childhood friend

ಬಾಲ್ಯದ ಗೆಳತಿ ವಂಶಿಕಾರೊಂದಿಗೆ ಸಪ್ತಪದಿ ತುಳಿಯಲಿದ್ದಾರೆ ಕುಲದೀಪ್ ಯಾದವ್; ಮಾರ್ಚ್ 14ರಂದು ವಿವಾಹ
ಇವರಿಬ್ಬರೂ ಕಾನ್ಪುರದವರಾಗಿದ್ದು, ಕಳೆದ ವರ್ಷ ಲಕ್ನೋದ ಹೋಟೆಲ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ವಂಶಿಕಾ ಸದ್ಯ ಎಲ್‌ಐಸಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದಾರೆ.

ಬೆಂಗಳೂರು: ಹೆಂಡತಿ ಜೊತೆಗೆ ಅಕ್ರಮ ಸಂಬಂಧ; 30 ವರ್ಷದ ಬಾಲ್ಯದ ಗೆಳೆಯನನ್ನೇ ಕೊಂದ ಮಿತ್ರ ದ್ರೋಹಿ!
ವಿಜಯ್ ಕುಮಾರ್ (39) ಮೃತಪಟ್ಟ ದುರ್ದೈವಿ. ಈತನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಆತನ ಬಾಲ್ಯ ಸ್ನೇಹಿತ ಧನಂಜಯ ಅಲಿಯಾಸ್ ಜಯ್ ಎಂಬಾತ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿಕ್ಕಮಗಳೂರು: ಬಾಲ್ಯ ಸ್ನೇಹಿತನಿಂದ ಇರಿತಕ್ಕೊಳಗಾಗಿದ್ದ ಯುವತಿ ಸಾವು
ಐದು ದಿನಗಳ ಹಿಂದೆ ಭಗ್ನ ಪ್ರೇಮಿಯಿಂದ ಇರಿತಕ್ಕೊಳಗಾಗಿದ್ದ 23 ವರ್ಷದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.

