Chikkamagaluru

ಚಿಕ್ಕಮಗಳೂರು: ಪತ್ನಿಗೆ ವರದಕ್ಷಿಣೆ ಕಿರುಕುಳ, ಇತರ ಮಹಿಳೆಯೊಂದಿಗೆ ಸಂಬಂಧ; ಪಿಎಸ್‌ಐ ವಿರುದ್ಧ ಕೇಸ್ ದಾಖಲು
50 ಲಕ್ಷ ರೂ. ವರದಕ್ಷಿಣೆ ತರುವಂತೆ ತನ್ನ ಪತಿ ಕಿರುಕುಳ ನೀಡುತ್ತಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.

Watch | ನನಗೆ ಯಾರ ಬೆಂಬಲವೂ ಬೇಡ, ನೀವು ಘೋಷಣೆ ಕೂಗುವುದೂ ಬೇಡ...

ಶರಣಾಗಿದ್ದ ನಕ್ಸಲರ ಶಸ್ತ್ರಾಸ್ತ್ರಗಳೂ ವಶಕ್ಕೆ; ಕೊಪ್ಪ ತಾಲ್ಲೂಕಿನ ಮೇಗೂರು ಅರಣ್ಯದಲ್ಲಿ ಪತ್ತೆ!
ಎರಡು ದಿನಗಳ ನಿರಂತರ ಹುಡುಕಾಟದ ನಂತರ ಪೊಲೀಸರಿಗೆ ಮೇಗೂರು ಅರಣ್ಯ ಪ್ರದೇಶದಲ್ಲಿ ಆರು ಬಂದೂಕು ಹಾಗೂ ಮದ್ದು ಗುಂಡು ದೊರೆತಿವೆ.

ಚಿಕ್ಕಮಗಳೂರು: ಸಿಟಿ ರವಿ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ, ಕಾರ್ಯಕರ್ತರು ಪೊಲೀಸ್ ವಶಕ್ಕೆ!
ರವಿ ಬಂಧನದ ಹಿನ್ನೆಲೆಯಲ್ಲಿ ಅವರ ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಕ್ಷ ಬಂದ್‌ಗೆ ಕರೆ ನೀಡಿತ್ತು. ಪೊಲೀಸರ ಪ್ರಕಾರ, ಹನುಮತ್ತಪ್ಪ ವೃತ್ತದಲ್ಲಿ ಬಿಜೆಪಿಯ ಸುಮಾರು 100 ಸದಸ್ಯರು ಮತ್ತು ಬೆಂಬಲಿಗರು ರವಿ ಬಂಧನವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದರು.

ಚಿಕ್ಕಮಗಳೂರು ಶಾಸಕರ ಭೇಟಿಯಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
ಅತಿವೃಷ್ಟಿಯಿಂದ ಆಗಿರುವ ರಸ್ತೆ ಹಾನಿಯ ಪ್ರಮಾಣ ತಿಳಿಯಲು ಶಾಸಕ ಎಚ್.ಡಿ.ತಮ್ಮಯ್ಯ ಅವರ ಆಹ್ವಾನದ ಮೇರೆಗೆ ಚಿಕ್ಕಮಗಳೂರಿಗೆ ಭೇಟಿ ನೀಡಿದ್ದೆ, ಈ ಭೇಟಿಯಲ್ಲಿ ಯಾವುದೇ ರಾಜಕೀಯ ಇಲ್ಲ.

ಚಿಕ್ಕಮಗಳೂರು: ಪ್ಯಾಲೆಸ್ಟೈನ್ ಬಾವುಟ ಹಿಡಿದು ಬೈಕ್ನಲ್ಲಿ ಓಡಾಟ, ನಾಲ್ವರು ಅಪ್ರಾಪ್ತರ ಬಂಧನ
ನಾಗಮಂಗಲ ಗಲಭೆ ಬೆನ್ನಲ್ಲೇ ನಡೆದಿರುವ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಗಣೇಶ ವಿಸರ್ಜನೆ ವೇಳೆ ದುರಂತ: ತಂದೆ-ಮಗ ಸೇರಿ ಮೂವರು ಗಣೇಶ ಮೂರ್ತಿ ಜೊತೆ ಜಲಸಮಾಧಿ!
ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಮೃತದೇಹಗಳಿಗೆ ಶೋಧ ನಡೆಸಿದ್ದಾರೆ.

ಚಿಕ್ಕಮಗಳೂರು: ಪ್ಯಾಲೆಸ್ತೀನ್ ಧ್ವಜ ಹಿಡಿದು ಮುಸ್ಲಿಂ ಯುವಕರ ಪುಂಡಾಟ; ವಿಡಿಯೋ ವೈರಲ್!
ಈದ್ ಮಿಲಾದ್ ಮೆರವಣಿಗೆ ಸಿದ್ಧತೆ ನಡುವೆ ಮುಸ್ಲಿಂ ಯುವಕರ ಪ್ಯಾಲಿಸ್ತೀನ್ ಧ್ವಜ ಹಿಡಿದು ಓಡಾಡಿದ್ದು ಇದರ ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಚಿಕ್ಕಮಗಳೂರು: ಕಾಂಗ್ರೆಸ್ ಮಾಜಿ ಸಚಿವ ಸಗೀರ್ ಅಹ್ಮದ್ ಪತ್ನಿಯ ಹೆಸರಲ್ಲಿದ್ದ 32 ಎಕರೆ ಭೂಮಿ ಸರ್ಕಾರದ ವಶಕ್ಕೆ!
ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಸಾಲಿನ ಶೋಲಾ ಅರಣ್ಯದಲ್ಲಿ ಸಗೀರ್ ಅಹ್ಮದ್ ಪತ್ನಿ ಫಾತಿಮಾಭಿ ಹೆಸರನಲ್ಲಿದ್ದ 32.21 ಎಕರೆ ಭೂಮಿಯನ್ನು ಜಿಲ್ಲಾಡಳಿತ ವಶಕ್ಕೆ ಪಡೆದಿದೆ.

