ಆರೋಗ್ಯಪೌಷ್ಟಿಕಾಂಶದ ಕೊರತೆ, ಬಡತನದಿಂದ ರಾಜ್ಯದಲ್ಲಿ ಮಕ್ಕಳ ಅಂಧತ್ವ ಹೆಚ್ಚಳ
ಕರ್ನಾಟಕದ ಗ್ರಾಮೀಣ ಭಾಗದ ಮಕ್ಕಳು, ಪ್ರಮುಖವಾಗಿ ಹೈದರಾಬಾದ್-ಕರ್ನಾಟಕ ಪ್ರದೇಶದ ಮಕ್ಕಳು ಕೋವಿಡ್-19 ಕಾಲದಿಂದ ಪೌಷ್ಟಿಕಾಂಶದ ಕೊರತೆಯನ್ನು ಎದುರಿಸುತ್ತಿದ್ದು ಬಾಲ್ಯದ ಅಂಧತ್ವ, ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿದೆ.