Chikmagalur

ಚಿಕ್ಕಮಗಳೂರಿನಲ್ಲಿ ಐದು ಕೊರೋನಾ ಪ್ರಕರಣ ಪತ್ತೆ; ಹಸಿರು ವಲಯಕ್ಕೆ ಶಾಕ್!
ರಾಜ್ಯದಲ್ಲಿ ಹಸಿರು ವಲಯವಾಗಿ ಉಳಿದುಕೊಂಡಿದ್ದ ಜಿಲ್ಲೆ ಚಿಕ್ಕಮಗಳೂರಿಗೆ ಕೂಡ ಈಗ ಕೊರೋನಾ ವಕ್ಕರಿಸಿದೆ.

ಕೋವಿಡ್-19: ಚಿಕ್ಕಮಗಳೂರಿನಲ್ಲಿ ಟ್ರಕ್ ನಲ್ಲಿದ್ದ 22 ಎಸ್ಟೇಟ್ ಕಾರ್ಮಿಕರ ರಕ್ಷಣೆ
ಹಿರೇಮಗಳೂರು ಚೆಕ್‌ಪೋಸ್ಟ್‌ನಲ್ಲಿ ಶನಿವಾರ ಟ್ರಕ್‌ನಿಂದ 6 ಮಕ್ಕಳು ಸೇರಿದಂತೆ 22 ಎಸ್ಟೇಟ್ ಕಾರ್ಮಿಕರನ್ನು ಪೊಲೀಸರು ರಕ್ಷಿಸಿದ್ದಾರೆ.

ಚಿಕಮಗಳೂರು: ಕಿಡಿಗೇಡಿಗಳಿಂದ ಐದು ಬೈಕ್‌ಗಳಿಗೆ ಬೆಂಕಿ
ಪಟ್ಟಣದ ವಿವಿಧ ಪ್ರದೇಶಗಳಲ್ಲಿ ಅಪರಿಚಿತ ದುಷ್ಕರ್ಮಿಗಳು ಐದು ಬೈಕ್‌ಗಳಿಗೆ ಬೆಂಕಿ ಹಚ್ಚಿದ ನಂತರ ಆತಂಕದ ಪರಿಸ್ಥಿತಿ ಉಂಟಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಸಂಜೆ ಸಿದ್ದಾರ್ಥ್ ಅಂತ್ಯಕ್ರಿಯೆ: ಚಿಕ್ಕಮಗಳೂರಿಗೆ ತೆರಳಿದ ಎಸ್ಎಂ ಕೃಷ್ಣ ದಂಪತಿ
ನೇತ್ರಾವತಿ ನದಿಯಲ್ಲಿ ಬಿದ್ದು ಆತ್ಮ ಹತ್ಯೆ ಮಾಡಿಕೊಂಡ ಹಿರಿಯ ಉದ್ಯಮಿ ವಿ ಜಿ ಸಿದ್ದಾರ್ಥ್ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಅವರ ಮಾವ...

ಭೀಕರ ದೃಶ್ಯ: ಚಾರ್ಮುಡಿ ಘಾಟ್ ನ 100 ಅಡಿ ಮೇಲಿನಿಂದ ಜಾರಿದ ಯುವಕ!
ಚಾರ್ಮುಡಿ ಘಾಟ್ ನ ಬೆಟ್ಟದ ಮೇಲೆ ಸೆಲ್ಫಿ ಹಿಡಿದುಕೊಳ್ಳಲು ಹೋದ ಯುವಕ 100 ಅಡಿ ಮೇಲಿನಿಂದ ಜಾರಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬದುಕೋದಕ್ಕೆ ಧರ್ಮ ಯಾವುದಯ್ಯ: ತನ್ನ ಬಸ್ಸುಗಳಿಗೆ ಆಯುಧ ಪೂಜೆ ಮಾಡಿದ ಮುಸ್ಲಿಂ ಯುವಕ!
ಆಯುಧ ಪೂಜೆ ಹಿಂದೂಗಳಿಗೆ ತುಂಬಾ ಶ್ರೇಷ್ಠವಾದ ಹಬ್ಬ. ಆದರೆ ಇಲ್ಲೊಬ್ಬ ಮುಸ್ಲಿಂ ಯುವಕ ಹಿಂದೂಗಳ ಸಂಪ್ರದಾಯದಂತೆ ತನ್ನ ಬಸ್ಸುಗಳಿಗೆ ಪೂಜೆ ಮಾಡಿ ಸಿಹಿ ಹಂಚಿ ಶುಭ ಹಾರೈಸಿದ್ದಾನೆ...

ಚಿಕ್ಕಮಗಳೂರಿನಲ್ಲಿ ಬಿಜೆಪಿ ಮುಖಂಡನ ಬರ್ಬರ ಕೊಲೆ
ಚಿಕ್ಕಮಗಳೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಯನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ...

ಬಿಜೆಪಿ ಮುಖಂಡ ಅನ್ವರ್ ಹತ್ಯೆ ಖಂಡಿಸಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ
ಚಿಕ್ಕಮಗಳೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಅನ್ವರ್ ಅವರ ಹತ್ಯೆ ಖಂಡಿಸಿ ಶನಿವಾರ...

ಚಿಕ್ಕಮಗಳೂರು: ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ ಸುತ್ತಮುತ್ತಲ ಮನೆಗಳಿಗೆ ಬೆಂಕಿ, ಓರ್ವ ಸಜೀವ ದಹನ
ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಓರ್ವ ಸಜೀವ ದಹನವಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿ ನಡೆದಿದೆ.

