Children Death

ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು; ಸಿಎಂ ತೀವ್ರ ಖಂಡನೆ; Video
ದೇಶ

ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು; ಸಿಎಂ ತೀವ್ರ ಖಂಡನೆ; Video

ಮೋಯಿರಾಂಗ್ ಟ್ರೊಂಗ್ಲಾವೊಬಿ ಪ್ರದೇಶದ ಮನೆಯೊಂದರ ಮೇಲೆ ಶಂಕಿತ ಉಗ್ರರು ಮಧ್ಯರಾತ್ರಿ 1 ಗಂಟೆಗೆ ಬಾಂಬ್ ಎಸೆದಿದ್ದಾರೆ.

ಮಧ್ಯ ಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಗೋಡೆ ಕುಸಿತ: 9 ಮಕ್ಕಳು ಸಾವು
ದೇಶ

ಮಧ್ಯ ಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಗೋಡೆ ಕುಸಿತ: 9 ಮಕ್ಕಳು ಸಾವು

ಮಕ್ಕಳನ್ನು ಕಳೆದುಕೊಂಡ ಪ್ರತಿ ಕುಟುಂಬಕ್ಕೆ ಸರ್ಕಾರವು 4 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಿದೆ.

ಆಕಸ್ಮಿಕವಾಗಿ ಮಗುವನ್ನು ಕಾರಿನಲ್ಲೆ ಬಿಟ್ಟ ಪೋಷಕರು; 18 ತಿಂಗಳ ಶಿಶು ಸಾವು!
ವಿದೇಶ

ಆಕಸ್ಮಿಕವಾಗಿ ಮಗುವನ್ನು ಕಾರಿನಲ್ಲೆ ಬಿಟ್ಟ ಪೋಷಕರು; 18 ತಿಂಗಳ ಶಿಶು ಸಾವು!

ಪೋಷಕರು ಮಗುವನ್ನು ಕಾರಿನಲ್ಲೇ ಬಿಟ್ಟು ತೆರಳಿದ್ದರ ಪರಿಣಾಮ 18 ತಿಂಗಳ ಶಿಶು ಮೃತಪಟ್ಟಿರುವ ಘಟನೆ ಅಮೇರಿಕಾದಲ್ಲಿ ವರದಿಯಾಗಿದೆ.

ಹೆಚ್ಚಿದ ಬೀದಿ ನಾಯಿಗಳ ಹಾವಳಿ: ನಾಯಿ ಕಡಿತಕ್ಕೆ ಬಳ್ಳಾರಿಯಲ್ಲಿ ಇಬ್ಬರು ಮಕ್ಕಳ ಸಾವು!
ರಾಜ್ಯ

ಹೆಚ್ಚಿದ ಬೀದಿ ನಾಯಿಗಳ ಹಾವಳಿ: ನಾಯಿ ಕಡಿತಕ್ಕೆ ಬಳ್ಳಾರಿಯಲ್ಲಿ ಇಬ್ಬರು ಮಕ್ಕಳ ಸಾವು!

ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ನ.22ರಿಂದ 25ರ ನಡುವೆ ನಾಯಿ ಕಡಿತದಿಂದ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ 6 ತಿಂಗಳಲ್ಲಿ 5,000ಕ್ಕೂ ಹೆಚ್ಚು ಮಕ್ಕಳ ಸಾವು, ಸರ್ಕಾರದ ಅಯೋಗ್ಯತನಕ್ಕೆ ಹಿಡಿದ ಕನ್ನಡಿ- ಕಾಂಗ್ರೆಸ್ ಟೀಕೆ
ರಾಜಕೀಯ

ರಾಜ್ಯದಲ್ಲಿ 6 ತಿಂಗಳಲ್ಲಿ 5,000ಕ್ಕೂ ಹೆಚ್ಚು ಮಕ್ಕಳ ಸಾವು, ಸರ್ಕಾರದ ಅಯೋಗ್ಯತನಕ್ಕೆ ಹಿಡಿದ ಕನ್ನಡಿ- ಕಾಂಗ್ರೆಸ್ ಟೀಕೆ

ರಾಜ್ಯದಲ್ಲಿ ಕೇವಲ 6 ತಿಂಗಳ ಅವಧಿಯಲ್ಲಿ 5,000ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿರುವುದು ಈ ಸರ್ಕಾರದ ಅಯೋಗ್ಯತನಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ.