ರಾಜ್ಯಮಕ್ಕಳ ಹಕ್ಕುಗಳ ಸಂಸತ್ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಗೈರು: ನಿರಾಸೆಗೊಂಡ ಚಿಣ್ಣರು
ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಬದಲಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಜರಾಗಿದ್ದರು. ಈ ವೇಳೆ ವಿದ್ಯಾರ್ಥಿಗಳ ಸಲಹೆ ಹಾಗೂ ಮನವಿಯನ್ನು ಆಲಿಸಿ ಸ್ಪಂದನೆ ನೀಡಿದರು.