Child Marriage

ಬಾಲ್ಯ ವಿವಾಹ ವಿರುದ್ಧ ಕಾರ್ಯಾಚರಣೆ: ಅಸ್ಸಾಂ ಸರ್ಕಾರದಿಂದ ತಾತ್ಕಾಲಿಕ ಜೈಲುಗಳ ಸ್ಥಾಪನೆ
ಪ್ರತಿಪಕ್ಷಗಳ ಟೀಕೆ ಮತ್ತು ಪ್ರತಿಭಟನೆಗಳ ನಡುವೆಯೇ ಬಾಲ್ಯ ವಿವಾಹದ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಅಸ್ಸಾಂ ಸರ್ಕಾರ ನಿತ್ಯ ನೂರಾರು ಜನರನ್ನು ಬಂಧಿಸುತ್ತಿದೆ.

ಅಸ್ಸಾಂ: ತೀವ್ರ ವಿರೋಧದ ನಡುವೆ ಬಾಲ್ಯ ವಿವಾಹದ ವಿರುದ್ಧ ಕಾರ್ಯಾಚರಣೆ;: 2,441 ಮಂದಿ ಬಂಧನ
ಪ್ರತಿಪಕ್ಷಗಳ ಟೀಕೆ ಮತ್ತು ತೀವ್ರ ಪ್ರತಿಭಟನೆಗಳ ನಡುವೆಯೇ ಅಸ್ಸಾಂ ಪೊಲೀಸರು ಬಾಲ್ಯ ವಿವಾಹದ ವಿರುದ್ಧ ಕಾರ್ಯಾಚರಣೆ ಮುಂದುವರೆಸಿದ್ದು, ಮೂರು ದಿನಗಳ ಅವಧಿಯಲ್ಲಿ ಒಟ್ಟು 2,441 ಮಂದಿಯನ್ನು ಬಂಧಿಸಿದ್ದಾರೆ.

'ಗಂಡಂದಿರು ಜೈಲಿಗೆ ಹೋದರೆ ಆ ಹೆಣ್ಣುಮಕ್ಕಳನ್ನು ನೋಡಿಕೊಳ್ಳುವವರು ಯಾರು?': ಅಸ್ಸಾಂ ಸಿಎಂಗೆ ಓವೈಸಿ ಪ್ರಶ್ನೆ
ಅಸ್ಸಾಂ ಸರ್ಕಾರ ಬಾಲ್ಯವಿವಾಹಗಳ ವಿರುದ್ಧ ಕಠಿಣ ಕ್ರಮ ಕೈಗೊಂಡ ನಂತರ ಅನಾಥವಾಗಿರುವ ಹೆಣ್ಣು ಮಕ್ಕಳನ್ನು ಯಾರು ನೋಡಿಕೊಳ್ಳುತ್ತಾರೆ? ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅಸ್ಸಾಂ...

ಅಸ್ಸಾಂ: ಬಾಲ್ಯ ವಿವಾಹ ಪ್ರಕರಣದಲ್ಲಿ 2,044 ಮಂದಿಯ ಬಂಧನ
ಅಸ್ಸಾಂ ನಲ್ಲಿ ಬಾಲ್ಯ ವಿವಾಹ ಪ್ರಕರಣದಲ್ಲಿ 2,044 ಮಂದಿಯನ್ನು ಬಂಧಿಸಲಾಗಿದೆ ಎಂದು ಅಲ್ಲಿನ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬಾಲ್ಯ ವಿವಾಹ ಪಿಡುಗು: ಹೇಳಿದಂತೆ ಮಾಡುತ್ತಿರುವ ಅಸ್ಸಾಂ ಸಿಎಂ; ಇದುವರೆಗೆ 1,800 ಜನರ ಬಂಧನ!
ಬಾಲ್ಯ ವಿವಾಹ ವಿರುದ್ಧ ಬೃಹತ್ ಶಿಸ್ತುಕ್ರಮ ಕೈಗೊಳ್ಳುತ್ತೇವೆ. ಅಪರಾಧಿಗಳನ್ನು ಬಂಧಿಸಿ ಬೃಹತ್ ಜಾಗೃತಿ ಅಭಿಯಾನವನ್ನು ಪ್ರಾರಂಭಿಸುತ್ತೇವೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಹೇಳಿದ್ದು ಅದರಂತೆ ಇದೀಗ 1,800 ಮಂದಿಯನ್ನು ಬಂಧಿಸಲಾಗಿದೆ.

ಬಾಲ್ಯ ವಿವಾಹ ತಡೆಗೆ 'ಸ್ಫೂರ್ತಿ ಯೋಜನೆ': ಅನುದಾನ ಬಿಡುಗಡೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ
ರಾಜ್ಯದಲ್ಲಿ ಬಾಲ್ಯ ವಿವಾಹವನ್ನು ತಡೆಗಟ್ಟಲು 'ಸ್ಪೂರ್ತಿ ಯೋಜನೆ' ಆರಂಭಿಸಲಾಗಿದ್ದು, ಇದಕ್ಕಾಗಿ ರಾಜ್ಯ ಸಚಿವ ಸಂಪುಟ ನಿನ್ನೆ ಶುಕ್ರವಾರ 12.51 ಕೋಟಿ ರೂಪಾಯಿ ಬಿಡುಗಡೆ ಮಾಡಲಿದೆ.

ಜಾರ್ಖಂಡ್: ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಸ್ನೇಹಿತೆಯ ಬಾಲ್ಯವಿವಾಹ ತಡೆದ ಬಾಲಕಿ!
ಜಾರ್ಖಂಡ್‌ನ ಕೊಡೆರ್ಮಾದಲ್ಲಿ 13 ವರ್ಷದ ಬಾಲಕಿ ತನ್ನ ಸ್ನೇಹಿತೆಯ ಬಾಲ್ಯವಿವಾಹವನ್ನು ತಡೆದ ಘಟನೆ ನಡೆದಿದೆ. ಈ ಬಾಲಕಿ ಧೈರ್ಯ ಮಾಡಿ ಸ್ಥಳೀಯ ಅಧಿಕಾರಿಗಳಿಗೆ ತಿಳಿಸಿದ್ದಾಳೆ.

ಮಕ್ಕಳ ಸಹಾಯವಾಣಿಗೆ ಕರೆ ಮಾಡುವ ಮೂಲಕ ತನ್ನದೇ ವಿವಾಹವನ್ನು ತಡೆದ ಅಪ್ರಾಪ್ತೆ; ನರ್ಸ್ ಆಗುವ ಕನಸು
ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ದೂರದ ಹಳ್ಳಿಯೊಂದರ 15 ವರ್ಷದ ಬಾಲಕಿಯೊಬ್ಬಳು ಮಕ್ಕಳ ಸಹಾಯವಾಣಿಗೆ ಸಮಯೋಚಿತ ದೂರವಾಣಿ ಕರೆ ಮಾಡುವ ಮೂಲಕ ತನ್ನ ಮದುವೆಯನ್ನು ತಡೆದಿದ್ದಾಳೆ.

ಒಂದನೇ ವರ್ಷಕ್ಕೆ ಮದುವೆಯಾಗಿದ್ದ ರಾಜಸ್ಥಾನದ ರೇಖಾಳ ಬಾಲ್ಯ ವಿವಾಹ 20 ವರ್ಷಗಳ ನಂತರ ರದ್ದು
ಕೇವಲ ಒಂದು ವರ್ಷದಲ್ಲಿದ್ದಾಗ ಬಾಲ್ಯ ವಿವಾಹದ ಸಂಕೋಲೆಯಲ್ಲಿ ಸಿಲುಕಿ 20 ವರ್ಷಗಳ ನಿರಂತರ ಹೋರಾಟದ ನಂತರ ರಾಜಸ್ಥಾನದ ರೇಖಾಗೆ ಗುರುವಾರ ತನ್ನ ಜನ್ಮದಿನದಂದೇ ಬಾಲ್ಯ ವಿವಾಹದಿಂದ ಮುಕ್ತಿ ಸಿಕ್ಕಿದೆ.

