ದೇಶದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಬಾಲ್ಯ ವಿವಾಹ ಪ್ರಮಾಣ; ಭಾರತಕ್ಕೆ 5ನೇ ಸ್ಥಾನ: ಯುನಿಸೆಫ್ ವರದಿ
ಬಾಲ್ಯವಿವಾಹಗಳನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದ ನಂತರವೂ ಭಾರತವು ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ 5ನೇ ಸ್ಥಾನದಲ್ಲಿದೆ. ವಿಶ್ವದ 3 ಬಾಲ್ಯ ವಧುಗಳ ಪೈಕಿ ಒಬ್ಬರು ಭಾರತದಲ್ಲಿ ವಾಸಿಸುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ