ರಾಜಕೀಯ2023ರ ವಿಧಾನಸಭೆ ಚುನಾವಣೆ: ಚಿಕ್ಕನಾಯಕನಹಳ್ಳಿಗೆ ನಾನೇ ಬಿಜೆಪಿ ಅಭ್ಯರ್ಥಿ; ಮಾಧುಸ್ವಾಮಿಗೆ ಮಾಜಿ ಶಾಸಕ ಕಿರಣ್ ಕುಮಾರ್ ಟಾಂಗ್!
ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಅವರು 2023ರ ವಿಧಾನಸಭಾ ಚುನಾವಣಾ ಪ್ರಚಾರವನ್ನು ಚಿಕ್ಕನಾಯಕನಹಳ್ಳಿಯಿಂದ ಪ್ರಾರಂಭಿಸಿದ್ದಾರೆ