Chikkodi

ಚಿಕ್ಕೋಡಿ 5 ಜನ ಅಪಹರಣಕಾರರನ್ನು 30 ತಾಸುಗಳಲ್ಲಿ ಬಂಧಿಸಿದ ಪೊಲೀಸರು!
5 ಜನ ಅಪಹರಣಕಾರರನ್ನು ಕೇವಲ 30ತಾಸುಗಳಲ್ಲಿ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿರುವ ಘಟನೆ ನಿಪ್ಪಾಣಿಯಲ್ಲಿ ನಡೆದಿದೆ.

ಕೊರೋನಾ ವೈರಸ್ ಹಿನ್ನೆಲೆ: ಮಹಾಂತೇಶ ಕವಟಗಿಮಠ ಪುತ್ರಿಯ ಆರಕ್ಷತೆ ಮುಂದೂಡಿಕೆ
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಇದೇ 15 ರಂದು ಸಂಜೆ ಬೆಳಗಾವಿಯ ಸಿಪಿಎಡ್ ಮೈದಾನ ಹಾಗೂ 17 ರಂದು ಚಿಕ್ಕೋಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಧಾನ ಪರಿಷತ್ ಮುಖ್ಯ ಸಚೇತಕರು, ಮಹಾಂತೇಶ ಕವಟಗಿಮಠ ಅವರ ಪುತ್ರಿ ಪೂಜಾ ಅವರ ಮದುವೆ ಸಮಾರಂಭದ ಆರಕ್ಷತೆಯನ್ನು ಮುಂದೂಡಲಾಗಿದೆ.

ಎಲ್ಲೆಲ್ಲೂ ಹರಕೆಯ ಭಂಡಾರ: ಹಳದಿ ಬಣ್ಣದ ಚಿತ್ತಾರ; ಚಿಕ್ಕೋಡಿಯ ಜಾತ್ರೆಯಲ್ಲಿ ಭಕ್ತರ ದಂಡು
ಜಾತ್ರೆಗಳಂದರೇ ಏನೋ ಒಂಥರ ವಿಶಿಷ್ಟ ಅಚರಣೆಗಳೇ ಇರುತ್ತವೆ. ಒಂದೊಂದು ಜಾತ್ರೆಯಲ್ಲಿ ಒಂದೊಂದು ತೆರನಾದ ಆಚರಣೆ.. ಈ ಆಚರಣೆಗೆ ಅದರದೇ ಆದ ಹಿನ್ನೆಲೆ ಇರುತ್ತೆ...ಇಲ್ಲೊಂದು ಜಾತ್ರೆ ನಡೆಯುತ್ತೆ. ಈ ಜಾತ್ರೆಯಲ್ಲಿ ಭಂಡಾರ ತೂರಿ ಹರಕೆ ತೀರಿಸೋದು ನಡೆದು ಬಂದ ಸಂಪ್ರದಾಯ.

ನಿರ್ಭಯಾನಾನಂದ ಸ್ವಾಮೀಜಿ ಭಯಕ್ಕೆ ಕಣ್ಣೀರಿಟ್ಟ ಭಕ್ತಿಮಯಿ ಮಾತಾಶ್ರೀ
ರಾಜ್ಯದ ಪ್ರತಿಷ್ಠಿತ ಗದಗದ ರಾಮಕೃಷ್ಣ ಆಶ್ರಮದ ನಿರ್ಭಯಾನಾನಂದ ಸ್ವಾಮೀಜಿ ಭಯಕ್ಕೆ ಶ್ರೀ ಶಾರದಾದೇವಿ ಸೇವಾಶ್ರಮದ ಸನ್ಯಾಸಿ ಭಕ್ತಿಮಯಿ ಮಾತಾಶ್ರೀ ಕಣ್ಣೀರಿಟ್ಟ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ .

ಚಿಕ್ಕೋಡಿ: ಸಹಾಯ ಮಾಡುವವನಂತೆ ನಟಿಸಿ ಮೋಸ ಮಾಡಿ ವಂಚನೆ, ವ್ಯಕ್ತಿ ಬಂಧನ
ಅಂಕಲಿ ಬಸ್ ಸ್ಟಾಂಡ್ ಹತ್ತಿರ ಇರುವ ಎಟಿಎಂನಲ್ಲಿ ಹಣ ಪಡೆದುಕೊಳ್ಳಲು ಬಂದಂತ ಗ್ರಾಹಕರಿಗೆ ಸಹಾಯ ಮಾಡುವವನಂತೆ ನಟಿಸಿ ಮೋಸ ಮಾಡಿ ವಂಚನೆಯಿಂದ ಹಣ ಪಡೆದುಕೊಳ್ಳುತ್ತಿದ್ದ ವ್ಯಕ್ತಿಯನ್ನು ಅಂಕಲಿ ಪೋಲಿಸರು ಬಂಧಿಸಿದ್ದಾರೆ.

ಚಿಕ್ಕೋಡಿ:ಶಾಲಾ ವಾಹನ ಹರಿದು ವಿದ್ಯಾರ್ಥಿನಿ ಸಾವು
ಪಟ್ಟಣದ ಮೆಹಬೂಬ ನಗರದ ಬಳಿ ಶಾಲಾ ವಾಹನ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೆ ಸಾವಿಗೀಡಾದ ಘಟನೆ ನಡೆದಿದೆ.

ಸಿಎಂ ಗಾದಿಗೇರುವಂತೆ ಪ್ರಧಾನಿ ಮೋದಿಯೇ ಆಹ್ವಾನ ನೀಡಿದ್ದರು: ಎಚ್ ಡಿಕೆ ಸ್ಫೋಟಕ ಹೇಳಿಕೆ
ಸಿಎಂ ಗಾದಿಗೇರುವಂತೆ ಲೋಕಸಭಾ ಚುನಾವಣೆ ವೇಳೆ ಪ್ರಧಾನಿ ಮೋದಿಯೇ ಆಹ್ವಾನ ನೀಡಿದ್ದರು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬೆಳಗಾವಿ ಲೋಕಸಭೆ ಚುನಾವಣೆಗೆ ಎರಡು ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು ಖರ್ಚು ಮಾಡಿದ ಹಣವೆಷ್ಟು?
ಇತ್ತೀಚೆಗೆ ನಡೆದ ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದವು, ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭೆ ...

ಮೋದಿ ಆಡಳಿತಾವಧಿಯಲ್ಲಿ ಪ್ರತಿದಿನ 27 ಸಾವಿರ ಯುವಜನಾಂಗದ ಉದ್ಯೋಗಕ್ಕೆ ಕುತ್ತು - ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಆಡಳಿತಾವಧಿಯಲ್ಲಿ ಪ್ರತಿದಿನ 27 ಸಾವಿರ ಯುವಜನಾಂಗ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

