ರಾಜ್ಯಬೆಳಗಾವಿ ಮಕ್ಕಳ ಮಾರಾಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಭ್ರೂಣಹತ್ಯೆಯಲ್ಲಿ ತೊಡಗಿದ್ದ ನಕಲಿ ವೈದ್ಯ, ತನಿಖೆಯಲ್ಲಿ ಬಯಲು!
ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ಮಕ್ಕಳ ಮಾರಾಟ ಪ್ರಕರಣದ ನಕಲಿ ವೈದ್ಯನ ಮತ್ತೊಂದು ಕರಾಳಮುಖ ಬಯಲಾಗಿದೆ. ಭ್ರೂಣಹತ್ಯೆ ಮಾಡಿ ಅವುಗಳನ್ನು ತೋಟದಲ್ಲಿ ಹೂತಿಟ್ಟಿದ್ದ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.