Chikkanna

ಸದ್ದಿಲ್ಲದೆ ಹಸೆಮಣೆ ಏರಲು ಸಜ್ಜಾದ ಚಿಕ್ಕಣ್ಣ: ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ; ಹಾಸ್ಯನಟನ ಕೈ ಹಿಡಿಯೋ ಹುಡುಗಿ ಯಾರು?
ಸಿನಿಮಾ ಸುದ್ದಿ

ಸದ್ದಿಲ್ಲದೆ ಹಸೆಮಣೆ ಏರಲು ಸಜ್ಜಾದ ಚಿಕ್ಕಣ್ಣ: ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ; ಹಾಸ್ಯನಟನ ಕೈ ಹಿಡಿಯೋ ಹುಡುಗಿ ಯಾರು?

ಇತ್ತೀಚೆಗೆ ಚಿಕ್ಕಣ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಈ ಜೋಡಿ ಒಟ್ಟಾಗಿ ಕಾಣಿಸಿಕೊಂಡು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿತ್ತು ಪಾವನಾ, ಉದ್ಯಮಿಯಾಗಿದ್ದಾರೆ.

'ಲಕ್ಷ್ಮೀಪುತ್ರ' ಚಿತ್ರದ ಪೋಸ್ಟರ್‌ ರಿಲೀಸ್; ಹೊಸ ಲುಕ್‌ನಲ್ಲಿ ಕಾಣಿಸಿಕೊಂಡ ನಟ ಚಿಕ್ಕಣ್ಣ
ಸಿನಿಮಾ ಸುದ್ದಿ

'ಲಕ್ಷ್ಮೀಪುತ್ರ' ಚಿತ್ರದ ಪೋಸ್ಟರ್‌ ರಿಲೀಸ್; ಹೊಸ ಲುಕ್‌ನಲ್ಲಿ ಕಾಣಿಸಿಕೊಂಡ ನಟ ಚಿಕ್ಕಣ್ಣ

ಲಕ್ಷ್ಮಿಪುತ್ರ ಚಿತ್ರವನ್ನು ವಿಜಯ್ ಎಸ್ ಸ್ವಾಮಿ ನಿರ್ದೇಶಿಸಿದ್ದು, ತಾಯಿ ಮತ್ತು ಮಗನ ನಡುವಿನ ಬಾಂಧವ್ಯದ ಸುತ್ತ ಸುತ್ತುತ್ತದೆ.

ಬಿಗ್ ಬಜೆಟ್ ಚಿತ್ರದಲ್ಲಿ ನಟ ಚಿಕ್ಕಣ್ಣ; ಬಂಡವಾಳ ಹೂಡಲಿದ್ದಾರೆ ಸೋಮಶೇಖರ್ ಕಟ್ಟಿಗೇನಹಳ್ಳಿ!
ಸಿನಿಮಾ ಸುದ್ದಿ

ಬಿಗ್ ಬಜೆಟ್ ಚಿತ್ರದಲ್ಲಿ ನಟ ಚಿಕ್ಕಣ್ಣ; ಬಂಡವಾಳ ಹೂಡಲಿದ್ದಾರೆ ಸೋಮಶೇಖರ್ ಕಟ್ಟಿಗೇನಹಳ್ಳಿ!

ಮತ್ತೊಂದು ರೋಚಕ ಯೋಜನೆಗೆ ಚಿಕ್ಕಣ್ಣ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಬಾರಿ, ನಟ ಹೊಸ ನಿರ್ದೇಶಕರೊಂದಿಗೆ ಕೆಲಸ ಮಾಡುತ್ತಿದ್ದಾರೆ ಮತ್ತು ಈವರೆಗೆ ತಾವು ಕಾಣಿಸಿಕೊಳ್ಳದ ಪಾತ್ರವನ್ನು ಒಳಗೊಂಡಿರುವ ಆಸಕ್ತಿದಾಯಕ ಸ್ಕ್ರಿಪ್ಟ್ ಇದೆ ಎಂದು ವರದಿಯಾಗಿದೆ.

ಫಾರೆಸ್ಟ್ ಚಿತ್ರದ ಟ್ರೈಲರ್
ವಿಡಿಯೋ

ಫಾರೆಸ್ಟ್ ಚಿತ್ರದ ಟ್ರೈಲರ್

ರೇಣುಕಾಸ್ವಾಮಿ ಕೊಲೆ: ನಟ ಚಿಕ್ಕಣ್ಣ ಬಳಿಕ ಕನ್ನಡದ ಮತ್ತೊಬ್ಬ ನಟನಿಗೂ ಸಂಕಷ್ಟ
ರಾಜ್ಯ

ರೇಣುಕಾಸ್ವಾಮಿ ಕೊಲೆ: ನಟ ಚಿಕ್ಕಣ್ಣ ಬಳಿಕ ಕನ್ನಡದ ಮತ್ತೊಬ್ಬ ನಟನಿಗೂ ಸಂಕಷ್ಟ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 17 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಷ್ಟೇ ಅಲ್ಲದೆ ಪಬ್ ಒಂದರಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೊತೆ ಪಾರ್ಟಿ ಮಾಡಿದ್ದಾರೆ ಎಂಬ ಕಾರಣಕ್ಕೆ ನಟ ಚಿಕ್ಕಣ್ಣಗೆ ಪೊಲೀಸರು ನೋಟಿಸ್ ನೀಡಿದ್ದರು.

ರೇಣುಕಾಸ್ವಾಮಿ ಕೊಲೆ: ಚಿಕ್ಕಣ್ಣಗೆ ಸಂಕಷ್ಟ; CID ಮುಂದೆ BSY ಹಾಜರು; ಸದ್ಯಕ್ಕೆ ಸರ್ಕಾರಿ ಬಸ್ ದರ ಹೆಚ್ಚಳ ಇಲ್ಲ! ಇವು ಇಂದಿನ ಪ್ರಮುಖ ಸುದ್ದಿಗಳು 17-06-24
ರಾಜ್ಯ

ರೇಣುಕಾಸ್ವಾಮಿ ಕೊಲೆ: ಚಿಕ್ಕಣ್ಣಗೆ ಸಂಕಷ್ಟ; CID ಮುಂದೆ BSY ಹಾಜರು; ಸದ್ಯಕ್ಕೆ ಸರ್ಕಾರಿ ಬಸ್ ದರ ಹೆಚ್ಚಳ ಇಲ್ಲ! ಇವು ಇಂದಿನ ಪ್ರಮುಖ ಸುದ್ದಿಗಳು 17-06-24

ರೇಣುಕಾಸ್ವಾಮಿ ಕೊಲೆ: ನಟ ಚಿಕ್ಕಣ್ಣಗೆ ಸಂಕಷ್ಟ; CID ಮುಂದೆ BSY ಹಾಜರು; ಸದ್ಯಕ್ಕೆ ಸರ್ಕಾರಿ ಬಸ್ ದರ ಹೆಚ್ಚಳ ಇಲ್ಲ!
ವಿಡಿಯೋ

ರೇಣುಕಾಸ್ವಾಮಿ ಕೊಲೆ: ನಟ ಚಿಕ್ಕಣ್ಣಗೆ ಸಂಕಷ್ಟ; CID ಮುಂದೆ BSY ಹಾಜರು; ಸದ್ಯಕ್ಕೆ ಸರ್ಕಾರಿ ಬಸ್ ದರ ಹೆಚ್ಚಳ ಇಲ್ಲ!

ಮತ್ತೊಂದು ಚಿತ್ರದಲ್ಲಿ ನಾಯಕನಾಗಿ ನಟ ಚಿಕ್ಕಣ್ಣ; ಎಪಿ ಅರ್ಜುನ್ ನಿರ್ಮಾಣ!
ಸಿನಿಮಾ ಸುದ್ದಿ

ಮತ್ತೊಂದು ಚಿತ್ರದಲ್ಲಿ ನಾಯಕನಾಗಿ ನಟ ಚಿಕ್ಕಣ್ಣ; ಎಪಿ ಅರ್ಜುನ್ ನಿರ್ಮಾಣ!

ಅದ್ಧೂರಿ, ಅಂಬಾರಿ, ಕಿಸ್ ಮತ್ತು ಮಿ. ಐರಾವತದಂತಹ ಚಿತ್ರಗಳಿಗೆ ಹೆಸರಾದ ನಿರ್ದೇಶಕ ಎಪಿ ಅರ್ಜುನ್ ಚಿಕ್ಕಣ್ಣ ನಟನೆಯ ಹೊಸ ಚಿತ್ರವನ್ನು ನಿರ್ಮಿಸಲಿದ್ದಾರೆ ಎಂದು ಉದ್ಯಮದ ಮೂಲಗಳು ಬಹಿರಂಗಪಡಿಸಿವೆ. ‘ಕೆರೆಬೇಟೆ’ ಚಿತ್ರದ ಮೂಲಕ ನಿರ್ದೇಶಕರಾಗಿ ಪದಾರ್ಪಣೆ ಮಾಡಿದ ರಾಜ್ ಗುರು ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ.

ಚಂದ್ರಮೋಹನ್ ನಿರ್ದೇಶನದ ಸಿನಿಮಾ ಟೈಟಲ್ ಘೋಷಣೆ; 'ಫಾರೆಸ್ಟ್' ಚಿತ್ರದಲ್ಲಿ ಬಹುತಾರಾಗಣ
ಸಿನಿಮಾ ಸುದ್ದಿ

ಚಂದ್ರಮೋಹನ್ ನಿರ್ದೇಶನದ ಸಿನಿಮಾ ಟೈಟಲ್ ಘೋಷಣೆ; 'ಫಾರೆಸ್ಟ್' ಚಿತ್ರದಲ್ಲಿ ಬಹುತಾರಾಗಣ

ಈ ಹಿಂದೆ ಡಬಲ್ ಇಂಜಿನ್ ಮತ್ತು ಬ್ರಹ್ಮಚಾರಿ ಚಿತ್ರಗಳನ್ನು ನಿರ್ದೇಶಿಸಿದ್ದ ಚಂದ್ರಮೋಹನ್ ಅವರು ತಮ್ಮ ಮೂರನೇ ಸಿನಿಮಾ ನಿರ್ದೇಶಿಸಲು ಸಿದ್ಧರಾಗಿದ್ದಾರೆ ಎಂದು ನಾವು ಮೊದಲೇ ವರದಿ ಮಾಡಿದ್ದೆವು. ಇದು ಬಹು ತಾರಾಗಣದ ಚಿತ್ರವಾಗಿದ್ದು, ನಟರಾದ ಅನೀಶ್, ಗುರುನಂದನ್, ಚಿಕ್ಕಣ್ಣ ಮತ್ತು ರಂಗಾಯಣ ರಘು ಇದ್ದಾರೆ.