ದೇಶಉತ್ತರಪ್ರದೇಶ: ಗರ್ಭಿಣಿ ಪತ್ನಿಯ ಚಿಕಿತ್ಸೆಗಾಗಿ ಮಗುವನ್ನು ಮಾರಲು ಮುಂದಾಗಿದ್ದ ವ್ಯಕ್ತಿಯನ್ನು ತಡೆದ ಪೊಲೀಸರು!
ತೀವ್ರ ರಕ್ತಸ್ರಾವದಿಂದ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ ಪತ್ನಿಯ ಚಿಕಿತ್ಸೆಗಾಗಿ ಹಣ ಹೊಂದಿಸಲು ಸಾಧ್ಯವಾಗದ ವ್ಯಕ್ತಿಯೊಬ್ಬ ತನ್ನ ಮೂರು ವರ್ಷದ ಹೆಣ್ಣು ಮಗುವನ್ನು ಮಾರಲು ಮುಂದಾದಾಗ ಮಾನವೀಯತೆ ಮೆರೆದ ಪೊಲೀಸರು...