Child Died

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಇಟ್ಟಿಗೆಗಳು ಬಿದ್ದು 4 ವರ್ಷದ ಬಾಲಕಿ ಸಾವು!
ರಾಜ್ಯ

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಇಟ್ಟಿಗೆಗಳು ಬಿದ್ದು 4 ವರ್ಷದ ಬಾಲಕಿ ಸಾವು!

ನಿರ್ಮಾಣ ಹಂತದ ಕಟ್ಟಡದ ನಾಲ್ಕನೇ ಮಹಡಿಯಿಂದ ಸಿಮೆಂಟ್ ಇಟ್ಟಿಗೆಗಳು ಸಿಮೆಂಟ್ ಶೀಟ್ ಶೆಡ್ ಮೇಲೆ ಬಿದ್ದು ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಮೃತ ಮಗುವನ್ನು ಮನುಶ್ರೀ ಎಂದು ಗುರುತಿಸಲಾಗಿದೆ.

ಸಾವು ಹೀಗೂ ಬರುತ್ತಾ: 6 ವರ್ಷದ ಬಾಲಕನ ಜೀವ ತೆಗೆದ SUV ಕಾರಿನ ಏರ್ ಬ್ಯಾಗ್‌!
ದೇಶ

ಸಾವು ಹೀಗೂ ಬರುತ್ತಾ: 6 ವರ್ಷದ ಬಾಲಕನ ಜೀವ ತೆಗೆದ SUV ಕಾರಿನ ಏರ್ ಬ್ಯಾಗ್‌!

ಹರ್ಷ್ ಪ್ರಯಾಣಿಸುತ್ತಿದ್ದ ಎಸ್‌ಯುವಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಹೀಗಾಗಿ ಏರ್ ಬ್ಯಾಗ್ ಇದ್ದಕ್ಕಿದ್ದಂತೆ ತೆರೆದುಕೊಂಡಿದೆ. ಹೀಗಾಗಿ ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದ ಹರ್ಷ್ ಉಸಿರುಗಟ್ಟಿ ಮೃತಪಟ್ಟಿದ್ದಾನೆ.

ಬೆಂಗಳೂರು: ಕಾರು ತೊಳೆಯುವಾಗ ಎಕ್ಸಿಲೇಟರ್ ತುಳಿದ ಬಾಲಕ: ರಸ್ತೆಯಲ್ಲಿ ಆಡುತ್ತಿದ್ದ 5 ವರ್ಷದ ಮಗು ದುರ್ಮರಣ
ರಾಜ್ಯ

ಬೆಂಗಳೂರು: ಕಾರು ತೊಳೆಯುವಾಗ ಎಕ್ಸಿಲೇಟರ್ ತುಳಿದ ಬಾಲಕ: ರಸ್ತೆಯಲ್ಲಿ ಆಡುತ್ತಿದ್ದ 5 ವರ್ಷದ ಮಗು ದುರ್ಮರಣ

ನಗರದ ಓಲ್ಡ್ ಏರ್ ಪೋರ್ಟ್ ರಸ್ತೆ ಮುರುಗೇಶಪಾಳ್ಯದಲ್ಲಿ ತಂದೆ ಜತೆ ಕಾರು ತೊಳೆಯುವಾಗ 15 ವರ್ಷದ ಬಾಲಕ ಏಕಾಏಕಿ ಎಕ್ಸಿಲೇಟರ್‌ ತುಳಿದಿದ್ದರ ಪರಿಣಾಮ ಮನೆಯಾಂಗಳದಲ್ಲಿ ಆಟವಾಡುತ್ತಿದ್ದ 5 ವರ್ಷದ ಮಗುವಿನ ಮೇಲೆ ಕಾರು ಹರಿದು ಮೃತಪಟ್ಟಿದೆ.