Chikodi

ಚಿಕ್ಕೋಡಿಯಲ್ಲಿ ಭೀಕರ ಕಾರು ಅಪಘಾತ; ಇಬ್ಬರ ಸಾವು, ಕಾರು ಬಿಟ್ಟು ಚಾಲಕ ಪರಾರಿ!
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಚಿಕ್ಕೋಡಿ: ಸಂವಿಧಾನ ಶಿಲ್ಪಿ ಅಂಬೇಡ್ಕರ್ಗೆ ಊಟ ಹಾಕಿದ್ದ ಅಜ್ಜಿ ನಿಧನ
ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಭೀಮರಾವ್ ಅಂಬೇಡ್ಕರ್ ಅವರಿಗೆ ಊಟ ಹಾಕಿ ಉಪಚರಿಸಿದ್ದ ಚಿಕ್ಕೋಡಿಯ ಅಜ್ಜಿಯೊಬ್ಬರು ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ.

ಸಿಆರ್‌ಪಿಎಫ್ ಯೋಧ ಸಚಿನ್ ಬಂಧನ ಪ್ರಕರಣ: ಸದಲಗಾ ಸಬ್‌ಇನ್ಸ್‌ಪೆಕ್ಟರ್ ಅಮಾನತು!
ಸಿಆರ್‌ಪಿಎಫ್ ಯೋಧ ಸಚಿನ್ ಸಾವಂತ್ ವಿರುದ್ಧ ಕೇಸ್ ದಾಖಲು ಪ್ರಕರಣಕ್ಕೆ ಸಂಬಂಧಿಸಿದಂತೆ ಸದಲಗಾ ಸಬ್‌ಇನ್ಸ್‌ಪೆಕ್ಟರ್ ಅನಿಲ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

ದೇಶ ಕಾಯೋ ಯೋಧನ ಕೈಗೆ ಕೋಳ: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ; ರಮೇಶ ಜಾರಕಿಹೊಳಿ ಖಂಡನೆ
ಕರ್ತವ್ಯ ನಿರತ ಪೊಲೀಸರ ಮೇಲೆ ಸಿಆರ್‌ಪಿಎಫ್ ಯೋಧನಿಂದ ಹಲ್ಲೆ ಪ್ರಕರಣ ಸಂಬಂಧ ಈಗ ಯೋಧ ಸಚಿನ ಸಾವಂತನನ್ನ ಪೊಲೀಸ ಠಾಣೆಯಲ್ಲಿ ಕೈಗೆ ಬೇಡಿ ಹಾಕಿ ಕೂರಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಮಾಸ್ಕ್ ಹಾಕಿಕೊಳ್ಳಿ ಎಂದಿದ್ದಕ್ಕೆ ಕಾರ್ಯನಿರತ ಪೊಲೀಸ್ ಮೇಲೆ ಯೋಧನಿಂದ ಹಲ್ಲೆ.!
ಮಾಸ್ಕ್ ಹಾಕಿಕೊಳ್ಳಿ, ಅನವಶ್ಯಕವಾಗಿ ತಿರುಗಾಡಬೇಡಿ ಎಂದು ಬುದ್ದಿವಾದ ಹೇಳಿದ ಕರ್ತವ್ಯ ನಿರತ ಪೊಲೀಸನಿಗೆ ಯುವಕನೋರ್ವ ಹಲ್ಲೆ ಮಾಡಿದ ಘಟನೆ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ನಡೆದಿದೆ.

ಚಿಕ್ಕೋಡಿ: ಬೈಕ್‍ಗೆ ಪೊಲೀಸ್ ಜೀಪ್ ಡಿಕ್ಕಿ, ಸವಾರ ದುರ್ಮರಣ
ಬೈಕ್ ಸವಾರನಿಗೆ ಪೊಲೀಸ್ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕೇರೂರ ಗ್ರಾಮದ ಬಳಿ ನಡೆದಿದೆ.

ಚಿಕ್ಕೋಡಿಯಲ್ಲಿ ಭೀಕರ ರಸ್ತೆ ಅಪಘಾತ: ಹಲವು ಮಂದಿಗೆ ಗಾಯ
ದ್ರಾಕ್ಷಿ ತುಂಬಿದ ಗೂಡ್ಸ್ ವಾಹನ ಹಾಗೂ ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಲವು ಮಂದಿ ಗಾಯಗೊಂಡಿರುವ ಘಟನೆ ಹುಕ್ಕೇರಿ ತಾಲೂಕಿನ ಕಮತನೂರ ಬಳಿಯ ಸಂಕೇಶ್ವರ- ಜೇವಗಿ೯ ರಾಜ್ಯ ಹೆದ್ದಾರಿ ಮೇಲೆ ನಡೆದಿದೆ.

ಚಿಕ್ಕೋಡಿ ಪೊಲೀಸರ ಭರ್ಜರಿ ಭೇಟೆ; ಅಂತಾರಾಜ್ಯ ಕಳ್ಳರ ಗ್ಯಾಂಗ್ ಬಂಧನ
ಮನೆ ಬೀಗ ಮುರಿದು ಚಿನ್ನ, ಬೆಳ್ಳಿ, ಹಣ ಕಳ್ಳತನ ಮಾಡುತಿದ್ದ ಅಂತರಾಜ್ಯ ಕಳ್ಳರನ್ನು ಚಿಕ್ಕೋಡಿ ಪೊಲೀಸರು ಬಂಧನ ಮಾಡಿದ ಘಟನೆ ನಡೆದಿದೆ.

ನಿಯಂತ್ರಣ ತಪ್ಪಿ ಕಾರು ಪಲ್ಟಿ, ಇಬ್ಬರ ಸಾವು
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಸ್ಥಳದಲ್ಲೆ ಇಬ್ಬರ ಸಾವನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ ಕಣಗಲಾ ಬಳಿ ರಾಷ್ಟ್ರೀಯ ಹೆದ್ದಾರಿ ೪ ರಲ್ಲಿ ನಡೆದಿದೆ.

