ರಾಜ್ಯAPMCಗೆ CM ಡಿಕೆಶಿ ದಿಢೀರ್ ಭೇಟಿ ಬೆನ್ನಲ್ಲೇ ಫೀಲ್ಡಿಗಿಳಿದ ಪೊಲೀಸರು; 19 ಬಾಲ ಕಾರ್ಮಿಕರ ರಕ್ಷಣೆ; ನಾಲ್ಕು ಅಂಗಡಿ ಮಾಲೀಕರ ಬಂಧನ!
ಸಿಎಂ ಭೇಟಿ ಬೆನ್ನಲ್ಲೇ ಯಶವಂತಪುರ ಎಪಿಎಂಸಿ ಮಾರುಕಟ್ಟೆ ಮೇಲೆ ದಾಳಿ ನಡೆಸಿದ ಪೊಲೀಸರು, 19 ಅಪ್ರಾಪ್ತರನ್ನು ರಕ್ಷಿಸಿದ್ದಾರೆ ಮತ್ತು ನಾಲ್ವರು ಅಂಗಡಿ ಮಾಲೀಕರನ್ನು ಬಂಧಿಸಿದ್ದಾರೆ.