Chikmagalur

ಚಿಕ್ಕಮಗಳೂರ ಈ ಹುಡುಗಿ ದಕ್ಷಿಣ ಭಾರತದ ಮೊದಲ ಯುದ್ಧವಿಮಾನ ಮಹಿಳಾ ಪೈಲಟ್
ಘಮಘಮಿಸುವ ಕಾಫಿಗೆ ಹೆಸರಾಗಿರುವ ಚಿಕ್ಕಮಗಳೂರಿನ ಹೆಮ್ಮೆಯ ಕಿರೀಟಕ್ಕೆ ಇದೀಗ ಮತ್ತೊಂದು ಗರಿ ಸೇರ್ಪಡೆಯಾಗಿದೆ.

ಚಿಕ್ಕಮಗಳೂರು ಎಸ್‌ಪಿ ಅಣ್ಣಾಮಲೈ ರಾಮನಗರಕ್ಕೆ ವರ್ಗಾವಣೆ
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಇದೀಗ ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ...

ಚಿಕ್ಕಮಗಳೂರು: ಜಿಗ್ನೇಶ್ ಮೇವಾನಿ-ಪ್ರಕಾಶ್ ರೈ ವಿರುದ್ಧ ಎಫ್ಐಆರ್
ಅನುಮತಿ ಪಡೆಯದೆ ಕಾರ್ಯಕ್ರಮ ನಡೆಸಿದ ಆರೋಪದ ಮೇಲೆ ನಟ ಪ್ರಕಾಶ್ ರೈ ಹಾಗೂ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ...

ಚಿಕ್ಕಮಗಳೂರು: 14.28 ಲಕ್ಷ ಮೌಲ್ಯದ ಸೀರೆಗಳ ವಶ
ಪೋಲೀಸರು ಹಾಗೂ ಚುನಾವಣಾಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 14.28 ಲಕ್ಷ ರೂ. ಮೌಇಲ್ಯದ 90 ಬಂಡಲ್ ಸೀರೆಗಳನ್ನು ವಶಪಡಿಸಿಕೊಳ್ಳಲಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಸರ್ಕಾರಿ ದಾಖಲೆಗಳ ಅನುಸಾರ ದತ್ತ ಪೀಠ, ಬಾಬಾ ಬುಡನ್ ದರ್ಗಾ ಬೇರೆ ಬೇರೆ: ಸಿಟಿ ರವಿ
ದತ್ತ ಪೀಠ ಮತ್ತು ಬಾಬಾ ಬುಡನ್ ದರ್ಗಾ ಪ್ರತ್ಯೇಕ ತಾಣಗಳೆಂದು ಸರ್ಕಾರಿ ದಾಖಲೆಗಳಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಪಿಎಫ್‌ಐ ಸಂಘಟನೆ ನಿಷೇಧ ಕುರಿತು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿ: ಸಚಿವ ಖಾದರ್
ವಿವಾದಿತ ಪಿಎಫ್ಐ ಸಂಘಟನೆ ನಿಷೇಧ ಕುರಿತಂತೆ ಕೇಂದ್ರ ಸರ್ಕಾರವೇ ನಿರ್ಧಾರ ಕೈಗೊಳ್ಳಬೇಕು ಎಂದು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಭಾನುವಾರ ತಿಳಿಸಿದ್ದಾರೆ.

ಹೃದಯಾಘಾತದಿಂದ ಸಚಿವ ಮಹದೇವ ಪ್ರಸಾದ್ ನಿಧನ
ರಾಜ್ಯ ಸಕ್ಕರೆ ಸಚಿವ ಹೆಚ್ ಎಸ್ ಮಹದೇವ ಪ್ರಸಾದ್ (58 ವರ್ಷ) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅಪಹರಣಕ್ಕೆ ಕುಮ್ಮಕ್ಕು ಆರೋಪ: ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ
10 ಲಕ್ಷ ರುಪಾಯಿಗಾಗಿ ರೌಡಿಗಳನ್ನು ಬಿಟ್ಟು ಯುವಕನನ್ನು ಅಪಹರಣ ಮಾಡಿಸಿದ್ದ ಆರೋಪ ಹೊತ್ತಿದ್ದ ಚಿಕ್ಕಮಗಳೂರು ವಿಭಾಗದ ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್...

ತರೀಕೆರೆಯಲ್ಲಿ ಲಾರಿ-ಸರ್ಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಇಬ್ಬರು ಸಾವು
ಸರ್ಕಾರಿ ಬಸ್ ಮತ್ತು ಲಾರಿಯ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆಯ ಹೊರವಲಯಲ್ಲಿ ನಡೆದಿದೆ...

