ಆರೋಗ್ಯಚಳಿಗಾಲದಲ್ಲಿ ನವಜಾತ ಶಿಶುಗಳ ಆರೈಕೆ ಹೇಗೆ? ಅಮ್ಮಂದಿರಿಗೆ ಇಲ್ಲಿದೆ ಉಪಯುಕ್ತ ಟಿಪ್ಸ್!
ಚಳಿಗಾಲ ಶುರುವಾದರೆ ಸಾಕು ಮಕ್ಕಳಿಗೆ ಶೀತ, ನೆಗಡಿ, ಜ್ವರದ ಸಮಸ್ಯೆ ಸಾಮಾನ್ಯವಾಗಿ ಹೋಗಿದೆ. ಈ ಸಂದರ್ಭದಲ್ಲಿ ನವಜಾತ ಶಿಶುಗಳನ್ನು ಬೆಚ್ಚಗಿಡುವುದು, ಸೂಕ್ಷ್ಮವಾಗಿ ನೋಡಿಕೊಳ್ಳುವುದು ಅತ್ಯಂತ ಮುಖ್ಯವಾಗುತ್ತದೆ. ಹವಾಮಾನ ಬದಲಾವಣೆಯು ಮಗುವಿನ ಬೆಳವಣಿಗೆ ಮತ್ತು ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ.