child pornography

ಮಕ್ಕಳ ಪೋರ್ನ್ ಚಿತ್ರ ಡೌನ್ ಲೋಡ್ ಮಾಡುವುದು, ವೀಕ್ಷಿಸುವುದು ಪೋಕ್ಸೋ ಕಾಯ್ದೆ ಮತ್ತು ಐಟಿ ನಿಯಮದಡಿ ಅಪರಾಧ: ಸುಪ್ರೀಂ ಕೋರ್ಟ್
ದೇಶ

ಮಕ್ಕಳ ಪೋರ್ನ್ ಚಿತ್ರ ಡೌನ್ ಲೋಡ್ ಮಾಡುವುದು, ವೀಕ್ಷಿಸುವುದು ಪೋಕ್ಸೋ ಕಾಯ್ದೆ ಮತ್ತು ಐಟಿ ನಿಯಮದಡಿ ಅಪರಾಧ: ಸುಪ್ರೀಂ ಕೋರ್ಟ್

ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು ಮತ್ತು ವೀಕ್ಷಿಸುವುದು ಪೋಕ್ಸೊ ಕಾಯ್ದೆಯಡಿ ಅಪರಾಧವಲ್ಲ ಎಂದು ತೀರ್ಪು ನೀಡಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರ ನೇತೃತ್ವದ ನ್ಯಾಯಪೀಠವು ತಳ್ಳಿಹಾಕಿದೆ.

ಸಾಂಪ್ರದಾಯಿಕ ಅಪರಾಧ ಇಂದು ಕಡಿಮೆಯಾಗುತ್ತಿವೆ, ಸೈಬರ್ ಅಪರಾಧ ಹೆಚ್ಚಾಗುತ್ತಿವೆ: ಡಿಐಜಿ ಸಿ ವಂಶಿ (ಸಂದರ್ಶನ)
ರಾಜ್ಯ

ಸಾಂಪ್ರದಾಯಿಕ ಅಪರಾಧ ಇಂದು ಕಡಿಮೆಯಾಗುತ್ತಿವೆ, ಸೈಬರ್ ಅಪರಾಧ ಹೆಚ್ಚಾಗುತ್ತಿವೆ: ಡಿಐಜಿ ಸಿ ವಂಶಿ (ಸಂದರ್ಶನ)

ಇತ್ತೀಚಿನ ವರ್ಷಗಳಲ್ಲಿ ಸೈಬರ್ ವಂಚಕರು ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಳ್ಳುವ ಹಲವು ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಆ ಮೂಲಕ ಸೈಬರ್ ಅಪರಾಧಗಳು ಸಮಾಜದಲ್ಲಿ ಹೆಚ್ಚುತ್ತಿರುವಾಗ, ಪೊಲೀಸರು ಹಲವು ಬಿಗಿ ಕ್ರಮ ಕೈಗೊಳ್ಳಬೇಕಿದೆ.

ಮಕ್ಕಳ ಅಶ್ಲೀಲ ವಿಷಯ ಪ್ರಸಾರ: ಟ್ವೀಟರ್ ಗೆ ದೆಹಲಿ ಪೊಲೀಸರಿಂದ ನೋಟಿಸ್ ಜಾರಿ
ದೇಶ

ಮಕ್ಕಳ ಅಶ್ಲೀಲ ವಿಷಯ ಪ್ರಸಾರ: ಟ್ವೀಟರ್ ಗೆ ದೆಹಲಿ ಪೊಲೀಸರಿಂದ ನೋಟಿಸ್ ಜಾರಿ

ಪ್ಲಾಟ್‌ಫಾರ್ಮ್‌ನಲ್ಲಿ ಮಕ್ಕಳ ಅಶ್ಲೀಲ ವಿಷಯ ಪ್ರಸಾರ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ವಿವರ ನೀಡುವಂತೆ ದೆಹಲಿ ಪೊಲೀಸರು ಮೈಕ್ರೋ ಬ್ಲಾಗಿಂಗ್ ಸೈಟ್ ಟ್ವಿಟರ್‌ಗೆ ನೋಟಿಸ್ ಕಳುಹಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ಸ್ಟಾಗ್ರಾಮ್ ಲ್ಲಿ ಚೈಲ್ಡ್ ಪೊರ್ನೊಗ್ರಫಿ: ಉತ್ತರ ಪ್ರದೇಶ ಮೂಲದ ಎಂಜಿನಿಯರ್ ಬಂಧನ
ದೇಶ

ಇನ್ಸ್ಟಾಗ್ರಾಮ್ ಲ್ಲಿ ಚೈಲ್ಡ್ ಪೊರ್ನೊಗ್ರಫಿ: ಉತ್ತರ ಪ್ರದೇಶ ಮೂಲದ ಎಂಜಿನಿಯರ್ ಬಂಧನ

ಇನ್ಸ್ಟಾಗ್ರಾಮ್ ಲ್ಲಿ ಮಕ್ಕಳ ಅಶ್ಲೀಲ ವಿಡಿಯೋ ದಂಧೆ ( ಚೈಲ್ಡ್ ಪೊರ್ನೊಗ್ರಫಿ) ನಡೆಸುತ್ತಿದ್ದ ಉತ್ತರ ಪ್ರದೇಶ ಮೂಲದ ಎಂಜಿನಿಯರ್ ಒಬ್ಬವನ್ನು ಬಂಧಿಸಿರುವುದಾಗಿ ಸಿಬಿಐ ಶುಕ್ರವಾರ ತಿಳಿಸಿದೆ.

ಮಕ್ಕಳ ಅಶ್ಲೀಲ ವಿಡಿಯೋ ಅಪ್ ಲೋಡ್: ರೌಡಿಶೀಟರ್ ಕೋಳಿ ಮಂಜ ಬಂಧನ
ರಾಜ್ಯ

ಮಕ್ಕಳ ಅಶ್ಲೀಲ ವಿಡಿಯೋ ಅಪ್ ಲೋಡ್: ರೌಡಿಶೀಟರ್ ಕೋಳಿ ಮಂಜ ಬಂಧನ

ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡುತ್ತಿದ್ದ ರೌಡಿಶೀಟರ್ ಓರ್ವನನ್ನು ಸಿಸಿಬಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 

ಅಶ್ಲೀಲ ಚಿತ್ರಗಳಿಗೆ 113 ಮಕ್ಕಳ ಬಳಕೆ ಪ್ರಕರಣ: ಪೊಲೀಸರಿಗೆ ಹೈಕೋರ್ಟ್ ತಪರಾಕಿ
ರಾಜ್ಯ

ಅಶ್ಲೀಲ ಚಿತ್ರಗಳಿಗೆ 113 ಮಕ್ಕಳ ಬಳಕೆ ಪ್ರಕರಣ: ಪೊಲೀಸರಿಗೆ ಹೈಕೋರ್ಟ್ ತಪರಾಕಿ

ರಾಜ್ಯಾದ್ಯಂತ ಒಟ್ಟು 113 ಮಕ್ಕಳನ್ನು ಅಶ್ಲೀಲ ಚಿತ್ರಗಳಿಗೆ ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಹೈಕೋರ್ಟ್, ಈ ಸಂಬಂಧ ಎಫ್‌ಐಆರ್ ದಾಖಲಿಸಿ, ಕ್ರಮ ಕೈಗೊಳ್ಳದೇ ಹೋದರೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾನಿರೀಕ್ಷಕರನ್ನೇ (ಡಿಜಿ- ಐಜಿಪಿ) ನ್ಯಾಯಾಲಯಕ್ಕೆ ಕರೆಯಸಬೇಕಾಗುತ್ತದೆ ಎಂದು ಎಚ್ಚರಿಸಿದೆ

ಮೂರೂವರೆ ಸಾವಿರ ಮಕ್ಕಳ ಅಶ್ಲೀಲ ವೆಬ್ ಸೈಟ್ ಗಳಿಗೆ ತಡೆ: ಸುಪ್ರೀಂ ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ
ದೇಶ

ಮೂರೂವರೆ ಸಾವಿರ ಮಕ್ಕಳ ಅಶ್ಲೀಲ ವೆಬ್ ಸೈಟ್ ಗಳಿಗೆ ತಡೆ: ಸುಪ್ರೀಂ ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

ಮಕ್ಕಳಲ್ಲಿ ಅಶ್ಲೀಲ ವಿಷಯಗಳನ್ನು ತುಂಬುವುದನ್ನು ತಡೆಯಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು...

ಮಕ್ಕಳ ಅಶ್ಲೀಲ ಚಿತ್ರ ನಿಷೇಧಕ್ಕೆ ಮಾರ್ಗ ಸೂಚಿಸಲು ಕೇಂದ್ರಕ್ಕೆ 2 ವಾರಗಳ ಕಾಲಾವಕಾಶ
ದೇಶ

ಮಕ್ಕಳ ಅಶ್ಲೀಲ ಚಿತ್ರ ನಿಷೇಧಕ್ಕೆ ಮಾರ್ಗ ಸೂಚಿಸಲು ಕೇಂದ್ರಕ್ಕೆ 2 ವಾರಗಳ ಕಾಲಾವಕಾಶ

ಮಕ್ಕಳ ಅಶ್ಲೀಲ ಚಿತ್ರ ನಿಷೇಧಕ್ಕೆ ಮಾರ್ಗಗಳನ್ನು ಸೂಚಿಸಲು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಎರಡು ವರ್ಷಗಳ ಕಾಲಾವಕಾಶ ನೀಡಿದೆ.

ಮತ್ತೆ ಸುದ್ದಿಯಲ್ಲಿ ಪೊರ್ನೋಗ್ರಫಿ: ಶಿಶುಕಾಮ ತಡೆಗೆ ಕೇಂದ್ರಕ್ಕೆ ಸುಪ್ರೀಂ ಸೂಚನೆ
ದೇಶ

ಮತ್ತೆ ಸುದ್ದಿಯಲ್ಲಿ ಪೊರ್ನೋಗ್ರಫಿ: ಶಿಶುಕಾಮ ತಡೆಗೆ ಕೇಂದ್ರಕ್ಕೆ ಸುಪ್ರೀಂ ಸೂಚನೆ

ಈ ಹಿಂದೆ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದ ಪೋರ್ನೋಗ್ರಫಿ ನಿಷೇಧ ಸುದ್ಧಿ ಇದೀಗ ಮತ್ತೆ ಸುದ್ದಿಗೆ ಬಂದಿದ್ದು, ಶಿಶಿಕಾಮ ತಡೆಗೆ ದಾರಿ ಹುಡುಕುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ...