Chikkamagaluru

ಚಿಕ್ಕಮಗಳೂರು: ದಂಪತಿಯ ಖಾಸಗಿ ದೃಶ್ಯಗಳನ್ನು ವಿಡಿಯೋ ಮಾಡಿ ಸಿಕ್ಕಿಹಾಕಿಕೊಂಡ ಎಸ್ ಐ
ರಾಜ್ಯ

ಚಿಕ್ಕಮಗಳೂರು: ದಂಪತಿಯ ಖಾಸಗಿ ದೃಶ್ಯಗಳನ್ನು ವಿಡಿಯೋ ಮಾಡಿ ಸಿಕ್ಕಿಹಾಕಿಕೊಂಡ ಎಸ್ ಐ

ಸಂಚಾರ ಠಾಣೆ ಎಎಸ್‌ಐ ಒಬ್ಬರು ದಂಪತಿಯ ಖಾಸಗಿ ದೃಶ್ಯಗಳನ್ನು ವಿಡಿಯೋ ಮಾಡಿರುವುದಕ್ಕೆ ಸಾಕ್ಷ್ಯಗಳು ಸಿಕ್ಕಿದರೂ, ಪೊಲೀಸ್‌ ಇಲಾಖೆ ನಡೆದುಕೊಂಡ ರೀತಿ ಜನರ ಆಕ್ರೋಶಕ್ಕೆ ಕಾರಣವಾಗಿದೆ. 

ಕಡೂರು: ನಿಂತಿದ್ದ ಲಾರಿಗೆ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ​; ಸ್ಥಳದಲ್ಲೇ ಇಬ್ಬರ ಸಾವು
ರಾಜ್ಯ

ಕಡೂರು: ನಿಂತಿದ್ದ ಲಾರಿಗೆ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ​; ಸ್ಥಳದಲ್ಲೇ ಇಬ್ಬರ ಸಾವು

ನಿಂತಿದ್ದ ಲಾರಿಗೆ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ​ಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿ ನಡೆದಿದೆ. 

ಚಿಕ್ಕಮಗಳೂರು: ಭಗ್ನಪ್ರೇಮಿಯಿಂದ ಚಾಕು ಇರಿತಕ್ಕೊಳಗಾಗಿದ್ದ ಯುವತಿ ಸಾವು
ರಾಜ್ಯ

ಚಿಕ್ಕಮಗಳೂರು: ಭಗ್ನಪ್ರೇಮಿಯಿಂದ ಚಾಕು ಇರಿತಕ್ಕೊಳಗಾಗಿದ್ದ ಯುವತಿ ಸಾವು

ತನ್ನ ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲ ಎಂಬ ಕಾರಣಕ್ಕೆ ಭಗ್ನಪ್ರೇಮಿಯೊಬ್ಬ ಯುವತಿಗೆ ಚಾಕಿ ಇರಿದಿದ್ದು ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರದಲ್ಲಿ ನಡೆದಿದೆ. 

ನೆರೆ ಪರಿಸ್ಥಿತಿ ಹಿನ್ನೆಲೆ-ಆ.30ರವರೆಗೆ ಚಿಕ್ಕಮಗಳೂರು ಗಿರಿಧಾಮಗಳಿಗೆ ಪ್ರವಾಸಿಗರ ಭೇಟಿಗೆ ನಿಷೇಧ
ವಾಹನ

ನೆರೆ ಪರಿಸ್ಥಿತಿ ಹಿನ್ನೆಲೆ-ಆ.30ರವರೆಗೆ ಚಿಕ್ಕಮಗಳೂರು ಗಿರಿಧಾಮಗಳಿಗೆ ಪ್ರವಾಸಿಗರ ಭೇಟಿಗೆ ನಿಷೇಧ

ಈ ತಿಂಗಳ ಕೊನೆಯವರೆಗೆ ತಾಲ್ಲೂಕಿನ ಗಿರಿಧಾಮಗಳಿಗೆ ಪ್ರವಾಸಿ ವಾಹನಗಳ ಪ್ರವೇಶಕ್ಕೆ ಚಿಕ್ಕಮಗಳೂರು ಜಿಲ್ಲಾಡಳಿತ ನಿಷೇಧಿಸಿದೆ.  

ಬೆಂಗಳೂರು: ನಾಪತ್ತೆಯಾಗಿದ್ದ ಪ್ರಸಿದ್ಧ ಕಾನೂನು ತಜ್ಞ ಶಮ್ನಾಡ್​ ಬಶೀರ್ ಮೃತ ದೇಹ ಚಿಕ್ಕಮಗಳೂರಿನಲ್ಲಿ ಪತ್ತೆ
ರಾಜ್ಯ

ಬೆಂಗಳೂರು: ನಾಪತ್ತೆಯಾಗಿದ್ದ ಪ್ರಸಿದ್ಧ ಕಾನೂನು ತಜ್ಞ ಶಮ್ನಾಡ್​ ಬಶೀರ್ ಮೃತ ದೇಹ ಚಿಕ್ಕಮಗಳೂರಿನಲ್ಲಿ ಪತ್ತೆ

 ಕಾನೂನು ತಜ್ಞ, ಐಡಿಐಎ ( ಇಂಕ್ರೀಸಿಂಗ್​ ಡೈವರ್ಸಿಟಿ ಬೈ ಇಂಕ್ರೀಸಿಂಗ್​ ಆಕ್ಸೆಸ್​ ಟು ಲೀಗಲ್​ ಎಜುಕೇಶನ್​) ಸಂಸ್ಥಾಪಕ ಪ್ರೊಫೆಸರ್​ ಶಮ್ನಾಡ್​ ಬಶೀರ್​ ಅವರ ಮೃತದೇಹ ಚಿಕ್ಕಮಗಳೂರಿನ ಬಾಬಾಬುಡನ್​ಗಿರಿ ಗುಡ್ಡದ ಬಳಿ ಕಾರಿನಲ್ಲಿ ಪತ್ತೆಯಾಗಿದೆ.

ಬುದ್ಧನಾಗಲಿಲ್ಲ ಸಿದ್ದಾರ್ಥ: ವಿಶ್ವ ಭೂಪಟದಲ್ಲಿ ಚಿಕ್ಕಮಗಳೂರಿನ ಕಾಫಿಯ ಘಮ ಪಸರಿಸಿದ ದೊರೆ ಬದುಕಿ ಬರಲಿಲ್ಲ!
ರಾಜ್ಯ

ಬುದ್ಧನಾಗಲಿಲ್ಲ ಸಿದ್ದಾರ್ಥ: ವಿಶ್ವ ಭೂಪಟದಲ್ಲಿ ಚಿಕ್ಕಮಗಳೂರಿನ ಕಾಫಿಯ ಘಮ ಪಸರಿಸಿದ ದೊರೆ ಬದುಕಿ ಬರಲಿಲ್ಲ!

ಕಾಫಿ ಕಿಂಗ್ ಸಿದ್ದಾರ್ಥ ಅವರ ಕೆಫೆ ಕಾಫಿ ಡೇಯಿಂದಾಗಿ ಚಿಕ್ಕಮಗಳೂರು ಜಿಲ್ಲೆಯ ಕೀರ್ತಿ ವಿಶ್ವ ಭೂಪಟದಲ್ಲಿ ಗುರುತಿಸುವಂತಾಯಿತು. ಹಲವು ದೇಶಗಳಲ್ಲಿ ಕಾಫಿ ಡೇ ..

ಕೆಫೆ ಕಾಫಿ ಡೇ ಸಂಸ್ಥಾಪಕ ವಿಜಿ ಸಿದ್ದಾರ್ಥ ಪಂಚಭೂತಗಳಲ್ಲಿ ಲೀನ!
ರಾಜ್ಯ

ಕೆಫೆ ಕಾಫಿ ಡೇ ಸಂಸ್ಥಾಪಕ ವಿಜಿ ಸಿದ್ದಾರ್ಥ ಪಂಚಭೂತಗಳಲ್ಲಿ ಲೀನ!

ಕೆಫೆ ಕಾಫಿ ಡೇ ಸಂಸ್ಥಾಪಕ, ಉದ್ಯಮಿ ವಿಜಿ ಸಿದ್ದಾರ್ಥ ಅವರ ಅಂತ್ಯ ಸಂಸ್ಕಾರ ಚಿಕ್ಕಮಗಳೂರಿನ ಚಟ್ಟನಹಳ್ಳಿಯಲ್ಲಿ ನೆರವೇರಿತು.

ಚಿಕ್ಕಮಗಳೂರು: ಮರಕ್ಕೆ ಕಾರು ಡಿಕ್ಕಿಯಾಗಿ ಧರ್ಮಸ್ಥಳದಿಂದ ವಾಪಾಸಗುತ್ತಿದ್ದ ಮೂವರ ದುರ್ಮರಣ
ರಾಜ್ಯ

ಚಿಕ್ಕಮಗಳೂರು: ಮರಕ್ಕೆ ಕಾರು ಡಿಕ್ಕಿಯಾಗಿ ಧರ್ಮಸ್ಥಳದಿಂದ ವಾಪಾಸಗುತ್ತಿದ್ದ ಮೂವರ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಉದ್ದೇಬೋರನಗಳ್ಳಿ ...

ಮಲೆನಾಡಿನಲ್ಲಿ ಮಳೆ: ಮತ್ತೆ ಜಲಪ್ರಳಯದ ಭೀತಿಯಲ್ಲಿ ಕೊಡಗು ಜನತೆ
ರಾಜ್ಯ

ಮಲೆನಾಡಿನಲ್ಲಿ ಮಳೆ: ಮತ್ತೆ ಜಲಪ್ರಳಯದ ಭೀತಿಯಲ್ಲಿ ಕೊಡಗು ಜನತೆ

ಬಿಸಿಲ ಬೇಗೆಗೆ ಕಂಗಾಲಾಗಿದ್ದ ಮಲೆನಾಡಿನಲ್ಲಿ ಈಗ ಮಳೆ ಪ್ರಾರಂಭವಾಗಿದೆ.