Chikkamagaluru

ಚಿಕ್ಕಮಗಳೂರು: ಜಲಪಾತದ ಸೌಂದರ್ಯಕ್ಕೆ ಮಾರಕವಾಯ್ತು ಭಕ್ತರು ಎಸೆದ ಬಟ್ಟೆಗಳ ರಾಶಿ
ಸಾಮಾನ್ಯವಾಗಿ ಜಲಪಾತಗಳು ಪ್ರವಾಸೀ ತಾಣಗಳಾಗಿ ಸಾಕಷ್ಟು ಜನರಿಗೆ ಆಕರ್ಷಣೆಯ ಕೇಂದ್ರಬಿಂದುವಾಗಿರುತ್ತದೆ. ಮಳೆಗಾಲದ ಈ ದಿನಗಳಲ್ಲಿ ನಾಡಿನಾದ್ಯಂತ ಜಲಪಾತಗಳಿಗೆ....

ಚಿಕ್ಕಮಗಳೂರು: ಭದ್ರಾ ಹಿನ್ನೀರಲ್ಲಿ ಮುಳುಗಿ ಇಬ್ಬರು ಯುವಕರು ನೀರುಪಾಲು
ಭದ್ರಾ ಹಿನ್ನೀರಿನಲ್ಲಿ ದಾಟುವ ವೇಳೆ ಆಕಸ್ಮಿಕವಾಗಿ ನೀರಲ್ಲಿ ಮುಳುಗಿ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರದಲ್ಲಿ ನಡೆದಿದೆ.

'ದಂಡಪಿಂಡಗಳು': ಮತದಾನ ಮಾಡದೇ ಪ್ರವಾಸಕ್ಕೆ ಬಂದವರಿಗೆ ವ್ಯಂಗ್ಯಭರಿತ ಸನ್ಮಾನ
ದೇಶಾದ್ಯಂತ ಜನರು ನಿನ್ನೆ 2ನೇ ಹಂತದ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸುತ್ತಿದ್ದರೆ, ಇತ್ತೆ ಕೆಲ ಮಂದಿ ಮತದಾನ ಮಾಡದೇ ಪ್ರವಾಸಕ್ಕೆ ತೆರಳಿ ವಿಶೇಷ ಸನ್ಮಾನ ಸ್ವೀಕರಿಸಿದ್ದಾರೆ.

ದಾವಣಗೆರೆ, ಮಲೆನಾಡಿನಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಫ್ಲೈ ಬಸ್ ಸಂಚಾರ ಶೀಘ್ರ
ಮಲೆನಾಡು ಹಾಗೂ ಬಿಸಿಲು ನಾಡು ಚಿತ್ರದುರ್ಗದ ಜನತೆಗೆ ಇದೀಗ ಸಂಭ್ರಮಿಸುವ ಸಮಯ! ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಶಿವಮೊಗ್ಗ, ದಾವಣೆಗೆರೆ, ಚಿಕ್ಕಮಗಳೂರು ಹಾಗೂ ಚಿತ್ರದುರ್ಗಕ್ಕೆ ಬೆಂಗಳೂರು....

ಚಿಕ್ಕಮಗಳೂರು: 80 ಅಡಿ ಕಂದಕಕ್ಕೆ ಉರುಳಿದ ಕಾರು, ಒಂದೇ ಕುಟುಂಬದ ನಾಲ್ವರ ದುರ್ಮರಣ
: ವ್ಯಾಗನರ್ ಕಾರೊಂದು ಎಂಬತ್ತು ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳುರು ಜಿಲ್ಲೆ ಕಳಸ ಸಮೀಪ ನಡೆದಿದೆ.

ಚಿಕ್ಕಮಗಳೂರು: ಅರಣ್ಯ ಇಲಾಖೆ ಚೆಕ್ ಪೋಸ್ಟ್ ಮೇಲೆ ಪೆಟ್ರೋಲ್ ಬಾಂಬ್ ದಾಳಿ, ನಕ್ಸಲ್ ಕೃತ್ಯ ಶಂಕೆ
ಅರಣ್ಯ ಇಲಾಖೆ ಚೆಕ್ ಪೋಸ್ಟ್ ಮೇಲೆ ಕೆಲ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಬಸರೀಕಲ್‍ನಲ್ಲಿ ನಡೆದಿದೆ.

ನಟ ಸುದೀಪ್ ಗೆ ಕೋರ್ಟ್ ನಿಂದ ಸಮನ್ಸ್ ಜಾರಿ!
ಮಾರ್ಚ್ 26ರಕ್ಕಿಂತ ಮುಂಚಿತವಾಗಿ ವಿಚಾರಣೆಗೆ ಹಾಜರಾಗುವಂತೆ ಸ್ಯಾಂಡಲ್ ವುಡ್ ನಟ ಸುದೀಪ್ ಅವರಿಗೆ ಎರಡನೇ ಜೂಡಿಷಿಯಲ್ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಚಿಕ್ಕಮಗಳೂರು: ಕೃಷಿ ಮೂಲಕ ಕಳಂಕ ರಹಿತ ಬದುಕು ಕಟ್ಟಿಕೊಂಡ ತೃತೀಯಲಿಂಗಿಗಳು!
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹುಲಿ ತಿಮ್ಮಾಪುರದಲ್ಲಿ 8 ಮಂದಿ ತೃತೀಯ ಲಿಂಗಿಗಳ ಗುಂಪು ಕೃಷಿ ಮೂಲಕ ಕಳಂಕ ರಹಿತ ಬದುಕು ಕಟ್ಟಿಕೊಂಡಿದ್ದಾರೆ.

ಮೂಡಿಗೆರೆ: ಹೆಂಡಕ್ಕೆ ಹಣ ಕೊಡದ ತಾಯಿಯನ್ನು ದೊಣ್ಣೆಯಿಂದ ಹೊಡೆದು ಕೊಂದ ಪುತ್ರ!
ಹೆಂಡ ಕುಡಿಯೋಕೆ ಹಣ ಕೊಡಲಿಲ್ಲ ಎಂಬ ಕೋಪಕ್ಕೆ ಮಗನೊಬ್ಬ ಹೆತ್ತ ತಾಯನ್ನೇ ದೊಣ್ನೆಯಿಂದ ಹೊಡೆದು ಕೊಂದು ಶವವನ್ನು ಬೀದಿಗೆಸೆದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ನಡೆದಿದೆ.

