Child rape

ಹೈದರಾಬಾದ್: 4 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ; ಶಾಲೆಯ ಮಾನ್ಯತೆ ರದ್ದುಪಡಿಸಿದ ಸರ್ಕಾರ
4 ವರ್ಷದ ಬಾಲಕಿಯ ಮೇಲೆ ಎರಡು ತಿಂಗಳ ಕಾಲ ಅತ್ಯಾಚಾರವೆಸಗಿದ ಆರೋಪದ ಮೇಲೆ ಖಾಸಗಿ ಶಾಲೆಗೆ ನೀಡಿರುವ ಸರ್ಕಾರಿ ಮಾನ್ಯತೆಯನ್ನು ಕೂಡಲೇ ರದ್ದುಪಡಿಸಿ, ವಿದ್ಯಾರ್ಥಿಗಳಿಗೆ ಬೇರೆ ಶಾಲೆಗಳಲ್ಲಿ ವ್ಯವಸ್ಥೆ ಕಲ್ಪಿಸುವಂತೆ ತೆಲಂಗಾಣ ಶಿಕ್ಷಣ ಸಚಿವೆ ಸಬಿತಾ ಇಂದ್ರಾ ರೆಡ್ಡಿ ಆದೇಶಿಸಿದ್ದಾರೆ.

35 ವರ್ಷದ ವ್ಯಕ್ತಿಯಿಂದ ನಿರಂತರ ಅತ್ಯಾಚಾರ: 14 ವರ್ಷದ ಬಾಲಕಿ ಈಗ 8 ತಿಂಗಳ ಗರ್ಭಿಣಿ
ಕಣಿವೆರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಮುಕನೋರ್ವ ಅಟ್ಟಹಾಸಕ್ಕೆ 14 ವರ್ಷದ ಬಾಲಕಿ ನಲುಗಿ ಹೋಗಿದ್ದು, 8 ತಿಂಗಳ ಗರ್ಭಿಣಿಯಾಗಿದ್ದಾಳೆ.

ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಮರಣದಂಡನೆ: ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆ ಮಂಡನೆ
ಮಕ್ಕಳ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸುವ ಮಸೂದೆಯನ್ನು ಮಂಗಳವಾರ ರಾಜ್ಯಸಭೆಯಲ್ಲಿ ಮಂಡಿಸಲಾಯಿತು.

ಆಂಧ್ರ ಪ್ರದೇಶ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಆತ್ಮಹತ್ಯೆ
9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಾ ಎಸಗಿದ ಆರೋಪ ಹೊತ್ತಿದ್ದ ಆಟೋ ರಿಕ್ಷಾ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರ ಪ್ರದೇಶ ಗುಂಟುರಿನ ರಾಚಿಪಲ್ಲಿಯಲ್ಲಿ ನಡೆದಿದೆ.

ಮಕ್ಕಳ ಮೇಲೆ ಅತ್ಯಾಚಾರ ನಡೆಸಿದವರಿಗೆ ಪುರುಷತ್ವ ಹರಣ ಮಾಡಿ: ಕೇಂದ್ರಕ್ಕೆ ಮದ್ರಾಸ್ ಹೈಕೋರ್ಟ್ ಸಲಹೆ
ಅತ್ಯಾಚಾರಿಗಳಿಗೆ ಪುರುಷತ್ವ ಹರಣ ಮಾಡುವ ಶಿಕ್ಷೆಯ ವಿಧಾನವನ್ನು ಪರಿಗಣಿಸುವಂತೆ ಮದ್ರಾಸ್ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ.

