ರಾಜ್ಯವೈವಾಹಿಕ ವಿವಾದಗಳಲ್ಲಿ ತೊಂದರೆಗೆ ಸಿಲುಕುವ ಮಕ್ಕಳ ಹಿತಾಸಕ್ತಿ ಕಾಪಾಡಲು ಮನಃಶಾಸ್ತ್ರಜ್ಞರ ಸಹಕಾರ ಅತ್ಯಗತ್ಯ: ಹೈಕೋರ್ಟ್
ಮಕ್ಕಳ ಪಾಲನೆಗೆ ಸಂಬಂಧಿಸಿದಂತೆ ಮಾನಸಿಕವಾಗಿ ಎದುರಾಗುವ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ನಿರ್ದೇಶನಗಳನ್ನು ನೀಡುವಂತೆ ಕೋರಿ ದಾಖಲಾಗಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.