ರಾಜಕೀಯಬಿಜೆಪಿ ಭದ್ರಕೋಟೆ, ಇಂದಿರಾಗಾಂಧಿಗೆ ರಾಜಕೀಯ ಪುನರ್ಜನ್ಮ ನೀಡಿದ ಚಿಕ್ಕಮಗಳೂರಿನಿಂದ ಸ್ಪರ್ಧಿಸಲು ಸಿದ್ದರಾಮಯ್ಯಗೆ ಒತ್ತಾಯ
2023ರ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಮನವಿ ಸಲ್ಲಿಸಿದ್ದಾರೆ.