ಕಂಪ್ಲಿ ತಾಲೂಕಿನ ಅರಳಿಹಳ್ಳಿ ತಾಂಡಾದಲ್ಲಿ ನಡೆಯಲಿದ್ದ 3 ಅಪ್ರಾಪ್ತ ವಯಸ್ಸಿನ ಬಾಲಕೀಯರ ಬಾಲ್ಯವಿವಾಹವನ್ನು ಅಧಿಕಾರಿಗಳು ಸರಿಯಾದ ಸಮಯಕ್ಕೆ ಮಧ್ಯಪ್ರವೇಶಿಸಿದ ಪರಿಣಾಮ ಮದುವೆಗೆ ತಡೆ ಬಿದ್ದಿದೆ.