Chikkodi

ಚಿಕ್ಕೋಡಿ: ತಂದೆ, ಮಗನನ್ನು ಥಳಿಸಿ ಬಾವಿಗೆಸೆದ ಕಳ್ಳರು; ತಂದೆ ಸಾವು, ಮಗ ಗಂಭೀರ ಗಾಯ
ಆರು ಜನ ಕಳ್ಳರು ಮನೆಯ ಮಾಲೀಕ ಹಾಗೂ ಆತನ ಮಗನನ್ನು ಹಿಗ್ಗಾಮುಗ್ಗಾ ಥಳಿಸಿ ಬಾವಿಗೆಸೆದ ಪರಿಣಾಮ ತಂದೆ ಸಾವನಪ್ಪಿದ್ದು ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಬಾಗ ತಾಲೂಕಿನ ಬೆಂಡವಾಡದಲ್ಲಿ ನಡೆದಿದೆ.

ಕುಡಿದ ಅಮಲಿನಲ್ಲಿ ತಹಸೀಲ್ದಾರ್ ವಾಹನಕ್ಕೆ ಡಿಕ್ಕಿ; ಪೇದೆಗೆ ಗಂಭೀರ ಗಾಯ
ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ ಟೇಬಲ್ ಕುಡಿದ ಅಮಲಿನಲ್ಲಿ ತಹಸೀಲ್ದಾರ್ ಖಾಸಗಿ ಕಾರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಬಳಿ ಘಟನೆ ನಡೆದಿದೆ.

ಚಿಕ್ಕೋಡಿ: 20 ರೂ. ಆಸೆಗೆ ಬಾಲಕಿಯನ್ನು ಬಾವಿಗೆ ತಳ್ಳಿ ಕೊಂದ ಮಹಿಳೆ!
ಕೇವಲ 20 ರು. ಗೆ ಆಸೆಪಟ್ಟ ಮಹಿಳೆಯೊಬ್ಬಳು ನಾಲ್ಕು ವರ್ಷದ ಬಾಲಕಿಯನ್ನು ಬಾವಿಗೆ ತಳ್ಳಿ ಕೊಂದಿರುವ ದಾರುಣ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ.

ಚಿಕ್ಕೋಡಿ: ಜಾರ್ಖಂಡ್ ಗೆ ನಡೆದುಕೊಂಡು ತೆರಳುತ್ತಿದ್ದ ವ್ಯಕ್ತಿ ಸಾವು
ಲಾಕ್ ಡೌನ್ ಹಿನ್ನೆಲೆ ಅಂತರಾಜ್ಯಕ್ಕೆ ಹೋಗಲು ಜನರು ಹರಸಾಹಸ ಪಡುತ್ತಿದ್ದಾರೆ. ತನ್ನ ಊರಿಗೆ ಹೋಗಬೇಕು ಎಂದು ಕಾರ್ಮಿಕನೋರ್ವ ನಡೆದುಕೊಂಡು ಹೋಗುವಾಗ ಏಕಾಏಕಿ ಮೃತಪಟ್ಟ ಘಟನೆ ಇಂದು ಚಿಕ್ಕೋಡಿಯಲ್ಲಿ ನಡೆದಿದೆ.

ಬೆಳಗಾವಿ: ಕುಡಕನ ರಂಪಾಟ, ತಾಯಿ, ವೈದ್ಯರ ಮೇಲೆ ಹಲ್ಲೆ ಮಾಡಿದ ಭೂಪ!
ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕೊರೋನಾ ವಾರಿಯರ್ಸ್ ಆಗಿ ಹಗಲು ರಾತ್ರಿ ಕೇಲಸ ಮಾಡುತ್ತಿರುವ ವೈದೈರ ಮತ್ತು ತನ್ನ ತಾಯಿಯ ಮೇಲೂ ಹಲ್ಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

ಚಿಕ್ಕೋಡಿ; ಭಾರೀ ಗಾಳಿಗೆ ಶೆಡ್ ಕುಸಿದು 3 ಸಾವಿರಕ್ಕೂ ಅಧಿಕ ಕೋಳಿಗಳು ಸಾವು
ಬಿರುಗಾಳಿ ಸಹಿತ ಭಾರೀ ಮಳೆಗೆ ಸುಮಾರು 3 ಸಾವಿರಕ್ಕೂ ಅಧಿಕ ಕೋಳಿಗಳು ಸಾವನ್ನಪ್ಪಿದ ಧಾರುಣ ಘಟನೆ ಚಿಕ್ಕೋಡಿಯಲ್ಲಿ ಸಂಭವಿಸಿದೆ.

ಚಿಕ್ಕೋಡಿ: ಚರಂಡಿಯಲ್ಲಿ ಕಲ್ಲಂಗಡಿ ಹಣ್ಣು ತೊಳೆದು ಮಾರುತ್ತಿದ್ದ ಇಬ್ಬರ ಬಂಧನ
ಚರಂಡಿಯಲ್ಲಿ ಕಲ್ಲಂಗಡಿ ಹಣ್ಣುಗಳನ್ನ ತೊಳೆದು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ನಿಪ್ಪಾಣಿಯ ಬಸವೇಶ್ಚರ ಚೌಕ ಠಾಣೆ ಪೊಲೀಸರು ಬಂಧಿಸಿದ್ದಾರೆ

ಚಿಕ್ಕೋಡಿ: ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ವ್ಯಕ್ತಿ ದುರ್ಮರಣ
ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ವ್ಯಕ್ತಿಯೋರ್ವ ಸಾವನಪ್ಪಿದ ಘಟನೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.

ಚಿಕ್ಕೋಡಿ: ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ: ಪೊಲೀಸರ ವಿರುದ್ಧ ಕ್ರಮಕ್ಕೆ ಆರೋಗ್ಯ ಸಹಾಯಕರ ಆಗ್ರಹ
ಬೆಳಗಾವಿಯಲ್ಲಿ ಆರೋಗ್ಯ ಸಿಬ್ಬಂದಿ ಮೇಲೆ ಪೊಲೀಸ್ ಪೇದೆ ಹಿಗ್ಗಾಮುಗ್ಗಾ ಥಳಿಸಿದ್ದನ್ನು ತೀವ್ರವಾಗಿ ಖಂಡಿಸುತ್ತೇವೆ. ಅಲ್ಲದೇ ತಪ್ಪಿತಸ್ಥ ಪೊಲೀಸ್‍ರ ಮೇಲೆ ಕ್ರಮ ಕೈಗೊಳ್ಳದೇ ಹೋದರೇ ಏಪ್ರಿಲ್ 1 ರಿಂದ ಕೊರೋನಾ ಕಾರ್ಯ ಸ್ಥಗಿತಗೊಳಿಸಿ ಆರೋಗ್ಯ ಸಹಾಯಕರು ಇಡೀ ರಾಜ್ಯಾಧ್ಯಂತ ಮುಷ್ಕರ ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಆರೋಗ್ಯ ಸಹಾಯಕರ ಹಾಗೂ

