಯೇ ರಾಜ್ಯದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹಲಸಿನ ಹಣ್ಣಿಗೆ ವಿಷ ಹಾಕಿ ದನಗಳನ್ನು ಕೊಂದಿರುವ ಅಮಾನವೀಯ ಘಟನೆ ವರದಿಯಾಗಿದೆ. 

ಕರ್ತವ್ಯ ಮುಗಿಸಿ ಮನೆಗೆ ತೆರಳುವ ವೇಳೆ ಆಶಾ ಕಾರ್ಯಕರ್ತೆ ಮೇಲೆ ಲೈಂಗಿಕ ದೌರ್ಜನ್ಯ!
ರಾಜ್ಯ

ಕರ್ತವ್ಯ ಮುಗಿಸಿ ಮನೆಗೆ ತೆರಳುವ ವೇಳೆ ಆಶಾ ಕಾರ್ಯಕರ್ತೆ ಮೇಲೆ ಲೈಂಗಿಕ ದೌರ್ಜನ್ಯ!

ಕೊರೋನಾ ಕರ್ತವ್ಯ ಪೂರ್ಣಗೊಳಿಸಿ ಮನೆಗೆ ತೆರಳುತ್ತಿದ್ದ ಆಶಾ ಕಾರ್ಯಕರ್ತೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ. 

ರಿಯಲ್ ಎಸ್ಟೇಟ್ ಡೀಲ್ ವೇಳೆ ಮಾತಿನ ಚಕಮಕಿ: ಬೆಂಗಳೂರು ಉದ್ಯಮಿಗಳಿಂದ ಗುಂಡಿನ ದಾಳಿ
ರಾಜ್ಯ

ರಿಯಲ್ ಎಸ್ಟೇಟ್ ಡೀಲ್ ವೇಳೆ ಮಾತಿನ ಚಕಮಕಿ: ಬೆಂಗಳೂರು ಉದ್ಯಮಿಗಳಿಂದ ಗುಂಡಿನ ದಾಳಿ

ಬೆಂಗಳೂರು ಮೂಲದ ಇಬ್ಬರು ಉದ್ಯಮಿಗಳು ಚಿಕ್ಕಮಗಳೂರಿನ ಇಬ್ಬರ ಮೇಲೆ ಗುಂಡಿನ ದಾಳಿ ಕಡೂರು ತಾಲೂಕಿನ ಬಾಣೂರು ಗ್ರಾಮದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ತೀವ್ರ ಗಾಯಗಳಾಗಿದೆ.

ಕೊರೋನಾ ಭೀತಿ: ಐಸೋಲೇಷನ್ ವಾರ್ಡ್'ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು
ರಾಜ್ಯ

ಕೊರೋನಾ ಭೀತಿ: ಐಸೋಲೇಷನ್ ವಾರ್ಡ್'ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು

ಕೊರೋನಾ ಸೋಂಕು ತಗುಲಿರುವ ಭೀತಿಯಿಂದಾಗಿ ಐಸೋಲೇಷನ್ ವಾರ್ಡ್'ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. 

ದಿ ನ್ಯೂ ಇಂಡಿಯನ್ ಎಕ್ಸ್'ಪ್ರೆಸ್ ಇಂಪ್ಯಾಕ್ಟ್: ಮತ್ತೆ ಕುಟುಂಬ ಸೇರಿಕೊಂಡ ಮಾಜಿ ಯೋಧ
ರಾಜ್ಯ

ದಿ ನ್ಯೂ ಇಂಡಿಯನ್ ಎಕ್ಸ್'ಪ್ರೆಸ್ ಇಂಪ್ಯಾಕ್ಟ್: ಮತ್ತೆ ಕುಟುಂಬ ಸೇರಿಕೊಂಡ ಮಾಜಿ ಯೋಧ

ಕುಟುಂಬಸ್ಥರ ನಿರ್ಲಕ್ಷ್ಯದಿಂದಾಗಿ ಮನೆಯಿಂದ ಹೊರ ಬಂದು ಬೀದಿ ಬೀದಿ ಅಲೆಯುತ್ತ ಸಂಕಷ್ಟ ಎದುರಿಸುತ್ತಿದ್ದ ಮಾಜಿ ಯೋಧರೊಬ್ಬರು ಇದೀಗ ಮತ್ತೆ ಕುಟುಂಬ ಸೇರಿಕೊಂಡಿದ್ದಾರೆ. 

ಜಾಮೀನು ಇಲ್ಲದೇ ಬೀದಿಬದಿ ವ್ಯಾಪಾರಿಗಳಿಗೆ 10 ಸಾವಿರ ರೂ. ವರೆಗೂ ಸಾಲ: ಸಚಿವ ಸಿ.ಟಿ. ರವಿ
ರಾಜ್ಯ

ಜಾಮೀನು ಇಲ್ಲದೇ ಬೀದಿಬದಿ ವ್ಯಾಪಾರಿಗಳಿಗೆ 10 ಸಾವಿರ ರೂ. ವರೆಗೂ ಸಾಲ: ಸಚಿವ ಸಿ.ಟಿ. ರವಿ

ಕೇಂದ್ರ ಸರ್ಕಾರ ಘೋಷಣೆ ಮಾಡಿರುವ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಬೀದಿ ಬದಿಯ ವ್ಯಾಪಾರಸ್ಥರಿಗೆ ಯಾವುದೇ ಜಾಮೀನು ಇಲ್ಲದೇ 10 ಸಾವಿರ ರೂ.ಗಳ ವರೆಗೂ ಸಾಲ ನೀಡಲಿದೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಹೇಳಿದ್ದಾರೆ.

ಚಿಕ್ಕಮಗಳೂರು ಅರಣ್ಯದಲ್ಲಿ ಕಾಡ್ಗಿಚ್ಚು: ನೂರಾರು ಎಕರೆ ಭಸ್ಮ
ರಾಜ್ಯ

ಚಿಕ್ಕಮಗಳೂರು ಅರಣ್ಯದಲ್ಲಿ ಕಾಡ್ಗಿಚ್ಚು: ನೂರಾರು ಎಕರೆ ಭಸ್ಮ

ಕಳೆದ ಕೆಲವು ವಾರಗಳಿಂದ  ಚಿಕ್ಕಮಗಳೂರು ಕಾಡಿನಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಸುಮಾರು 1 ಸಾವಿರ ಎಕರೆ ಅರಣ್ಯ ಪ್ರದೇಶ ಕಾಡ್ಗಿಚ್ಚಿಗೆ ಬಲಿಯಾಗಿದೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ. ಸುಮಾರು 350ರಿಂದ 400 ಎಕರೆ ಪ್ರದೇಶ ಹಾನಿಗೊಳಗಾಗಿದೆ ಎಂದು ದೂರಲಾಗಿದೆ.