child marriages

ರಾಜ್ಯದಲ್ಲಿ ಹದಿಹರೆಯದವರ ಗರ್ಭಧಾರಣೆ ಪ್ರಕರಣ ಹೆಚ್ಚಳ: ಕಠಿಣ ಕಾನೂನುಗಳ ಹೊರತಾಗಿಯೂ ಬಾಲ್ಯವಿವಾಹ ಇನ್ನೂ ಅಸ್ತಿತ್ವದಲ್ಲಿ!
ಅವಧಿಗೂ ಮುನ್ನ ಗರ್ಭಾವಸ್ಥೆಯು ಹದಿಹರೆಯದ ತಾಯಂದಿರಿಗೆ ತೀವ್ರವಾಗಿ ಅಪಾಯವನ್ನುಂಟುಮಾಡುತ್ತದೆ.

ರಾಜ್ಯದಲ್ಲಿ ಬಾಲ್ಯವಿವಾಹ ಹೆಚ್ಚಳವಾಗಿರುವುದು ಗಮನಕ್ಕೆ ಬಂದಿದೆಯೇ; ಕಡಿವಾಣ ಹಾಕಲು ನಿಮಗೆ ದಕ್ಷತೆ ಇಲ್ಲವೇ?: ಅಧಿಕಾರಿಗಳಿಗೆ ಸಿಎಂ ಪ್ರಶ್ನೆ
ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಜನ ವಿರೋಧಿ ದುಷ್ಟ ಶಕ್ತಿಗಳು ಬಾಲಬಿಚ್ಚಲು ಅವಕಾಶ ನೀಡಬಾರದು. ಎಷ್ಟೇ ಪ್ರಭಾವಿಯಾಗಿದ್ದರೂ ಮೊಳಕೆಯಲ್ಲೇ ಚಿವುಟಿ ಹಾಕಬೇಕು

ಒಡಿಶಾದಲ್ಲಿ ನಿತ್ಯ ಮೂರು ಬಾಲ್ಯ ವಿವಾಹ; ನಬರಂಗ್‌ಪುರ ಜಿಲ್ಲೆ 1,347 ಬಾಲ್ಯ ವಿವಾಹಗಳೊಂದಿಗೆ ಮೊದಲ ಸ್ಥಾನದಲ್ಲಿದೆ!
2019 ರಿಂದ ಫೆಬ್ರವರಿ 2025 ರವರೆಗೆ ಒಡಿಶಾದಲ್ಲಿ 8,159 ಬಾಲ್ಯ ವಿವಾಹಗಳು ನಡೆದಿವೆ ಎಂದು ದತ್ತಾಂಶ ಬಹಿರಂಗಪಡಿಸುತ್ತದೆ.

ಬೆಂಗಳೂರು: ಬಿಹಾರ ಮೂಲದ ಬಾಲ್ಯವಿವಾಹ ಸಂತ್ರಸ್ತೆ ಆತ್ಮಹತ್ಯೆಗೆ ಶರಣು; ಪತಿ ಬಂಧನ
ಬಾಲ್ಯವಿವಾಹಕ್ಕೆ ತುತ್ತಾಗಿದ್ದ ಬಿಹಾರ ಮೂಲದ ಅಪ್ರಾಪ್ತ ಬಾಲಕಿಯೊಬ್ಬಳು ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆಯ ಪತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಸಂತ್ರಸ್ತೆಯನ್ನು ನೀಲಂ ಕುಮಾರಿ ಎಂದು ಗುರುತಿಸಲಾಗಿದ್ದು, ಮಾರ್ಚ್ 13 ರಂದು ಬೆಂಗಳೂರಿನ ಹೊರವಲಯದ ಹೆಬ್ಬಗೋಡಿ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕೋವಿಡ್-19 ನಡುವೆ ಕಲಬುರಗಿಯಲ್ಲಿ ಬಾಲ್ಯ ವಿವಾಹ ಹೆಚ್ಚಳ!
ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ರೋಗ ಎದುರಾದ ಬೆನ್ನಲ್ಲೇ, ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷ ಕಲಬುರಗಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಬಾಲ್ಯವಿವಾಹಗಳ ಸಂಖ್ಯೆ ಹೆಚ್ಚಾಗಿದೆ, ಈ ಬೆಳವಣಿಗೆಯು ಇದೀಗ ಅಧಿಕಾರಿಗಳಲ್ಲಿ ಆತಂಕವನ್ನು ಹೆಚ್ಚು ಮಾಡಿದೆ.

