Chikkodi

ಚಿಕ್ಕೋಡಿ-ಬೆಳಗಾವಿ ಲೋಕಸಭೆ ಕ್ಷೇತ್ರ: ಮತದಾರರನ್ನು 'ಬುಟ್ಟಿ'ಗೆ ಹಾಕಿಕೊಳ್ಳಲು ಅಭ್ಯರ್ಥಿಗಳ 'ಭಕ್ತಿ' ತಂತ್ರ!
ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಮತದಾರರನ್ನು ಬುಟ್ಟಿಗೆ ಹಾಕಿಕೊಳ್ಳಲು ಮತ್ತೊಂದು ಉಪಾಯವನ್ನು ಕಂಡು ಹಿಡಿದುಕೊಂಡಿದ್ದಾರೆ.

ಚಿಕ್ಕೋಡಿ ಲೋಕಸಭೆ ಕ್ಷೇತ್ರ: ಕಾಂಗ್ರೆಸ್‌ಗೆ ಶಿವಸೇನೆ (ಯುಬಿಟಿ) ಬೆಂಬಲ; ಪ್ರಿಯಾಂಕಾ ಜಾರಕಿಹೊಳಿ ಪರ ಪ್ರಚಾರ
ಚುನಾವಣಾ ದಿನಾಂಕ ಸಮೀಪಿಸುತ್ತಿದ್ದಂತೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಹಣಾಹಣಿ ಏರ್ಪಡುವ ನಿರೀಕ್ಷೆಯಿದೆ.

'ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕಿತು, ಸಕಾರಾತ್ಮಕವಾಗಿ ತೆಗೆದುಕೊಂಡಿದ್ದೇನೆ': ಪ್ರಿಯಾಂಕಾ ಜಾರಕಿಹೊಳಿ (ಸಂದರ್ಶನ)

ಬಿಜೆಪಿಯ ಸುಳ್ಳು ನಂಬಿ ಮೋಸ ಹೋಗಬೇಡಿ: ಸತೀಶ್ ಜಾರಕಿಹೊಳಿ
ಕಾಂಗ್ರೆಸ್ ಗೆಲುವು ಹೆಚ್ಚಾಗಿ ಅಭಿವೃದ್ಧಿಯ ಮೇಲೆ ಅವಲಂಬಿತವಾಗಿದೆ ಏಕೆಂದರೆ ಪಕ್ಷವು ಎಂದಿಗೂ ಧರ್ಮ ಮತ್ತು ಜಾತಿ ಅಂಶಗಳ ಮೇಲೆ ಚುನಾವಣೆಗೆ ಹೋಗಲಿಲ್ಲ.

ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರೋಚಕ ಹಣಾಹಣಿ: ಕಾಂಗ್ರೆಸ್-ಬಿಜೆಪಿ ಪ್ಲಸ್ & ಮೈನಸ್ ಪಾಯಿಂಟ್ ಗಳೇನು?
ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಕುತೂಹಲಕಾರಿ ಹಣಾಹಣಿ ಏರ್ಪಟ್ಟಿದ್ದು, ಎರಡೂ ಪಕ್ಷಗಳು ರಾಜಕೀಯವಾಗಿ ಪ್ರಬಲವಾಗಿರುವ ಎರಡು ಕುಟುಂಬಗಳ ಸದಸ್ಯರನ್ನು ಕಣಕ್ಕಿಳಿಸಿದೆ.

ಪ್ರಭಾವಿ ಆಕಾಂಕ್ಷಿತರ ಹೆಚ್ಚಿದ ಒತ್ತಡ: ಬೆಳಗಾವಿ-ಚಿಕ್ಕೋಡಿ ಲೋಕಸಭಾ ಕೈ-ಕಮಲ ಟಿಕೆಟ್ ಯಾರಿಗೆ?
ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳಿಂದ ಪಕ್ಷದ ಟಿಕೆಟ್‌ಗಾಗಿ ಹಲವು ಪ್ರಭಾವಿ ಆಕಾಂಕ್ಷಿಗಳ ತೀವ್ರ ಒತ್ತಡ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಚಿಕ್ಕೋಡಿ: ರಾಮಮಂದಿರ ಸ್ಪೋಟಿಸುವುದಾಗಿ ಅನಾಮಧೇಯ ಪತ್ರ ಪತ್ತೆ, ತೀವ್ರ ತನಿಖೆ
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಹಸಿರಾಗಿರುವಂತೆಯೇ ಇತ್ತ ರಾಮಮಂದಿರ ಸ್ಫೋಟಿಸುವುದಾಗಿ ಹೇಳಿ ಬೆದರಿಕೆ ಪತ್ರ ಲಭಿಸಿರುವ ಘಟನೆ ವರದಿಯಾಗಿದೆ.

ಗೋಕಾಕ್, ಚಿಕ್ಕೋಡಿ ಹೊಸ ಜಿಲ್ಲೆಗಳು; ಫೆ.16ರಂದು ಸಿಎಂ ಸಿದ್ದರಾಮಯ್ಯ ಘೋಷಣೆ ಸಾಧ್ಯತೆ
ರಾಜ್ಯದ ಅತಿದೊಡ್ಡ ಜಿಲೆಯ ಬೆಳಗಾವಿ ಭಾಗದ ವಿವಿಧ ಸಂಘಟನೆಗಳು ಮತ್ತು ಜನರ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯನ್ನು ಮೂರು ಜಿಲ್ಲೆಗಳಾಗಿ ವಿಂಗಡಿಸುವ ಸಾಧ್ಯತೆಗಳಿವೆ.

ಬೆಳಗಾವಿ, ಚಿಕ್ಕೋಡಿ ಮೇಲೆ ಕಾಂಗ್ರೆಸ್ ಕಣ್ಣು: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಅದೃಷ್ಟ ಯಾರಿಗೆ?
ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳೆರಡರಲ್ಲೂ ಬಿಜೆಪಿ ತನ್ನ ಹಿಡಿತ ಸಾಧಿಸಲು ಸಮರ್ಥವಾಗಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಪುಟಿದೇಳಲು ಸಜ್ಜಾಗಿದೆ.

