Chikmagalur

ಚಿಕ್ಕಮಗಳೂರು: ನಾಗಾಲ್ಯಾಂಡ್ ಮೂಲದ ಯುವತಿ ಆತ್ಮಹತ್ಯೆ; ಇಬ್ಬರ ವಿರುದ್ಧ ದೂರು ದಾಖಲು
ಯುವತಿ ರೆಸಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಎರಡು ದಿನದ ಹಿಂದೆ ಕಿವಿಶೆ ಕಿನಿಮಿ ಎಂಬವರ ಜೊತೆ ಅರ್ಧ ಗಂಟೆ ಮಾತನಾಡಿದ್ದಳು ಎಂದು ತಿಳಿದು ಬಂದಿದೆ.

Dharmasthala ಮಾದರಿಯಲ್ಲೇ ಬಾಬಾ ಬುಡನ್ ಗಿರಿಯಲ್ಲೂ ಮುಸ್ಲಿಂ ಸಮಾಧಿಗಳ GPR ಉತ್ಖನನ ಮಾಡಿ: ಹಿಂದೂಪರ ಸಂಘಟನೆಗಳ ಆಗ್ರಹ!
Dharmasthala ಮಾದರಿಯಲ್ಲೇ ಬಾಬಾ ಬುಡನ್ ಗಿರಿಯಲ್ಲೂ ಮುಸ್ಲಿಂ ಸಮಾಧಿಗಳ 'GPR' ಉತ್ಖನನ ಮಾಡಬೇಕು ಎಂದು ಹಿಂದೂಪರ ಸಂಘಟನೆಗಳು ಆಗ್ರಹಿಸುತ್ತಿವೆ.

ಚಿಕ್ಕಮಗಳೂರು: ಗಣಪತಿ ತರಲು ಹೋಗುತ್ತಿದ್ದ ಟಾಟಾ ಏಸ್ ಆಟೋ ಪಲ್ಟಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು!
ಗಣಪತಿ ತರಲು 9 ಜನ ಯುವಕರು ಹೋಗುತ್ತಿದ್ದರು. ಭೈರಾಪುರ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದೆ.

ವಿಶ್ವ ಪ್ರಸಿದ್ಧ ಮುಳ್ಳಯ್ಯನಗಿರಿ ಗುಡ್ಡದಲ್ಲಿ ಕಾಡ್ಗಿಚ್ಚು: ನೂರಾರು ಎಕರೆ ಸಸ್ಯ ಸಂಪತ್ತು ನಾಶ, ಬೆಂಕಿ ನಂದಿಸಲು ಹರಸಾಹಸ
ಚಿಕ್ಕಮಗಳೂರು ತಾಲೂಕಿನ ವಿಶ್ವ ಪ್ರಸಿದ್ಧ ಮುಳ್ಳಯ್ಯನಗಿರಿ ಗುಡ್ಡದಲ್ಲಿ ಕಾಡ್ಗಿಚ್ಚುಹೊತ್ತಿಕೊಂಡ ಪರಿಣಾಮ ನೂರಾರು ಎಕರೆ ಪ್ರದೇಶದಲ್ಲಿದ್ದ ಅಪರೂಪದ ಸಸ್ಯ ಸಂಪತ್ತು ಸುಟ್ಟು ಭಸ್ಮವಾಗಿರುವಂತಹ ಘಟನೆ ನಡೆದಿದೆ.

ಚಿಕ್ಕಮಗಳೂರು ವಕೀಲ ಪ್ರೀತಂ ಮೇಲೆ ಹಲ್ಲೆ ಆರೋಪ: ಸ್ವಯಂಪ್ರೇರಿತ ಪ್ರಕರಣ ದಾಖಲು, ಹೈಕೋರ್ಟ್ ನಲ್ಲಿ ವಿಚಾರಣೆ
ಚಿಕ್ಕಮಗಳೂರಿನ ವಕೀಲ ಪ್ರೀತಂ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಆರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಡ್ವೊಕೇಟ್ ಜನರಲ್ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಚಿಕ್ಕಮಗಳೂರು: ಬೈಕ್-ಕೆಎಸ್ಆರ್ ಟಿಸಿ ನಡುವೆ ಡಿಕ್ಕಿ; ಇಬ್ಬರ ದುರ್ಮರಣ
ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ.

ಚಿಕ್ಕಮಗಳೂರು: ಶವ ಸಾಗಣೆ ವಾಹನ ಅವ್ಯವಸ್ಥೆ, ಬಿಜೆಪಿ ವಿರುದ್ಧ ಜೆಡಿಎಸ್ ಆಕ್ರೋಶ
ಚಿಕ್ಕಮಗಳೂರು ನಗರಸಭೆಯ ವ್ಯಾಪ್ತಿಯಲ್ಲಿನ ಶವ ಸಾಗಣೆ ವಾಹನದ ಅವ್ಯವಸ್ಥೆಯಿಂದ ಕುಟುಂಬದವರೇ ಶವವಿರುವ ವಾಹನವನ್ನು ತಳ್ಳಿ ಸ್ಮಶಾನಕ್ಕೆ ಒಯ್ದಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ಹಂಚಿಕೊಂಡಿರುವ ಜೆಡಿಎಸ್, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಚಿಕ್ಕಮಗಳೂರು: ಸರ್ಕಾರಿ ಹಾಸ್ಟೆಲ್‌ನಲ್ಲೇ ಪಿಯುಸಿ ವಿದ್ಯಾರ್ಥಿನಿಗೆ ಹೆರಿಗೆ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ದಲಿತ ಸಂಘಟನೆಗಳು ಆಗ್ರಹ
ಚಿಕ್ಕಮಗಳೂರು ನಗರದ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನಲ್ಲಿ 12ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಮೂಲಗಳು ಶನಿವಾರ ತಿಳಿಸಿವೆ. ಈ ಸಂಬಂಧ ಹಾಸ್ಟೆಲ್ ವಾರ್ಡನ್ ಹಾಗೂ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಸಂಘಟನೆಗಳು ಒತ್ತಾಯಿಸಿವೆ.

ಚಿಕ್ಕಮಗಳೂರು: ದತ್ತಪೀಠಕ್ಕೆ ಹಿಂದೂ ಅರ್ಚಕರನ್ನು ನೇಮಿಸಿದ ರಾಜ್ಯ ಸರ್ಕಾರ
ಬಾಬಾಬುಡನ್ ಗಿರಿಯ ಶ್ರೀಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಇನಾಂ ದತ್ತಪೀಠಕ್ಕೆ ಇಬ್ಬರು ಹಿಂದೂ ಅರ್ಚಕರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.

