Chikkamagaluru

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ; ಕೊನೆಗೂ ಪುಂಡಾನೆ ಸೆರೆ, ಸ್ಥಳೀಯರ ಪ್ರತಿಭಟನೆ!
ರಾಜ್ಯ

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ; ಕೊನೆಗೂ ಪುಂಡಾನೆ ಸೆರೆ, ಸ್ಥಳೀಯರ ಪ್ರತಿಭಟನೆ!

ಕೆಲ ದಿನಗಳ ಹಿಂದಷ್ಟೇ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಆನೆ ದಾಳಿಗೆ ಬಲಿಯಾದ ಬೆನ್ನಲ್ಲೇ ಅದೇ ಕಾಫಿತೋಟದಲ್ಲಿ ಕಾಡಾನೆ ದಾಳಿಗೆ ಇನ್ನೊಂದು ಜೀವ ಬಲಿಯಾಗಿದೆ.

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಪರಸ್ಪರ ಕಲ್ಲು ತೂರಾಟ; ತಪ್ಪಿದ ಕೋಮು ಸಂಘರ್ಷ, FIR ದಾಖಲು
ರಾಜ್ಯ

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಪರಸ್ಪರ ಕಲ್ಲು ತೂರಾಟ; ತಪ್ಪಿದ ಕೋಮು ಸಂಘರ್ಷ, FIR ದಾಖಲು

ಶಾಂತಿ ಕದಡುವ ಮತ್ತು ಮಾರಕ ಆಯುಧಗಳಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ ನಾಯಕ ಸಂತೋಷ್ ಕೋಟ್ಯಾನ್ ಮತ್ತು ಬಜರಂಗದಳ ನಾಯಕ ಶ್ಯಾಮ್ ವಿ ಗೌಡ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಚಿಕ್ಕಮಗಳೂರು:  ತಾಯಿ ಬೈದಿದ್ದಕ್ಕೆ 7ನೇ ತರಗತಿ ಬಾಲಕಿ ಆತ್ಮಹತ್ಯೆ!
ರಾಜ್ಯ

ಚಿಕ್ಕಮಗಳೂರು: ತಾಯಿ ಬೈದಿದ್ದಕ್ಕೆ 7ನೇ ತರಗತಿ ಬಾಲಕಿ ಆತ್ಮಹತ್ಯೆ!

ತಾಯಿ ಕೆಲಸಕ್ಕೆ ಹೋದ ಬೆನ್ನಲ್ಲೇ ಬಾಲಕಿ ಸುಪ್ರಿತಾ ತನ್ನದೇ ವೇಲ್ ನಿಂದ ಮನೆಯ ಮೇಲ್ಛಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಚಿಕ್ಕಮಗಳೂರು: ಹೋಂ ಸ್ಟೇನಲ್ಲಿ ವಿಧವೆ ಜೊತೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಟಿ ರವಿ ಆಪ್ತನ ಮೇಲೆ ಹಲ್ಲೆ, ವಿಡಿಯೋ ವೈರಲ್
ರಾಜ್ಯ

ಚಿಕ್ಕಮಗಳೂರು: ಹೋಂ ಸ್ಟೇನಲ್ಲಿ ವಿಧವೆ ಜೊತೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಟಿ ರವಿ ಆಪ್ತನ ಮೇಲೆ ಹಲ್ಲೆ, ವಿಡಿಯೋ ವೈರಲ್

ಮಾಜಿ ಸಚಿವ ಸಿ.ಟಿ ರವಿ ಆಪ್ತ ಹಾಗೂ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆನಂದ್ ಎಂಬುವರು ಚಿಕ್ಕಮಗಳೂರಿನ ಖಾಸಗಿ ಹೋಂ ಸ್ಟೇನಲ್ಲಿ ವಿಧವೆ ಮಹಿಳೆ ಜೊತೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು ಅವರ ಮೇಲೆ ಗುಂಪೊಂದು ಹಲ್ಲೆ ಮಾಡಿದೆ.

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: 1 ಕೋಟಿ ರೂ ಗೆ ಡಿಮ್ಯಾಂಡ್ ಇಟ್ಟಿದ್ದ ಚಿಕ್ಕಮಗಳೂರಿನ ಯುವತಿ ಬಂಧನ!
ರಾಜ್ಯ

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: 1 ಕೋಟಿ ರೂ ಗೆ ಡಿಮ್ಯಾಂಡ್ ಇಟ್ಟಿದ್ದ ಚಿಕ್ಕಮಗಳೂರಿನ ಯುವತಿ ಬಂಧನ!

ಐದು ತಿಂಗಳ ಹಿಂದೆ ಸ್ವಾಮೀಜಿಗೆ ಕರೆ ಮಾಡಿ ಪರಿಚಯ ಮಾಡಿಕೊಂಡಿದ್ದ ಸ್ಪೂರ್ತಿ ಎಂಬ ಯುವತಿ ತಿಪಟೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದೇನೆ ಎಂದು ಪರಿಚಯಿಸಿದ್ದಳು. ಚಾಟಿಂಗ್ ಮೂಲಕ ಪರಿಚಯವಾಗಿ ಬಳಿಕ ಯುವತಿ ಹಣಕ್ಕೆ ಬೇಡಿಕೆ ಇಟ್ಟದ್ದಳು.

ಚಿಕ್ಕಮಗಳೂರು: ಮದುವೆ ನಿಶ್ಚಯವಾಗಿದ್ದ ಮಾಜಿ ಪ್ರೇಯಸಿಗೆ ಹುಟ್ಟುಹಬ್ಬದ ಸಂದೇಶ ಕಳುಹಿಸಿದ್ದ ಯುವಕನ ಬರ್ಬರ ಹತ್ಯೆ!
ರಾಜ್ಯ

ಚಿಕ್ಕಮಗಳೂರು: ಮದುವೆ ನಿಶ್ಚಯವಾಗಿದ್ದ ಮಾಜಿ ಪ್ರೇಯಸಿಗೆ ಹುಟ್ಟುಹಬ್ಬದ ಸಂದೇಶ ಕಳುಹಿಸಿದ್ದ ಯುವಕನ ಬರ್ಬರ ಹತ್ಯೆ!

ಮಾಜಿ ಪ್ರೇಯಸಿಗೆ ಹುಟ್ಟುಹಬ್ಬದ ಸಂದೇಶ ಕಳುಹಿಸಿದ್ದಕ್ಕೆ ಯುವಕನೋರ್ವನನ್ನು ಚೂರಿ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತರೀಕೆರೆಯಲ್ಲಿ ನಡೆದಿದೆ. ಉಡೇವಾ ಗ್ರಾಮದ ನಿವಾಸಿ 28 ವರ್ಷದ ಮಂಜುನಾಥ್ ಮೃತ ಯುವಕ.

ಚಿಕ್ಕಮಗಳೂರು: ಮರು ವಿನ್ಯಾಸ-ಅನುಮೋದನೆ ವಿಳಂಬದಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ತೊಡಕು..!
ರಾಜ್ಯ

ಚಿಕ್ಕಮಗಳೂರು: ಮರು ವಿನ್ಯಾಸ-ಅನುಮೋದನೆ ವಿಳಂಬದಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ತೊಡಕು..!

ಚಿಕ್ಕಮಗಳೂರು, ಕಡೂರು ಮತ್ತು ತರೀಕೆರೆ ತಾಲ್ಲೂಕುಗಳಿಗೆ ಕುಡಿಯುವ ನೀರು ಪೂರೈಸುವ ಗುರಿಯನ್ನು ಈ ಯೋಜನೆನ್ನು ಹೊಂದಿದ್ಗು, ಯೋಜನೆಗೆ ಈಗಾಗಲೇ ರೂ. 500 ಕೋಟಿಗೂ ಹೆಚ್ಚು ಖರ್ಚು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಭಾರತದ ಕಾಫಿಗೆ ಹೆಚ್ಚಿದ ಜಾಗತಿಕ ಬೇಡಿಕೆ; ವಿದೇಶಗಳಿಂದ 'ಫ್ರೀ ಟ್ರೇಡಿಂಗ್‌' ಅಗ್ರಿಮೆಂಟ್‌!
ರಾಜ್ಯ

ಭಾರತದ ಕಾಫಿಗೆ ಹೆಚ್ಚಿದ ಜಾಗತಿಕ ಬೇಡಿಕೆ; ವಿದೇಶಗಳಿಂದ 'ಫ್ರೀ ಟ್ರೇಡಿಂಗ್‌' ಅಗ್ರಿಮೆಂಟ್‌!

ಭಾರತ ಇಂದು 4 ಲಕ್ಷ ಟನ್‌ ಕಾಫಿಯನ್ನು ಉತ್ಪಾದಿಸುತ್ತಿದ್ದು, ಶೇ.70ರಷ್ಟು ಕಾಫಿ ರಫ್ತು ಮಾಡುತ್ತಿದೆ. ಶೇ.30ರಷ್ಟು ಮಾತ್ರ ಸ್ಥಳೀಯವಾಗಿ ಬಳಕೆಯಾಗುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.

ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಮರ್ಡರ್​​ ಕೇಸ್: ಬಜರಂಗದಳ ಕಾರ್ಯಕರ್ತ ಬಂಧನ
ರಾಜ್ಯ

ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಮರ್ಡರ್​​ ಕೇಸ್: ಬಜರಂಗದಳ ಕಾರ್ಯಕರ್ತ ಬಂಧನ

ಬಜರಂಗದಳ ಕಾರ್ಯಕರ್ತ ಮಿಥುನ್ ಎಂಬಾತನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದು, ಚಿಕ್ಕಮಗಳೂರು ನಗರದ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಲಾಗಿದೆ.