ರಾಜ್ಯಮಕ್ಕಳ ಕಲಿಕೆಯನ್ನು ವ್ಯಂಗ್ಯ ಮಾಡುವ ಶಿಕ್ಷಕರ ವಿರುದ್ಧ ಕಾನೂನು ಕ್ರಮ: ಶಿಕ್ಷಣ ಇಲಾಖೆ ಸುತ್ತೋಲೆ
ಮಕ್ಕಳ ಕಲಿಕೆ ಅಂಶಗಳನ್ನು ವ್ಯಂಗವಾಗಿ ತೋರಿಸುವ ವಿಡಿಯೋಗಳನ್ನು ಮುದ್ರಿಸಿ, ಅವುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಶಿಕ್ಷಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.